ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ಎನ್ಡಿಎ ಸೋಲು ಖಚಿತವಾಗಿ ಗೊತ್ತಾಗಿದ್ದು ಹತಾಶರಾಗಿ ವಿಚಿತ್ರ ವಿಚಿತ್ರವಾಗಿ ಮಾತಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು,ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಂಡಿತ್ ಜವಾಹರಲಾಲ್ ನೆಹರೂ ಅವರ...
ಚಿತ್ರದುರ್ಗ: ನನ್ನ ಹೇರ್ ಕಟ್ ಮಾಡುವವರಿಗೆ ಬಿಡುವಿಲ್ಲ ವಿಜೇಂದ್ರ ಫ್ರೀ ಇದ್ದರೆ ಬಂದು ಹೇರ್ ಕಟ್ ಮಾಡಲಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಟಾಂಗ್ ನೀಡಿದ್ದಾರೆ,ಇತ್ತೀಚಿಗೆ ಮಧು ಬಂಗಾರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದ ಬಿಜೆಪಿ...
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಮಹಿಳೆ ಸಾವನ್ನಪ್ಪಿದ್ದಾರೆ, ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಹುಳಿಮಾವಿನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು,ಕೆಲ ತಿಂಗಳ...
ಬೆಂಗಳೂರು: ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಅವರು ಮತ್ತೊಮ್ಮೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದು, ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಇಬ್ಬರು ನಾಯಕರ ಭೇಟಿ ಕುತೂಹಲ ಮೂಡಿಸಿದೆ. ಈ ಹಿಂದೆ ಮೂರು ಶಿಕ್ಷಕರು ಮತ್ತು...
ಬೆಂಗಳೂರು: ಬಿಜೆಪಿ ಶಾಸಕರಾದ ಅರಬೈಲ್ ಶಿವರಾಂ ಹೆಬ್ಬಾರ್ ಹಾಗೂ ಎಸ್ ಟಿ ಸೋಮಶೇಖರ್ ಅವರು ಕಳೆದ ವಾರ ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದರು, ಬಿಜೆಪಿ ಶಾಸಕರ ವರ್ತನೆಗೆ ಇದೀಗ ವಿಪಕ್ಷ ನಾಯಕ...
ಮೈಸೂರು: ಲೋಕಸಭೆಯ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ನಗರ ಸ್ಧಳೀಯ ಸಂಸ್ಧೆಗಳು ಬಿಬಿಎಂಪಿ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದರು,ಇಂದು ಮೈಸೂರಿನಲ್ಲಿ ಮಾತನಾಡಿದ ಅವರು ಕಾನೂನು...
ಹಾಸನ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧದ ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಬಗೆದಷ್ಟೂ ಹೊರಬರುತ್ತಿದೆ. ಪ್ರಕರಣ ಸಂಬಂಧ ಸಂತ್ರಸ್ತೆಯರು ದೂರು ನೀಡಲು ಎಸ್ಐಟಿ (SIT) ಆರಂಭಿಸಿದ್ದ ಸಹಾಯವಾಣಿಗೆ...
ಲಕ್ನೋ: ಕಾಂಗ್ರೆಸ್ನ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅವರು ರಾಹುಲ್ ಗಾಂದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ಕಳೆದ 13-14 ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಕಸದ ಬುಟ್ಟಿಗೆ ಎಸೆದಿರುವ ರಾಹುಲ್ ಗಾಂಧಿ ಅವರಿಗೆ...
ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿನ ಲೈಂಗಿಕ ಕಿರುಕುಳ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ನನ್ನ ಮತ್ತು ತಮ್ಮ ಕುಟುಂಬ ಸದಸ್ಯರ ಫೋನ್ ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರ್ಸ್ವಾಮಿ ಆರೋಪಿಸಿದ್ದರು,...
ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಗೆ ಸಿಗುವ 3 ಸ್ಥಾನಗಳಿಗೆ 40ಕ್ಕೂ ಹೆಚ್ಚು ಹೆಸರುಗಳು ಚರ್ಚೆಗೆ ಬಂದಿದ್ದು, ಆಕಾಂಕ್ಷಿಗಳ ಪಟ್ಟಿಯನ್ನು ವರಿಷ್ಠರಿಗೆ ಕಳುಹಿಸಿ ಆಯ್ಕೆ ತೀರ್ಮಾನವನ್ನು ಅವರಿಗೇ ಬಿಡಲು ಬುಧವಾರ ನಡೆದ ಪಕ್ಷದ ಪ್ರಮುಖ...