ಬೆಂಗಳೂರು: ಮೇಡ್ ಇನ್ ಇಂಡಿಯಾ ಲ್ಯಾಪಟಾಪ್ ಉತ್ಪಾದನೆ, ಉದ್ಯೋಗಗಳಿಗೆ ಉತ್ತೇಜನ ನೀಡುವ ಕಂಪ್ಯೂಟರ್ಗಳ ಖರೀದಿಗೆ ಗಮನ ಹರಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು, ಮೊಬೈಲ್ ಫೋನ್ಗಳ ಅತೀ ದೊಡ್ಡ ದೇಶ ನಮ್ಮದು, ಇತರ ಎಲೆಕ್ಟ್ರಾನಿಕ್...
ಲಿಂಗಧೀರನಹಳ್ಳಿ ತ್ಯಾಜ್ಯ ಘಟಕವನ್ನು ಏಕಾ ಏಕಿ ಮತ್ತೊಂದೆಡೆಗೆ ಸ್ಥಳಾಂತರ ಮಾಡಲು ಸಾಧ್ಯವಿಲ್ಲ. ಪರಿಸ್ಥಿತಿ ಅವಲೋಕನ ಮಾಡಿ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ಯಶವಂತಪುರ ಕ್ಷೇತ್ರದ ತಿಗಳರಪಾಳ್ಯದ ಚೇಂಜ್ ಮೇರ್ಸ್ ಆಫ್...
ನವದೆಹಲಿ: ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ೧೦೪ನೇ ಸಂಚಿಕೆಯಲ್ಲಿ ರಾಷ್ಟçವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ ೩ ಯೋಜನೆ ಯಶಸ್ಸು ಸೇರಿದಂತೆ ಅನೇಕ ವಿಷಯಗಳ ಕುರಿತು ಪ್ರಸ್ತಾಪಿಸಿದ್ದಾರೆ, ಚಂದ್ರಯಾನ ೩ ಯೋಜನೆಯ...
ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ಮಾತಿಗೆ ಮತ್ತಷ್ಟು ರೆಕ್ಕೆ-ಪುಕ್ಕ
ಕಾಂಗ್ರೆಸ್ಗೆ ಹೋದವರಿಗೆ ಮರ್ಯಾದೆ ಸಿಗೋಲ್ಲ ಮಾಜಿ ಸಚಿವ ಸಿ.ಟಿ.ರವಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷಿö್ಮÃ ಯೋಜನೆಗೆ ಮೈಸೂರಿನಲ್ಲಿ ಆಗಸ್ಟ್ ೩೦ರಂದು ಚಾಲನೆ ದೊರೆಯಲಿದ್ದು ಬಳಿಕ ಮನೆಯ ಯಜಮಾನಿ ಖಾತೆಗೆ ೨,೦೦೦ ಜಮೆಯಾಗಲಿದೆ, ಅರ್ಜಿ ಸಲ್ಲಿಸಿರುವ ಫಲಾನುಭವಿಗಳ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಿ,...
ನವದೆಹಲಿ: 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಕೋರಿಕೆಯ ಮೇರೆಗೆ ಚೀನಾ – ಭಾರತ ಮಾತುಕತೆ ನಡೆದಿವೆ ಎಂದು ಚೀನಾ ನೀಡಿರುವ ಹೇಳಿಕೆಯನ್ನು ಭಾರತ ಸರ್ಕಾರದ ಮೂಲಗಳು ನಿರಾಕರಿಸಿವೆ.ಚೀನಾದ ವಿದೇಶಾಂಗ ಸಚಿವಾಲಯ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ, ”ಅಧ್ಯಕ್ಷ ಕ್ಸಿ...
ಕಾರ್ಗಿಲ್: ಲಡಾಖ್ನಲ್ಲಿರುವ ಜನರ ರಾಜಕೀಯ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ, ಹಾಗಾಗಿ ಮುಂಬರುವ ಅಧಿವೇಶನದಲ್ಲಿ ಇಲ್ಲಿನ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುವೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ, ಲಡಾಖ್ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಕೊನೆಯ ದಿನವಾದ ಇಂದು...
BJP Politics : ಆಪರೇಷನ್ ಹಸ್ತದಲ್ಲಿ ಮೊದಲ ಹೆಸರು ಕೇಳಿ ಬಂದಿದ್ದೇ ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಅವರದ್ದಾಗಿದೆ. ಆದರೆ, ಪಕ್ಷದ ಕೆಲವು ಸ್ಥಳೀಯ ನಾಯಕರು ತಮ್ಮ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿದರೂ ವರಿಷ್ಠರು...
ಮೈಸೂರು : ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ 10 ರಿಂದ 15 ಮಂದಿ ಹಾಲಿ ಮತ್ತು ಮಾಜಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಎಲ್ಲವೂ ಅಂತಿಮವಾಗಲಿದೆ. ಸದ್ಯಕ್ಕೆ ಕಾಂಗ್ರೆಸ್...