ಬೆಂಗಳೂರು: ಕೇಂದ್ರ ಮತ್ತು ರಾಜ್ಯ ರಾಜಕೀಯದ ಬೃಹತ್ ಸಂಘರ್ಷದ ನಡುವೆ, ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಕುರಿತಾಗಿ ಸ್ಪಷ್ಟ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರು ಸರ್ಕಾರಿ ಶಾಲೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಆರ್ಎಸ್ಎಸ್ ಚಟುವಟಿಕೆ...
ಕಾರವಾರ: ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ. ದೇಶಪಾಂಡೆ (RV Deshpande) ಅವರು ತಮ್ಮದೇ ಪಕ್ಷದ ಯೋಜನೆಗಳ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.“ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು (Congress Guarantee Scheme) ಅನುಷ್ಠಾನಗೊಳಿಸಿರಲಿಲ್ಲ,” ಎಂದು...
ಕಲಬುರಗಿ: ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ಎಸ್ಎಸ್ (RSS) ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪತ್ರ ಬರೆದಿದ್ದಾರೆ.ಅವರ ಪತ್ರದಲ್ಲಿ ಶಾಲಾ-ಕಾಲೇಜು ಮೈದಾನಗಳು, ಸಾರ್ವಜನಿಕ ಪಾರ್ಕ್ಗಳು...
ನವದೆಹಲಿ: “ಆಪರೇಷನ್ ಬ್ಲೂ ಸ್ಟಾರ್ ಇಂದಿರಾ ಗಾಂಧಿಯವರ ನಿರ್ಧಾರವಾಗಿತ್ತು, ಆದರೆ ಅದು ತಪ್ಪು ಮಾರ್ಗವಾಗಿತ್ತು. ಆ ತಪ್ಪಿಗೆ ಅವರು ತಮ್ಮ ಜೀವವನ್ನೇ ತೆತ್ತರು,” ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಪಿ....
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಚಟುವಟಿಕೆಗಳನ್ನು ಸರ್ಕಾರಿ ಸ್ಥಳಗಳಲ್ಲಿ ನಿಷೇಧಿಸುವ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಈ...
ಬೀದರ್: ಸ್ವತಂತ್ರ ಪೂರ್ವದಿಂದಲೂ ವೀರಶೈವ ಲಿಂಗಾಯತ ಧರ್ಮವನ್ನು ಪ್ರತ್ಯೇಕವಾಗಿ ಗುರುತಿಸಬೇಕೆಂಬ ಬೇಡಿಕೆ ಕೇಳಿಬರುತ್ತಿದೆ. ಆದರೆ ಕೆಲವು ಮಂದಿ ಈ ವಿಚಾರದಲ್ಲಿ ಅಪಪ್ರಚಾರ ಮಾಡಿ ಸಮಾಜದಲ್ಲಿ ಭಿನ್ನಾಭಿಪ್ರಾಯ ಹಾಗೂ ವೈರತ್ವ ಮೂಡಿಸುತ್ತಿದ್ದಾರೆ ಎಂದು ಅರಣ್ಯ ಸಚಿವ ಈಶ್ವರ್...
ರಾಯಚೂರು: “ಈ ಪ್ರತಾಪ್ ಸಿಂಹ ಯಾರ್ರೀ? ಆತ ರಾಜಕೀಯದಲ್ಲಿ ಪ್ರಸಿದ್ಧ ಆಗಿರಬೇಕು. ಹಾಗಾಗಿ ಸುಮ್ನೆ ಸಾಕ್ಷಿ ಇಲ್ಲದೆ ಆರೋಪ ಮಾಡ್ತಿರ್ತಾರೆ. ಅವರ ಆರೋಪಗಳನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಿಲ್ಲ,” ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ಮಾಜಿ ಸಂಸದ...
ಬೆಂಗಳೂರು: ಕರ್ನಾಟಕದಲ್ಲಿ ರಾಜಕೀಯ ಸಂಘರ್ಷ ತೀವ್ರಗೊಂಡಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜ್ಯದ ಎಲ್ಲ ಸರ್ಕಾರಿ ಆವರಣಗಳಲ್ಲಿ ಆರ್ಎಸ್ಎಸ್ (ರಾಷ್ಟ್ರೀಯ ಸ್ವಯಂಸೇವಕ...
ಬೆಂಗಳೂರು: ಸಿಲಿಕಾನ್ ಸಿಟಿಯ ಹಸಿರು ಹೃದಯವಾದ ಲಾಲ್ ಬಾಗ್ ಪ್ರದೇಶವನ್ನು ಸುರಂಗ ಮಾರ್ಗ (ಟನಲ್ ರೋಡ್) ನಿರ್ಮಾಣಕ್ಕಾಗಿ ಭೂಸ್ವಾಧೀನ ಮಾಡಿಕೊಳ್ಳಲು ಬಿಡುವುದಿಲ್ಲ ಎಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ....
ಬೆಂಗಳೂರು: “ಸ್ಥಳೀಯ ಶಾಸಕರಿಗೆ ತಾಳ್ಮೆ ಇಲ್ಲ, ಕಾರ್ಯಕ್ರಮ ಹಾಳು ಮಾಡಲೆಂದೇ ಬಂದಿದ್ದರು. ಇಂತವರನ್ನು ಗೆಲ್ಲಿಸಿದ್ದು ನಿಮ್ಮ ತಪ್ಪು, ಮುಂದೆಯಾದರೂ ಸರಿಪಡಿಸಿಕೊಳ್ಳಿ,” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಮುನಿರತ್ನ (Munirathna) ಅವರಿಗೆ ಟಾಂಗ್...