ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯ ವಿರುದ್ಧ ಅಸಮಾಧಾನಗೊಂಡಿರುವ ಮಹಾನಗರ ಪಾಲಿಕೆ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಜುಲೈ 7 ರಂದು ರಾಜ್ಯದ ಒಟ್ಟು 10 ಮಹಾನಗರ ಪಾಲಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 70 ಸಾವಿರಕ್ಕೂ ಅಧಿಕ ಪಾಲಿಕೆ...
ನವದೆಹಲಿ: ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭ ಚುನಾವಣೆಯ ಕುರಿತು ಅಕ್ರಮ ನಡೆದಿರುವುದಾಗಿ ಲೋಕಸಭೆಯ ವಿರೋಧ ಪಕ್ಷದ ನಾಯಕ್ ರಾಹುಲ್ ಗಾಂಧಿ ಗಂಭೀರ ಆರೋಪವನ್ನು ಮಾಡಿದ್ದರು, ಇದೀಗ ಅವರ ಆರೋಪಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲು ಭಾರತದ...
ಬೆಂಗಳೂರು: ದುಡ್ಡು ಕೊಟ್ಟವರಿಗೆ ಮನೆ ಎಂಬಂತೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ವಿರುದ್ಧ ಆಳಂದ ಕ್ಷೇತ್ರದ ಶಾಸಕ ಬಿ ಆರ್ ಪಾಟೀಲ್ ಅವರು ಮಾಡಿರುವ ಗಂಭೀರ ಆರೋಪದ ಹಗರಣವು ಸರ್ಕಾರದಲ್ಲಿ ಕಿಡಿ ಹೊತ್ತಿಸಿದೆ,ಈ ಬಗ್ಗೆ ಪ್ರತಿಕ್ರಿಯೆ...
ಬಾಗಲಕೋಟೆ: ವಸತಿ ಯೋಜನೆಯಲ್ಲಿ ಅಕ್ರಮದ ಬಗ್ಗೆ ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ (BR Patil) ಆರೋಪ ಮಾಡಿದ್ದರೆ, ಮತ್ತೊಂದೆಡೆ ಅನುದಾನ ವಿಚಾರವಾಗಿ ಶಾಸಕ ರಾಜು ಕಾಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಅದರ ಬೆನ್ನೆಲ್ಲೇ ಈಗ ಗೃಹ ಸಚಿವ ಡಾ....
ಬೆಂಗಳೂರು: ರಾಜ್ಯ ಸರ್ಕಾರದ ಬುಡಕ್ಕೆ ಈಗ ಮತ್ತೊಂದು ಭ್ರಷ್ಟಾಚಾರ ಬಾಂಬ್ ಬಿದ್ದಿದೆ, ರಾಜೀವ್ ಗಾಂಧಿ ವಸತಿ ನಿಗಮದಲ್ಲಿ ಹಣ ನೀಡಿದವರಿಗೆಷ್ಟೇ ಮನೆಗಳನ್ನು ಮಂಜೂರು ಮಾಡಲಾಗಿದೆ ಎಂದು ರಾಜ್ಯ ಯೋಜನಾ ಆಯೋಗದ ಉಪಾದ್ಯಕ್ಷ, ಆಳಂದ ಶಾಸಕ ಬಿ...
ಬೆಂಗಳೂರು: ಕರ್ನಾಟಕದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು, ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರದಿಂದ ನಿರ್ಬಂಧ ಹೇರಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ. ಪ್ಯಾರಿಸ್ನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ...
ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯ (10 Hour Workday For Labourers) ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಚಿಂತನೆ ನಡೆಸಿದೆ, ಸದ್ಯ ಕರ್ನಾಟಕ ಅಂಗಡಿಗಳು ಮತ್ತು...
ನಮ್ಮ ಮೆಟ್ರೋ ನಿಲ್ದಾಣದಲ್ಲಿ ಅಮೂಲ್ ಮಳಿಗೆ: ಡಿಸಿಎಂ ಹೇಳಿದ್ದೇನು?ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಜನಪ್ರಿಯ ಡೈರಿ ಕಂಪನಿ ಅಮುಲ್ ಮಳಿಗೆ ತೆರೆಯಲು ಬಿಎಂಆರ್ಸಿಎಲ್ ಒಪ್ಪಂದ ಮಾಡಿಕೊಂಡಿದ್ದು, ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ, ಇದೀಗ ಈ ಸಂಬಂಧ...
ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು,...
ಬೆಂಗಳೂರು: ಕಾಲ್ತುಳಿತ ಪ್ರಕರಣದಲ್ಲಿ ನಮ್ಮನ್ನು ಟೀಕೆ ಮಾಡುತ್ತಿರುವ ಬಿಜೆಪಿಯವರನ್ನೂ ಹೊರೋಣ. ಹೆಗಲ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡೋಣ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವ್ಯಂಗ್ಯವಾಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದ ಹೊಣೆಯನ್ನು ಮುಖ್ಯಮಂತ್ರಿಗಳು ಹಾಗೂ...