ಬೆಂಗಳೂರು: ನಮ್ಮದು ಯಾರಿಗೂ ಕೆಟ್ಟದ್ದನ್ನು ಬಯಸುವ ವಂಶವಲ್ಲ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ (D.K Suresh) ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ಹೆಸರು ತೆಗದವರು ಸರ್ವನಾಶ ಆಗುತ್ತಾರೆ ಎಂಬ ಕೇಂದ್ರ ಸಚಿವ ಕುಮಾರಸ್ವಾಮಿಯವರ...
ನವದೆಹಲಿ: ಮಹಾರಾಷ್ಟ್ರದ ಮೂಲಸೌಕರ್ಯ ಯೋಜನೆಗಳಲ್ಲಿ 18000 ಕೋಟಿ ಅವ್ಯವಹಾರ ನಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಬೇಕಿದ್ದು, ಅದಕ್ಕಾಗಿ ಇಂದಿನ ರಾಜ್ಯ ಸಭೆಯ ಕಾರ್ಯಕ್ರಮ ಕಲಾಪವನ್ನು ರದ್ದುಗೊಳಿಸುವಂತೆ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಅವರು ರಾಜ್ಯ ಸಭೆಯ...
ಮೈಸೂರು: ಕೇಂದ್ರ ಬಜೆಟ್ನಲ್ಲಿ ಅತಿ ಹೆಚ್ಚು ಅನ್ಯಾಯವಾಗಿದ್ದರೆ ಅದು ಕರ್ನಾಟಕ ರಾಜ್ಯಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದರು. ಕೆಆರ್ಎಸ್ಗೆ ಬಾಗಿನ ಅರ್ಪಿಸಲು ಮೈಸೂರಿಗೆ ಬಂದ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು,...
ಬೆಂಗಳೂರು: ರಾಮನಗರ (Ramanagara) ಜಿಲ್ಲೆ ಹೆಸರನ್ನ ಮರು ಸ್ಥಾಪನೆ ಮಾಡೇ ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ಗೆ (DK Shivakumar) ಜೆಡಿಎಸ್ ಯುವ ಘಟದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮರು ಸವಾಲು ಎಸೆದಿದ್ದಾರೆ. ಬೆಂಗಳೂರು...
ಮೈಸೂರು: ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಲಘು ವಿಶ್ರಾಂತಿ ಪಡೆಯಲೆಂದು ಹೋಗಿದ್ದಾಗ ಸರ್ಕಾರಿ ಅತಿಥಿ ಗೃಹದ ಬಾಗಿಲು ಹಾಕಿದ್ದ ಘಟನೆ ಭಾನುವಾರ ನಡೆದಿದೆ. ಇದರಿಂದ ಸಚಿವರು ಮುಜುಗರ ಅನುಭವಿಸಿದರು. ಬೆಳಗ್ಗೆ...
ಬೆಂಗಳೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅಧಿಕೃತ ಒಪ್ಪಿಗೆ ಕೊಡಲ್ಲ. ಆದರೆ ಅವರು ಯಾರಿಗೂ ತೊಂದರೆ ಮಾಡದೇ ಪಾದಯಾತ್ರೆ ಮಾಡುವುದಾದರೆ ಮಾಡಲಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಮುಡಾದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು...
ಬೆಂಗಳೂರು: ನನ್ನ ಬಿಜೆಪಿ ಪಕ್ಷದ ಮುಖಂಡರು ಸೇರಿದಂತೆ ಎಲ್ಲ ನಾಯಕರಿಗೂ ತಮ್ಮ ಮಕ್ಕಳನ್ನು ಬೆಳೆಸುವುದು, ಅಧಿಕಾರಕ್ಕೆ ತರುವುದೇ ಚಿಂತೆ, ಕಂಡವರ ಮಕ್ಕಳ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು, ಅದರೆ ಸಿದ್ದರಾಮಯ್ಯ ಯಡಿಯೂರಪ್ಪ ಖರ್ಗೆ, ಕುಮಾರಣ್ಣ ಸೇರಿದಂತೆ...
ಬೆಂಗಳೂರು : ಎಸ್ಸಿ ಎಸ್ಟಿ ಹಣ ದೋಚಿ, ಸಿದ್ದರಾಮಯ್ಯ ಆ ಸಮುದಾಯಕ್ಕೆ ನ್ಯಾಯ ಕೊಟ್ಟಿದ್ದು ಇದೆನಾ? ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮದ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದರು. ಮಲ್ಲೇಶ್ವರ ಬಿಜೆಪಿ...
ದಾವಣಗೆರೆ: ಯಾರೋ ಹೋಗಿ ನಾಯಿ ಮಾಂಸ ತಂದಿದ್ದಾರೆ ಎಂದು ಇಲ್ಲಸಲ್ಲದ ಆರೋಪ ಮಾಡಿ ಗಲಾಟೆ ಮಾಡಿದ್ದಾರೆ. ಹೀಗಾಗಿ ಪೊಲೀಸರು ಮತ್ತು ಆರೋಗ್ಯ ಇಲಾಖೆಯವರು ಮಾಂಸದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷೆ ಮಾಡಿಸಿದ್ದಾರೆ. ಅದು ನಾಯಿ ಮಾಂಸ ಅಲ್ಲ, ಮೇಕೆ...
ಬೆಂಗಳೂರು; ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದಿಂದ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಂಡಿದೆ,ಈ ಹಿನ್ನೆಲೆಯಲ್ಲಿ ಮೈಸೂರು, ಮಂಡ್ಯ...