ದಾಂಡೇಲಿ: “ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 100 ಕೋಟಿ ಬಿಡುಗಡೆ ಮಾಡಿಲ್ಲ ಎಂದರೆ ಕೇಂದ್ರ ಸರ್ಕಾರ ದಿವಾಳಿಯಾಗಿರಬೇಕು” ಎಂದು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ತೀಕ್ಷ್ಣ ಟೀಕೆ ಮಾಡಿದರು. ಕಾರವಾರದಲ್ಲಿ ನಡೆದ ಯೋಜನಾ ಸಮಿತಿ ರಚನೆ...
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿ ಬಳಿಕ ರಾಜ್ಯದ ನಾಯಕತ್ವ ಬದಲಾವಣೆ ಮತ್ತು ಸಂಪುಟ ಪುನಾರಚನೆ ಗೊಂದಲ ಮುಂದುವರಿದಂತೆ ಕಾಣುತ್ತಿದೆ. ಉಭಯ ನಾಯಕರು ದೆಹಲಿಯಿಂದ ವಾಪಸ್ ಆದರೂ, ಯಾವುದೇ ಸ್ಪಷ್ಟ...
ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೆ ಅಲರ್ಟ್ ಆಗಿದ್ದು, ಮಂತ್ರಿಸ್ಥಾನಕ್ಕೆ ಮರುಪ್ರವೇಶಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ನಡೆದ ಭೇಟಿಯಲ್ಲಿ,...
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ಪುನರ್رಚನೆ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಸಚಿವ ಸಂಪುಟ ಪುನರ್رಚನೆಗೆ ರಾಹುಲ್ ಗಾಂಧಿ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ...
ಬೆಂಗಳೂರು/ದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಸಂದರ್ಭದಲ್ಲಿ ದೆಹಲಿಗೆ ತೆರಳಿದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಖ್ಯ ಸಮಾಲೋಚನೆಗಳಲ್ಲಿ ನಿರತರಾಗಿದ್ದಾರೆ. ತಮ್ಮ ವಿರುದ್ಧ ಹರಿದಾಡುತ್ತಿದ್ದ ವದಂತಿಗಳಿಗೆ ಅವರು ನೇರವಾಗಿ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ದೆಹಲಿಯಿಂದ ಬೆಂಗಳೂರಿಗೆ ಹೊರಡುತ್ತಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರಲಿದ್ದು, ಅದೇ ದಿನ ಸಂಜೆ 4:30ರ ವಿಮಾನದಲ್ಲಿ ಡಿಕೆಶಿ ಬೆಂಗಳೂರಿಗೆ...
ದಾವಣಗೆರೆ: ಬಿಹಾರ ವಿಧಾನಸಭಾ ಚುನಾವಣೆಯ ಫಲಿತಾಂಶ ಕಾಂಗ್ರೇಸ್ ಪಕ್ಷಕ್ಕೆ ಸ್ಪಷ್ಟ ಪಾಠವಾಗಿದ್ದು, ಎಲ್ಲೆಲ್ಲಿ ಲೋಪದೋಷ ನಡೆದಿದೆ ಎಂಬುವುದನ್ನು ಪಕ್ಷ ಗಂಭೀರವಾಗಿ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಹರಿಹರದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ...
ಕಲಬುರಗಿ: ಸಾಕಷ್ಟು ಜಿದ್ದಾ-ಜಿದ್ದಿನ ಕಾದಾಟ, ರಾಜಕೀಯ ಪೈಪೋಟಿ ಹಾಗೂ ಕಾನೂನು ಹೋರಾಟಗಳಿಗೆ ಸಾಕ್ಷಿಯಾಗಿದ್ದ ಚಿತ್ತಾಪುರದ ಆರ್ಎಸ್ಎಸ್ ಪಥಸಂಚಲನ (Chittapura RSS Route March) ಇಂದು ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ಹೈಕೋರ್ಟ್ನ ಗ್ರೀನ್ ಸಿಗ್ನಲ್ ನಂತರ ಪರೇಡ್...
ದೆಹಲಿ/ಬೆಂಗಳೂರು: ಹೈಕಮಾಂಡ್ ಏನನ್ನಾದರೂ ಕೇಳಿದರೆ ನಾನು ನನಗೇನು ಬೇಕೋ ಅದನ್ನು ಹೇಳುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚ್ಯವಾಗಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈಕಮಾಂಡ್ ನಾಯಕರನ್ನು ಮುಖ್ಯಮಂತ್ರಿ ಭೇಟಿಯಾಗಿರುವ ಬಗ್ಗೆ ಪ್ರಶ್ನೆಗಿಳಿದು,...
ಬೆಂಗಳೂರು: “ವೋಟ್ ಚೋರಿ ಕಾಂಗ್ರೆಸ್ನವರ ಬ್ರ್ಯಾಂಡ್ ಆಗಿತ್ತು, ಆದರೆ ಜನ ಈಗ ಈ ಡೈಲಾಗ್ ನಂಬೋದಿಲ್ಲ. ಇನ್ಮುಂದೆ ರಾಹುಲ್ ಗಾಂಧಿಗೆ ರಾಹುಕಾಲ ಶುರು,” ಎಂದು ವಿಪಕ್ಷ ನಾಯಕ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಟನಲ್ ರೋಡ್ಗೆ...