ಬೆಂಗಳೂರು : ದೇಶದ ಹೆಸರನ್ನು ಇಂಡಿಯಾ ಬದಲು ಭಾರತ್ ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರತವನ್ನು ಸಂವಿಧಾನದಲ್ಲಿ ಇಂಡಿಯಾ ಎಂದೇ ಉಲ್ಲೇಖಿಸಲಾಗಿದ್ದು, ಇಂಡಿಯಾ ಎಂಬುದು...
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ‘ಇಂಡಿಯಾ’ ಹೆಸರನ್ನು ‘ಭಾರತ’ ಎಂದು ಮರುನಾಮಕರಣ ಮಾಡುವ ಹೊಸ ನಿರ್ಣಯವನ್ನು ಸಂಸತ್ನ ವಿಶೇಷ ಅಧಿವೇಶನದಲ್ಲಿ ಮಂಡಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ‘ಇಂಡಿಯಾ’ ಬದಲು ದೇಶದ ಹೆಸರನ್ನು...
ಬೆಂಗಳೂರು: ಡಿಎಂಕೆ ಮುಖಂಡ ದಯಾನಿಧಿ ಸ್ಟಾಲಿನ್ ಅವರ ಸನಾತನ ಧವರ್i ಕೊನೆಗಾಣಿಸುವ ಹೇಳಿಕೆಂiÀiನ್ನು ಪ್ರಯಾಂಕ್ ಖರ್ಗೆಗೆ ಟ್ವೀಟ್ ಮಾಡಿದ ಬಿಜೆಪಿ ರಾಷ್ಟ್ರೀಯಾ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ಯಾರಿಗಾದರೂ ಹೊಟ್ಟೆಯಲ್ಲಿ ಸೋಂಕಿದ್ದರೆ, ಅವರ...
ಮೈಸೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಖಂಡಿಸಿ ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ಬದಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದಿಂದ ತಮಟೆ ಚಳವಳಿ ನಡೆಸಲಾಯಿತು. ಕನ್ನಡ ಚಳವಳಿ ವಾಟಾಳ್...
ಈ ಬಾರಿ ಎಂಪಿ ಚುನಾವಣೆಯಲ್ಲಿ ಪ್ರತಾಪ್ ಸಿಂಹನನ್ನು ಸೋಲಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ. ಜನ ನನ್ನನ್ನು ಏಕೆ ಸೋಲಿಸಬೇಕು ಎಂಬುದಕ್ಕೆ ಅವರು ಕಾರಣ ನೀಡಲಿ ಎಂದು ಸಂಸದ ಪ್ರತಾಪ್ ಸಿಂಹ ಸಿದ್ದರಾಮಯ್ಯಗೆ ಮೈಸೂರಿನಲ್ಲಿ...
ನಮ್ಮ ತಪ್ಪು ಎಲ್ಲಾಗಿದೆ ಎಂಬುದನ್ನು ನೋಡಿ ಸರಿಪಡಿಸಿಕೊಳ್ಳುತ್ತೇನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ
ಲಕ್ನೋ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ, ಸರ್ಕಾರದ ಸ್ಥಿರತೆಯೊಂದಿಗೆ, ಅಭಿವೃದ್ಧಿಗೆ ತ್ವರಿತ ಆಡಳಿತದ ಅಗತ್ಯವಿದೆ ಮತ್ತು ಈ ದೃಷ್ಟಿಕೋನದಿಂದ, ‘ಒಂದು ರಾಷ್ಟ್ರ, ಒಂದು ಚುನಾವಣೆ’ ಶ್ಲಾಘನೀಯ ಪ್ರಯತ್ನ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ, ಯೋಗಿ ಆದಿತ್ಯನಾಥ್ ಹೇಳಿದ್ದಾರೆ ಲಕ್ನೋ,...
ಬೆಂಗಳೂರು, ಸೆಪ್ಟೆಂಬರ್ 02: ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳನ್ನ ಗೆಲ್ಲುವ ಮೂಲಕ ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಬಿಜೆಪಿ ಹೈಕಮಾಂಡ್ ಸಹ ಗೆಲ್ಲುವ ನಾಯಕರನ್ನ ಕಣಕ್ಕಿಳಿಸಲು ಚಿಂತನೆ ನಡೆಸಿದ್ದು, ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: 2019 ರ ಚುನಾವಣಾ ನಾಮಪತ್ರ ಸಲ್ಲಿಕೆ ವೇಳೆ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್ ಆದೇಶ ಹೊರಡಿದಿದ್ದು, ಈ ಕುರಿತು ಮಾಜಿ...
ಬೆಂಗಳೂರು, ಸೆಪ್ಟೆಂಬರ್ 02: ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ತೊಂದರೆಯಾಗಿ ಸೆಪ್ಟೆಂಬರ್ 11 ರಂದು ಬಂದ್ಗೆ ಕರೆ ನೀಡಿದ್ದು, ಈ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚೆ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ....