ಚಿಕ್ಕಬಳ್ಳಾಪುರ: ಮುಡಾ ಹಗರಣದಲ್ಲಿ (Muda Scam) ಸಿದ್ದರಾಮಯ್ಯರನ್ನು ಬಿಜೆಪಿಗರು ಏನೂ ಮಾಡಲು ಸಾಧ್ಯವಿಲ್ಲ. ಆಪರೇಷನ್ ಕಮಲ ಮಾಡಲು ನಮ್ಮಲ್ಲಿ ಕೆ.ಸುಧಾಕರ್ ಥರ ಎಂಎಲ್ಎ ಇಲ್ಲ ಎಂದು ವಿರೋಧ ಪಕ್ಷದ ವಿರುದ್ಧ ಶಾಸಕ ಪ್ರದೀಪ್ ಈಶ್ವರ್ (Pradeep Eshwar)...
ನವದೆಹಲಿ: ಲೇಹ್ ಮತ್ತು ಕಾರ್ಗಿಲ್ ಎಂಬ ಎರಡು ಜಿಲ್ಲೆಗಳನ್ನು ಒಳಗೊಂಡು ಕೇಂದ್ರಾಡಳಿತ ಪ್ರದೇಶವಾಗಿರುವ ಲಡಾಖ ನಲ್ಲಿ ಐದು ಹೊಸ ಜಿಲ್ಲೆಗಳನ್ನು ಸ್ಧಾಪಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಣೆ ಮಾಡಿದ್ದಾರೆ ,ಹೆಚ್ಚುವರಿಯಾಗಿ ಝನ್ಸ್ಕಾರ್, ದ್ರಾಸ್,...
ಇಸ್ಲಾಮಾಬಾದ್: ಇಮ್ರಾನ್ ಖಾನ್ ಸ್ಥಾಪನೆ ಮಾಡಿದ್ದ ಪಾಕಿಸ್ತಾನ ತೆಹ್ರೀಕ್ ಇ ಇನ್ಸಾಫ್ ಆಗಸ್ಟ್ 27ರಂದು ಲಾಹೋರ್ನಲ್ಲಿ ಹಮ್ಮಿಕೊಂಡಿದ್ದ ಸಮಾವೇಶವನ್ನು ಆಡಳಿತಾತ್ಮಕ ಕಾರಣಗಳಿಂದ ಮುಂದೂಡಲಾಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದೆ. ಈ ಸಮಾವೇಶಕ್ಕೆ ಸ್ಥಳೀಯ ಆಡಳಿತ...
ಬೆಂಗಳೂರು; ನೀರಿನ ದರ ಏರಿಕೆ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೇಳಿಕೆ ವಿರುದ್ಧ ಶಾಸಕ ಮುನಿರತ್ನ ತಿರುಗೇಟು ನೀಡಿದ್ದು, ಬೆಂಗಳೂರಿಗರಿಗೆ ಡಿಸಿಎಂ ಕೃತಜ್ಞತೆ ಇಲ್ಲ ಎಂದು ಹೇಳಿದ್ದಾರೆ, ಬೆಂಗಳೂರಿನ ಉಸ್ತುವಾರಿ ಸಚಿವರೇ ಹೀಗೆ ಹೇಳಿದರೆ...
ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಇಂದು ಜೆಪಿ ನಗರದ ವೇಗಾ ಸಿಟಿ ಮಾಲ್ ಬಳಿಯ ದಾಲ್ಮಿಯಾ ಸರ್ಕಲ್ ಬಳಿ ಮೆಟ್ರೋ 3 ನೇ ಹಂತದ ಪರಿಶೀಲನೆ ನಡೆಸಿದರು,ಬಳಿಕ ಮಾತನಾಡಿದ ಅವರು ಸಾರ್ವಜನಿಕ ಪ್ರಶ್ನೆಗೆ ಉತ್ತರಿಸಿದರು, ರಸ್ತೆ...
ಚಂಡೀಗಢ: ಭಾರತದ ತಾರಾ ಕುಸ್ತಿಪಟು ಹಾಗೂ ಒಲಿಂಪಿಯನ್ ವಿನೇಶ್ ಫೋಗಟ್, ರಾಜಕೀಯಕ್ಕೆ ಸೇರ್ಪಡೆಯಾಗ್ತಾರಾ ಎನ್ನುವ ಕುತೂಹಲ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಇದೆಲ್ಲದರ ನಡುವೆ ಫೋಗಟ್, ಹರ್ಯಾಣದ ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಭೂಪೀಂದರ್...
ಹುಬ್ಬಳ್ಳಿ/ಧಾರವಾಡ: ನಗರದ ಮಯೂರ ಎಸ್ಟೇಟ್ನಲ್ಲಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಿವಾಸಕ್ಕೆ ಶುಕ್ರವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು. ಬಿಜೆಪಿಯಲ್ಲಿನ ಭಿನ್ನಮತದ ಹಿನ್ನೆಲೆಯಲ್ಲಿ ಜೋಶಿ ಮತ್ತು ವಿಜಯೇಂದ್ರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ಭೇಟಿ ಬಳಿಕ...
ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸುವಂತೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ...
ಬೆಂಗಳೂರು: ಮಾರುಕಟ್ಟೆ ದರ ಅಥವಾ 60:40 ನಿಯಮದಡಿ ಬದಲಿ ಮೂಡಾ (MUDA) ಸೈಟ್ ಪಡೆಯಲು ಸಿಎಂ ಸಿದ್ದರಾಮಯ್ಯ (Siddaramaiah) ಪತ್ನಿ ನಿರಾಕರಣೆ ಮಾಡಿರುವ ವಿಚಾರಕ್ಕೆ ಸಿಎಂ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (H.D Kumaraswamy) ಕಿಡಿಕಾರಿದ್ದಾರೆ....
ನವದೆಹಲಿ: ಇಂಡಿಯಾ ಟುಡೆ ಸಿ ವೋಟರ್ ಸಮೀಕ್ಷೆ ಪ್ರಕಾರ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾರತದ ಅತ್ಯಂತ ಜನಪ್ರಿಯ ಸಿಎಂ ಆಗಿದ್ದಾರೆ, ಪ್ರಧಾನಿ ಮೋದಿ ತನ್ನ ಜನಪ್ರಿಯತೆ ಉಳಿಸಿಕೊಂಡಿದ್ದರೂ ಹಿಂದಿನ ಬಾರಿಗೆ ಹೋಲಿಸಿದರೆ ಅವರ...