ಬೆಂಗಳೂರು: ಮುಖ್ಯಮಂತ್ರಿ ಅಧಿಕಾರವಧಿ ಬಗ್ಗೆ ಪದೇ ಪದೇ ರಾಜ್ಯ ನಾಯಕರು ನೀಡುತ್ತಿರುವ ಹೇಳಿಕೆಗಳನ್ನು ಕಾಂಗ್ರೆಸ್ ಹೈಕಮಾಂಡ್ ಗಂಭೀರವಾಗಿ ಪರಿಗಣಿಸಿದೆ. 2024ರ ಲೋಕಸಭೆ ಚುನಾವಣೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದನ್ನು ಮನಗಂಡ ಹೈಕಮಾಂಡ್, ಭಿನ್ನಮತಕ್ಕೆ...
ಕೆಂಗೇರಿ: ರಾಜ್ಯದಲ್ಲಿ ಇರುವ ಕಾಂಗ್ರೆಸ್ ಸರ್ಕಾರವನ್ನು ಯಾವುದೇ ಷಡ್ಯಂತರದಿಂದ ಬೀಳಿಸಲು ಪ್ರಯತ್ನ ಮಾಡುತ್ತಿರುವ ಬಿಜೆಪಿ ಪಕ್ಷ ಯಶಸ್ವಿಯಾಗುವುದಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದರು, ಉಲ್ಲಾಳು ವಾರ್ಡ್ನ ಉಪಕಾರ್ ಬಡಾವಣೆಯಲ್ಲಿ ನಿರಾತಂಕ ಸ್ವಯಂ ಸೇವಾ ಸಂಸ್ಧೆಯ ಕಚೇರಿಯನ್ನು...
ಬೆಂಗಳೂರು: ಒಂದು ಕಡೆಯಲ್ಲಿ ಪಕ್ಷದೊಳಗಿನ ಆಂತರಿಕ ಭಿನ್ನಮತ, ಮತ್ತೊಂದು ಕಡೆಯಲ್ಲಿ ರಮೇಶ್ ಜಾರಕಿಹೊಳಿ ಇದರ ಜೊತೆಗೆ ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಹಾಗೂ ಸಿಪಿ ಯೋಗೇಶ್ವರ್ ದುಬೈ ಪ್ರವಾಸ. ಹೌದು, ಈ ಎಲ್ಲಾ ಬೆಳವಣಿಗೆಗಳು ರಾಜ್ಯ...
ಬೆಂಗಳೂರು: ಲೋಕಸಭಾ ಚುನಾವಣೆ ಹೊತ್ತಿನಲ್ಲಿ ರಾಜ್ಯ ರಾಜಕೀಯದಲ್ಲಿ ಅನೇಕ ಬೆಳವಣಿಗೆಗಳು ನಡೆಯುತ್ತಿವೆ. ಈ ನಡುವೆ ಕಾಂಗ್ರೆಸ್ನಲ್ಲಿ ಹೆಚ್ಚಿದ್ದ ಆಂತರಿಕ ಕಲಹಕ್ಕೆ ಹೈಕಮಾಂಡ್ ಬ್ರೇಕ್ ಹಾಕಿದೆ. ಇನ್ನು ಮುಖ್ಯಮಂತ್ರಿ ಬದಲಾವಣೆ ಸೇರಿದಂತೆ ಇನ್ನಿತರ ಯಾವುದೇ ಪಕ್ಷಕ್ಕೆ ಹಾನಿಯಾಗುವ...
4 ತಿಂಗಳಲ್ಲಿ ಅನುದಾನ ಬಳಸಿ ಉತ್ತಮ ಕೆಲಸ ಮಾಡಬೇಕು. ಜನ, ಜಾನುವಾರುಗಳಿಗೆ ನೀರು, ಮೇವಿನ ಅಭಾವ ಎದುರಾಗಬಾರದು. ಈ ಬಗ್ಗೆ ಡಿಸಿ, ಜಿ.ಪಂ. ಸಿಇಒ ಆಗಾಗ್ಗೆ ಪರಿಶೀಲನೆ ನಡೆಸಬೇಕು. ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ...
ಬೆಂಗಳೂರು: ನನಗೆ ಅಧಿಕಾರ ಸಿಗುತ್ತದೆಯೋ ಇಲ್ಲವೋ ಅದರ ಬಗ್ಗೆ ಕಾರ್ಯಕರ್ತರು ತಲೆಕಡಿಸಿಕೊಳ್ಳುವುದು ಬೇಡ ನಾವೆಲ್ಲ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎಂದು ಕಾಂಗ್ರೆಸ್ ಕಾರ್ಯಕರ್ತರಿಗೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕರೆ ನೀಡಿದರು, ಇಂದಿರಾ...
ಬೆಳಗಾವಿ: ಅಧ್ಯಕ್ಷ ಸ್ಥಾನ ನೀಡದಿದ್ದರೆ ಇಡಿಗೆ ನಿಮ್ಮ ಹೆಸರು ಹೇಳುತ್ತೇನೆಂದು ತಿಹಾರ್ ಜೈಲಿನಲ್ಲಿ ಸೋನಿಯಾಗೆ ಹೆದರಿಸಿ ಪಕ್ಷದ ಅಧ್ಯಕ್ಷ ಆಗಿದ್ದಾನೆ ಎಂದು ಡಿಸಿಎಂ ವಿರುದ್ಧ ಏಕವಚನದಲ್ಲಿಯೇ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು ಅಧ್ಯಕ್ಷ...
ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ನವೆಂಬರ್ 2 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದ್ದು, ವಿಚಾರಣೆ ಬಳಿಕ ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸುವ ಸಾಧ್ಯತೆಯಿದೆ...
ನವದೆಹಲಿ: ಕೇಂದ್ರ ಸರ್ಕಾರವು ಪೆಗಾಸಸ್ ಸಾಫ್ಟ್ವೇರ್ ಬಳಸಿ ಪ್ರತಿಪಕ್ಷ ನಾಯಕರ ಮೊಬೈಲ್ಗಳನ್ನು ಕದ್ದಾಲಿಸಿದೆ ಎಂಬ ಆರೋಪದ ಬೆನ್ನಲ್ಲೇ ಪ್ರತಿಪಕ್ಷಗಳ ಸಂಸದರಿಂದ ಮತ್ತೊಂದು ಆರೋಪ ಕೇಳಿಬಂದಿದೆ. ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ಸಂಸದ ಐ ಫೋನ್ಗಳನ್ನು ಹ್ಯಾಕ್ ಮಾಡುತ್ತಿದೆ...
ಮಂಡ್ಯ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಮೇಶ್ ಜಾರಕಿಹೊಳಿ ನಡುವಿನ ಸಂಘರ್ಷ ಮತ್ತಷ್ಟು ಹೆಚ್ಚಾಗುವ ಲಕ್ಷಣಗಳು ಕಾಣಿಸುತ್ತಿವೆ. ಡಿ.ಕೆ. ಶಿವಕುಮಾರ್ ಅವರನ್ನು ಸಿ.ಡಿ ಮಾಸ್ಟರ್ ಎಂದು ಕರೆದಿರುವ ಜಾರಕಿಹೊಳಿ ವಿರುದ್ಧ ಡಿಕೆಶಿ ಆಪ್ತರು ತಿರುಗಿಬಿದ್ದಿದ್ದಾರೆ. ನೂರು ಜನ...