ಬೆಂಗಳೂರು, ಜನವರಿ 07: ಬಳ್ಳಾರಿಯಲ್ಲಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್ ರೆಡ್ಡಿ ಬೆಂಬಲಿಗರ ನಡುವೆ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಪ್ರಕರಣ ರಾಜ್ಯ ರಾಜಕೀಯ ಹಾಗೂ ಪೊಲೀಸ್ ವಲಯದಲ್ಲಿ ದೊಡ್ಡ ಸಂಚಲನ ಉಂಟುಮಾಡಿದೆ. ಈ...
ಬೆಂಗಳೂರು: ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಿ. ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುವ ಜೊತೆಗೆ, ‘ಗಾತ್ರಕ್ಕಿಂತ ಗುಣ ಮುಖ್ಯ’ ಎಂದು ಬಿಜೆಪಿ ತೀಕ್ಷ್ಣ ಟೀಕೆ ನಡೆಸಿದೆ. ಸಾಮಾಜಿಕ ಜಾಲತಾಣ...
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (ಬಿಡಿಎ) 50 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂಸ್ಥೆಯ ಘನತೆ ಮತ್ತು ಜನ ವಿಶ್ವಾಸವನ್ನು ಮರುಸ್ಥಾಪಿಸುವ ಅಗತ್ಯವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು. ಬಿಡಿಎ ಆಡಳಿತ ಸುಧಾರಣೆ ಹಾಗೂ ಸಾರ್ವಜನಿಕ ಅಹವಾಲು...
ಬಳ್ಳಾರಿ: ನಗರದಲ್ಲಿ ಬ್ಯಾನರ್ ಕಟ್ಟುವ ವಿಚಾರದಲ್ಲಿ ನಡೆದ ಗಲಭೆಯಲ್ಲಿ ಗುಂಡೇಟಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಅವರ ಕುಟುಂಬವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಭೇಟಿ ಮಾಡಿ ಸಾಂತ್ವನ ತಿಳಿಸಿದರು. ಬೆಳಗ್ಗೆ ಬೆಂಗಳೂರಿನಿಂದ ಹೊರಟ...
ಬಳ್ಳಾರಿ: ಬಳ್ಳಾರಿಯಲ್ಲಿ ನಡೆದ ಗಲಭೆ ಹಾಗೂ ಫೈರಿಂಗ್ ಪ್ರಕರಣದಲ್ಲಿ ಗುಂಡು ಹಾರಿಸಿದ್ದು ನನ್ನ ಕಡೆಯವರಾಗಿದ್ದರೆ ಯಾವುದೇ ಬೇಲೂ ಪಡೆಯದೇ ಈ ಹೊತ್ತಿಗೇ ಎಸ್ಪಿ ಮೂಲಕ ಪೊಲೀಸರಿಗೆ ಶರಣಾಗುತ್ತಿದ್ದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ...
ಮೈಸೂರು: ದಾಖಲೆಗಳನ್ನು ಮುರಿಯಲೆಂದು ರಾಜಕೀಯ ಮಾಡಿಲ್ಲ. ದೇವರಾಜ ಅರಸು ಅವರು ಎಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರು ಎಂಬುದೂ ನನಗೆ ತಿಳಿದಿರಲಿಲ್ಲ. ಜನರ ಆಶೀರ್ವಾದದಿಂದ ಅವರ ದಾಖಲೆಯನ್ನು ಸರಿಗಟ್ಟಲು ಸಾಧ್ಯವಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದ ತಮ್ಮ...
ಕೊಪ್ಪಳ, ಜನವರಿ 05: ಕೊಪ್ಪಳ ತಾಲೂಕಿನ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲನ್ಯಾಸ ಕಾರ್ಯಕ್ರಮದ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಶಿಷ್ಟಾಚಾರ ಪಾಲಿಸಿಲ್ಲ ಎಂಬ ಆರೋಪದೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಎದುರೇ...
ಬೀದರ್: ಅರಣ್ಯ ಭೂಮಿ ಒತ್ತುವರಿ ವಿಚಾರವಾಗಿ ಸಚಿವ ಈಶ್ವರ್ ಖಂಡ್ರೆ ಎದುರೇ ಬಿಜೆಪಿ ಶಾಸಕ ಮತ್ತು ಎಂಎಲ್ಸಿಗಳ ನಡುವೆ ಕೈ ಕೈ ಮಿಲಾಯಿಸಿದ ಘಟನೆ ಬೀದರ್ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಕೆಡಿಪಿ ಸಭೆಯಲ್ಲಿ...
ಧಾರವಾಡ: “ಎರಡು ತಿಂಗಳ ಗೃಹಲಕ್ಷ್ಮಿ ಹಣ ಕೊಡದಿದ್ದಕ್ಕೆ ಇಷ್ಟು ಮಾತನಾಡುತ್ತಾರೆ. ಆದರೆ 15 ಲಕ್ಷ ರೂಪಾಯಿ ಕೊಡುತ್ತೇವೆ ಎಂದು ಎದೆ ಬಡಿದುಕೊಂಡು ಇಡೀ ದೇಶ ಸುತ್ತಿದವರು ಈಗ ಪ್ರಶ್ನೆ ಕೇಳಲು ಅರ್ಹತೆ ಇದೆಯಾ?” ಎಂದು ಸಚಿವ...
ತುಮಕೂರು: ಬಳ್ಳಾರಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯಲ್ಲಿ ಫೈರ್ ಮಾಡಲಾದ ಬುಲೆಟ್ ಪೊಲೀಸರದ್ದು ಅಲ್ಲ ಎಂಬ ಮಾಹಿತಿ ಲಭಿಸಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಲಾ ಅಂಡ್ ಆರ್ಡರ್...