ಬೆಂಗಳೂರು: ಬಿಬಿಎಂಪಿ ಚುನಾವಣೆ ಸಕಾಲಕ್ಕೆ ನಡೆಸಿ ಪ್ರಜಾಪ್ರಭುತ್ವ ಉಳಿಸಿ ಎಂದು ಶ್ರೀ ಆದಿ ಶಕ್ತಿ ಅಮ್ಮನವರ ಸನ್ನಿಧಾನದಲ್ಲಿ ಕೋರಿಕೆ ಸಲ್ಲಿಸಿದ ಮಾಹಿತಿ ಹಕ್ಕು ಅಧ್ಯಯನ ಸಂಸ್ಧೆ ಕಾರ್ಯಕರ್ತರು ದೇವಿಗೆ ಬಾಗಿನ ಸಮರ್ಪಣೆ ಮಾಡಿ ವಿಶೇಷ ಪೂಜೆ...
ನವದೆಹಲಿ: ದಶಕಗಳಿಂದ ಸಂಸತ್ತು ಮತ್ತು ವಿವಿಧ ಸಮಿತಿಗಳಲ್ಲಿ ಸಶಸ್ತ್ರ ಪಡೆಗಳಲ್ಲಿ ಯುವಕರಿಗೆ ಹೆಚ್ಚಿನ ಅವಕಾಶ ನೀಡುವ ಅಗತ್ಯತೆಯ ಬಗ್ಗೆ ಚರ್ಚೆಗಳು ನಡೆದಿವೆ. ಭಾರತೀಯ ಸೈನಿಕರ ಸರಾಸರಿ ವಯಸ್ಸು ಜಾಗತಿಕ ಸರಾಸರಿಗಿಂತ ಹೆಚ್ಚಿರುವುದು ಆತಂಕ ಮೂಡಿಸಿದೆ. ಇದರ ಹೊರತಾಗಿಯೂ,...
ನವದೆಹಲಿ: ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಶುಕ್ರವಾರ ಬೆಳಗ್ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದರು. ಕಾರ್ಗಿಲ್ ವಿಜಯ ದಿವಸ್ನ 25ನೇ ವಾರ್ಷಿಕೋತ್ಸವದ ಸ್ಮರಣಾರ್ಥ ಲಡಾಖ್ನಲ್ಲಿರುವ ಡ್ರಾಸ್ಗೆ ಪ್ರಧಾನಿ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಮತ್ತು ಪುತ್ರ, ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಗುರುವಾರ ಭೇಟಿ ಮಾಡಿ ವಿವಿಧ ವಿಷಯಗಳನ್ನು ಚರ್ಚಿಸಿದ್ದಾರೆ. ಪ್ರಧಾನಿ ಅಧಿಕೃತ...
ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಕ್ರಮವಾಗಿ ಮುಡಾ ನಿವೇಶನ ಹಂಚಿಕೆ ಮಾಡಲಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...
ನವದೆಹಲಿ: ಬಜೆಟ್ನಲ್ಲಿ (Union Budget 2024) ವಿರೋಧ ಪಕ್ಷಗಳ ಆಡಳಿತ ರಾಜ್ಯಗಳಿಗೆ ತಾರತಮ್ಯ ಮಾಡಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟದ ಪಕ್ಷಗಳು ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಇದಕ್ಕೆ ಪ್ರತಿಕ್ರಿಯೆಯಾಗಿ ದೇಶಾದ್ಯಂತ ಸಭೆ ನಡೆಸಿ ಬಜೆಟ್...
ಬೆಂಗಳೂರು: ಸುಲಲಿತ ಆಡಳಿತಕ್ಕಾಗಿ ಬೆಂಗಳೂರು ನಗರವನ್ನು ಪಾಲಿಕೆ ವಿಭಜಿಸುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆಡಳಿತ ವಿಧೇಯಕಕ್ಕೆ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿಧೇಯಕದ ಸಾಧಕ ಬಾಧಕ ಚರ್ಚಿಸಲು ರಾಜ್ಯ ಸರ್ಕಾರ ಸದನ ಸಮಿತಿ ರಚಿಸಿದೆ,ಮೇಯರ್ ಹಾಗೂ...
ಬೆಂಗಳೂರು: ನನ್ನ ವಿರುದ್ಧ ಯಾವುದೇ ಕಪ್ಪು ಚುಕ್ಕೆ ಇಲ್ಲ, ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ, ನನ್ನ ಬಗ್ಗೆ ಇವರಿಗೆಲ್ಲಾ ಹೊಟ್ಟೆ ಉರಿ ಎಂದು ಸಿಎಂ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ,ಪರಿಷತ್ನಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರು ಧರಣಿ ನಡೆಸುತ್ತಿರುವ...
ಬೆಂಗಳೂರು: ಮೈಸೂರಿನ ಮುಡಾ ಹಗರಣ ಆರೋಪ ಕುರಿತ ಚರ್ಚೆಗೆ ಅವಕಾಶ ನಿರಾಕರಿಸಿದ್ದ ರೂಲಿಂಗ್ಅನ್ನು ಮರುಪರಿಶೀಲಿಸಲು ಬಿಜೆಪಿ ಜೆಡಿಎಸ್ ನೀಡಿದ್ದ ಕೋರಿಕೆಯನ್ನು ಸಭಾಪತಿ ಬಸವರಾಜ ಹೊರಟ್ಟಿ ತಿರಸ್ಕರಿಸಿ ಮತ್ತೊಮ್ಮೆ ರೂಲಿಂಗ್ ನೀಡಿದರು. ಇದರಿಂದಾಗಿ ಬಿಜೆಪಿ ಜೆಡಿಎಸ್ ಸದಸ್ಯರು ಸದನದ...
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ಅವರನ್ನು ವಕೀಲ ದೇವರಾಜೇಗೌಡ ಭೇಟಿಯಾಗಿ ಪೆನ್ಡ್ರೈವ್ ಪ್ರಕರಣ (Pen Drive ) ಸಂಬಂಧ ಮಾತುಕತೆ ನಡೆಸಿದ್ದಾರೆ. ಜಾಮೀನು ಪಡೆದು ಜೈಲಿನಿಂದ ಹೊರಬಂದ ಬಳಿಕ ದೇವರಾಜೇಗೌಡ ಮೊದಲ ಬಾರಿಗೆ ಹೆಚ್ಡಿಕೆ (H.D.Kumaraswamy)...