ಬೆಂಗಳೂರು: ಡಿಕೆ ಶಿವಕುಮಾರ್ ಮುಂದಿನ ಎರಡೂವರೆ ವರ್ಷ ಸಿಎಂ ಆಗಿ ಮುಂದುವರೆಯಲಿ ಎಂಬ ಹೇಳಿಕೆಗೆ ಕೆಪಿಸಿಸಿ ನೋಟಿಸ್ ನೀಡಿದ ಬಗ್ಗೆ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದ್ದು, ನಾವೆಲ್ಲರೂ ಕೂಡ ಬದಲಾವಣೆಯನ್ನೂ ಬಯಸುತ್ತಿದ್ದೇವೆ, ಖಂಡಿತವಾಗಿ ಡಿಕೆ ಶಿವಕುಮಾರ್...
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಯಾವುದೇ ಚರ್ಚೆ ನಡೆಯುತ್ತಿಲ್ಲ. ಶಾಸಕರ ಜತೆಗಿನ ಮುಖಾಮುಖಿ ಸಭೆಯಲ್ಲೂ ಈ ವಿಚಾರ ಚರ್ಚೆಯಾಗುತ್ತಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ...
ಬೆಂಗಳೂರು: ಪ್ರಜಾಪ್ರಭುತ್ವದ 4 ನೇ ಅಂಗ ಎಂದು ಪರಿಗಣಿಸಲಾಗುವ ಪತ್ರಿಕೋದ್ಯಮವು ಯಾವುದೇ ಪಕ್ಷ ಪರ ನಿಲುವು ತಾಳದೇ ಜನಪರವಾಗಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು,ವಾರ್ತಾಸೌಧದಲ್ಲಿಂದು ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಗೆ ಭಿನ್ನಮತೀಯರ ಗುಂಪು ಪಟ್ಟು ಹಿಡಿದಿರುವ ಭಾರೀ ಗೊಂದಲ ಸೃಷ್ಟಿಯಾಗಿದೆ, ಹೈಕಮಾಂಡ್ ಗೂ ಸಹ ಮಣಿಯದ ನಾಯಕರು ಬಿ.ವೈ.ವಿಜಯೇಂದ್ರ ಪದಜ್ಯುತಿಗೆ ಒತ್ತಾಯಿಸಿದ್ದಾರೆನ್ನಲಾಗಿದ್ದು, ರಾಜ್ಯಾಧ್ಯಕ್ಷರ ಘೋಷಣೆ ವಿಳಂಬವಾಗುವ ಸಾಧ್ಯತೆಯಿದೆ,ಬಿಜೆಪಿಯ ಎಲ್ಲ ಬಣಗಳಿಗೆ...
ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ (Victoria Hospital) ಸುಟ್ಟುಗಾಯಗಳ ವಿಭಾಗದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 26 ರೋಗಿಗಳನ್ನು ಬೇರೆ ಬ್ಲಾಕ್ಗೆ ಶಿಫ್ಟ್ ಮಾಡಲಾಗಿದೆ. ಮುಂಜಾನೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್...
ಬೆಂಗಳೂರು: ಮುಂದಿನ ದಸರಾ ಹಬ್ಬದ ಒಳಗೆ ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ನೀಡಿದ್ದ ಹೇಳಿಕೆಗೆ ಶಾಸಕ ಲಕ್ಷ್ಮಣ ಸವದಿ ಟಾಂಗ್ ನೀಡಿದ್ದಾರೆ,ಅಶೋಕ್ ಅವರು ನಮ್ಮ ಬಬಲಾದಿ ಮಠಕ್ಕೆ ಬಂದು ಒಂದು...
ಮೈಸೂರು: ಸೆಪ್ಟೆಂಬರ್ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ಬಿರುಗಾಳಿ ಎದ್ದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನಾನು ಮತ್ತು ಡಿಕೆ ಶಿವಕುಮಾರ್ ಒಟ್ಟಾಗಿಯೇ ಇದ್ದೇವೆ. ನಮ್ಮ ಸರ್ಕಾರ ಬಂಡೆ ರೀತಿ 5 ವರ್ಷ ಇರಲಿದೆ ಎಂದು ಹೇಳಿದರು. ಮಾಧ್ಯಮಗಳ...
ಬೆಂಗಳೂರು: ಕಾಂಗ್ರೆಸ್ನ (Congress) ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ (social media) ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ...
ಬೆಂಗಳೂರು: ಬೆಂಗಳುರು ನಗರ ಕಟ್ಟಿದ ಕೆಂಪೇಗೌಡರು ದಕ್ಷ ಹಾಗೂ ದೂರದೃಷ್ಟಿಯಿದ್ದ ಅದ್ಭುತ ಆಡಳಿತಗಾರರಾಗಿದ್ದರು, ಅವರು ನಮ್ಮ ಆಧುನಿಕ ಬೆಂಗಳೂರಿನ ನಿರ್ಮಾತೃ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ,ಕೆಂಪೇಗೌಡರ 516 ನೇ ಜಯಂತಿಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಾಡಪ್ರಭು ಕೆಂಪೇಗೌಡ...
ತುಮಕೂರು: ಕೆಂಪೇಗೌಡ ಜಯಂತಿಗೆ ಆಹ್ಮಾನಿಸಿಲ್ಲ ಎಂದು ಜೆಡಿಎಸ್ ಮುಖಂಡ ಎಸ್ ಆರ್ ಗೌಡ ಹಾಗೂ ಬೆಂಬಲಿಗರು ತಹಶೀಲ್ದಾರ್ ಸಚ್ಚಿದಾನಂದಗೆ ತೀವ್ರ ತರಾಟೆ ತೆಗೆದುಕೊಂಡ ತುಮಕೂರಿನಲ್ಲಿ ಶುಕ್ರವಾರ ಘಟನೆ ನಡೆದಿದೆ,ಕಾರ್ಯಕ್ರಮ ಆರಂಭವಾಗುತ್ತಲೇ ವೇದಿಕೆಗೆ ಆಗಮಿಸಿದ ಎಸ್ ಆರ್...