ಬೆಂಗಳೂರು: “ಬಿಜೆಪಿ–ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿ ಕೂಡ ತೆರೆಯುವುದಿಲ್ಲ. ಪ್ರಹ್ಲಾದ್ ಜೋಶಿಯವರೂ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಒಂದೇ ದಿನವೂ ಕೇಂದ್ರದಲ್ಲಿ ಧ್ವನಿ ಎತ್ತಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ...
ಬೆಂಗಳೂರು: ಕರ್ನಾಟಕದಲ್ಲಿ ಪೆಟ್ರೋಲ್ ಬೆಲೆ ಏರಿಕೆ ಪ್ರಸ್ತಾಪ ಹೊರಬಿದ್ದ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕಾಂಗ್ರೆಸ್ ಸರ್ಕಾರದ ದುರಾಡಳಿತ, ಅಸಮರ್ಥತೆ ಮತ್ತು ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತರಬೇಕು?”...
ಬೆಂಗಳೂರು: “ಬಿಹಾರದಲ್ಲಿ NDA ಅಧಿಕಾರಕ್ಕೆ ಬಂದರೆ ಅದು ದೇಶದ ದುರಾದೃಷ್ಟ,” ಎಂದು ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆ (Bihar Elections 2025) ಕುರಿತು ಮಾತನಾಡಿದ ಅವರು,...
ಬೆಂಗಳೂರು: “ನಾನೂ ಸಚಿವ ಸ್ಥಾನದ ಆಕಾಂಕ್ಷಿ. ಈ ಬಾರಿ ನನಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ವಿಶ್ವಾಸವಿದೆ,” ಎಂದು ಬಂಗಾರಪೇಟೆಯ ಶಾಸಕರಾದ ಎಸ್.ಎನ್. ನಾರಾಯಣಸ್ವಾಮಿ (SN Narayanaswamy) ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನಾನು...
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಇದು ರಾಜಕೀಯ ಚದುರಂಗದಾಟದಂತಾಗಿದೆ. ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಉಳಿಸಿಕೊಳ್ಳಲು ಬದ್ಧವಾಗಿರುವ ಆಪ್ತ ಬಣ, ಡಿಸಿಎಂ ಡಿ.ಕೆ. ಶಿವಕುಮಾರ್...
ಬೆಂಗಳೂರು: ನಗರದ ಡಬಲ್ ಡೆಕ್ಕರ್ ಸುರಂಗ ರಸ್ತೆ (Double Decker Tunnel Road) ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ಮೆಚ್ಚುಗೆ...
ತುಮಕೂರು: ಸಚಿವ ಸ್ಥಾನದಿಂದ ವಜಾಗೊಂಡ ನಂತರ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ನಿಲುವು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಪಕ್ಷದ ವಿರುದ್ಧ ಅವರ ಅಸಮಾಧಾನ ಇದೀಗ ಬಹಿರಂಗವಾಗಿದೆ. ಮಧುಗಿರಿ ತಾಲ್ಲೂಕಿನ ದೊಡ್ಡೇರಿಯಲ್ಲಿ...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ಅಸಭ್ಯ ಹೇಳಿಕೆ ನೀಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರ ಮೇಲೆ ವಿಪಕ್ಷ ನಾಯಕ ಆರ್. ಅಶೋಕ್ (R. Ashok) ತೀವ್ರ...
ಬೆಂಗಳೂರು: ಕರ್ನಾಟಕದ ಪ್ರಗತಿಪರ ಯುವ ನಾಯಕ ನಿವೇದಿತ್ ಅಲ್ವಾ ಅವರನ್ನು ತಮಿಳುನಾಡಿನ ಎಐಸಿಸಿ (AICC) ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ನೇಮಕಾತಿಗೆ ಪ್ರತಿಕ್ರಿಯಿಸಿರುವ ನಿವೇದಿತ್ ಅಲ್ವಾ ಅವರು ತಮ್ಮ ಸಂತೋಷ ಹಾಗೂ ಕೃತಜ್ಞತೆಯನ್ನು ಸಾಮಾಜಿಕ ಮಾಧ್ಯಮದ...
ಬೆಂಗಳೂರು: ದೆಹಲಿಯ ಕೆಂಪುಕೋಟೆ ಬಳಿ ನಡೆದ ಭೀಕರ ಕಾರು ಬ್ಲಾಸ್ಟ್ ಪ್ರಕರಣದ ಬಳಿಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆ ಶುರುವಾಗಿದೆ. ಈ ಘಟನೆಯಲ್ಲಿ 12 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿದ್ದರೆ, ತನಿಖಾ ಸಂಸ್ಥೆಗಳು ಪಾಕಿಸ್ತಾನಿ ಉಗ್ರರ...