ಬೆಂಗಳೂರು: ಬಿಜೆಪಿ ನಾಯಕರು ರಾಜ್ಯದಲ್ಲಿ ಬೊಗಳೋದು ಬಿಟ್ಟು ದೆಹಲಿಗೆ ಹೋಗಿ ಬೊಗಳಲಿ ಎಂದು ಸಚಿವ ಎನ್ಎಸ್ ಬೋಸರಾಜು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಾತಿಗಣತಿ ಹಾಗೂ ದಸರಾ ರಜೆ ವಿಸ್ತರಣೆಯ ಬಗ್ಗೆ ಬಿಜೆಪಿ ನೀಡಿರುವ ಟೀಕೆಗೆ ಪ್ರತಿಕ್ರಿಯೆ...
ಬೆಂಗಳೂರು: ಕರ್ನಾಟಕ ರಾಜಕೀಯದ ಗರಿಷ್ಠ ತಾಪಮಾನ ಮೀರಿದಂತೆ, ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಉತ್ಕಟಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ಥಾನ ಭದ್ರತೆ ಸಂಬಂಧಿಸಿದ ಗೊಂದಲಗಳು ಮತ್ತಷ್ಟು ತೀವ್ರವಾಗುತ್ತಿದ್ದು, ಈ ಗೊಂದಲಕ್ಕೆ ಹೈಕಮಾಂಡ್ ಸ್ಪಷ್ಟ...
ಬೆಂಗಳೂರು: ರಾಜ್ಯದ ಜಾತಿ ಸಮೀಕ್ಷೆ ಕೊನೆ ಹಂತಕ್ಕೆ ಬಂದಿದೆ. ಈ ನಡುವೆ, ಶಾಸಕ ಮತ್ತು ಮಾಜಿ ಸಚಿವ ಎಂ.ಬಿ. ಪಾಟೀಲ್ ಹೊಸ ವಿವಾದ ಸೃಷ್ಟಿಸಿದ್ದಾರೆ. ಅವರು ಪ್ರತ್ಯೇಕ ಲಿಂಗಾಯತ ಧರ್ಮ ಅಗತ್ಯವಿದೆ ಎಂದು ಒತ್ತಾಯಿಸಿ, ಸುದ್ದಿಗೋಷ್ಠಿ...
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎರಡನೇ ಬಾರಿಗೆ ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಪ್ಪಳ ಜಿಲ್ಲೆಗೆ ಭೇಟಿ ನೀಡಲು ನಿರ್ಧರಿಸಿದ್ದಾರೆ. ಆದರೆ ಈ ರಾಜಕೀಯ ಭೇಟಿಗೆ ಮುನ್ನವೇ ಜಿಲ್ಲೆಯಲ್ಲಿನ ಕಾಂಗ್ರೆಸ್ ಶಿಬಿರದಲ್ಲಿ ಭಿನ್ನಮತದ ಚಿಗುರು...
ಬೆಂಗಳೂರು: ದೇಶ ನಿರ್ಮಾಣದಲ್ಲಿ ಮಹತ್ವದ ಪಾತ್ರವಹಿಸಿರುವ ಬ್ರಾಹ್ಮಣ ಸಮುದಾಯ ಇನ್ನು ಮುಂದೆ ಕೇವಲ ಕಿಂಗ್ಮೇಕರ್ ಆಗಿ ಉಳಿಯದೇ, ನೇರವಾಗಿ ಕಿಂಗ್ ಆಗಬೇಕಿದೆ ಎಂದು ಶಾಸಕ ಸಿ.ಕೆ. ರಾಮಮೂರ್ತಿ ಮಹತ್ವದ ಕರೆ ನೀಡಿದ್ದಾರೆ. ಅವರು ಅಖಿಲ ಕರ್ನಾಟಕ...
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇವಿಎಂ ಬದಲಿಗೆ ಮತಪತ್ರ ಬಳಕೆ ಮಾಡುವ ನಿಟ್ಟಿನಲ್ಲಿ ನಿಯಮ ತಿದ್ದುಪಡಿ ಮತ್ತು ಸುಗ್ರೀವಾಜ್ಞೆ ಜಾರಿಗೆ ರಾಜ್ಯ ಸರ್ಕಾರದ ಅಡಚಣೆಗಳು ಮುಂದುವರೆದಿವೆ. ಈ ಕುರಿತಂತೆ ಮಿಶ್ರ ಅಭಿಪ್ರಾಯಗಳು ವ್ಯಕ್ತವಾಗುತ್ತಿದ್ದು, ಅಂತಿಮ ನಿರ್ಧಾರಕ್ಕಾಗಿ...
ಬಳ್ಳಾರಿ: ಜಿಲ್ಲೆಯ ಕೈಗಾರಿಕಾ ಬೆಳವಣಿಗೆಗೆ ನಿರೀಕ್ಷಿತವಾಗಿದ್ದ ಆರ್ಸೆಲರ್ ಮಿತ್ತಲ್ ಕಂಪನಿಯ ₹60,000 ಕೋಟಿ ಹೂಡಿಕೆ ಯೋಜನೆ ಇದೀಗ ಆಂಧ್ರಪ್ರದೇಶದ ವಿಶಾಖಪಟ್ಟಣಂಗೆ ಸ್ಥಳಾಂತರಗೊಂಡಿದ್ದು, ಬಳ್ಳಾರಿ ಜನರಲ್ಲಿ ಭಾರೀ ನಿರಾಸೆ ಉಂಟಾಗಿದೆ. 2010 ರಲ್ಲಿ ಕುಡತಿನಿ ತಾಲ್ಲೂಕಿನಲ್ಲಿ ಕೈಗಾರಿಕಾ...
ನವದೆಹಲಿ: ಪಾಕಿಸ್ತಾನದ ಮಾಜಿ ಕ್ರಿಕೆಟ್ ನಾಯಕ ಶಾಹಿದ್ ಅಫ್ರಿದಿ ಇತ್ತೀಚೆಗೆ ನೀಡಿದ ಹೇಳಿಕೆಯಿಂದ ಭಾರತದಲ್ಲಿ ರಾಜಕೀಯ ಉಶ್ನತೆಯಾಗಿದೆ. ಒಂದು ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಅಫ್ರಿದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಕಾರಾತ್ಮಕ ವ್ಯಕ್ತಿಯಾಗಿ ವರ್ಣಿಸಿದ್ದಾರೆ. ಈ...
ಮಂಡ್ಯ:ಮಂಡ್ಯ ಜಿಲ್ಲೆಯಲ್ಲಿ ರಾಜಕೀಯ ಪಟಾಕಿ ಸಿಡಿಯುತ್ತಿರುವಂತೆ, ಮದ್ದೂರು ಶಾಸಕ ಕೆ.ಎಂ. ಉದಯ್ ಅವರು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಅವನ ಹೆಸರಿಗೆ ‘ನಾಯಿ’ ಸೇರಬೇಕು. ಅವನು ಸಿಂಹವಲ್ಲ. ಅವನ ಹಿಂದಿನ...
ಬೆಂಗಳೂರು: ಬಿಡದಿ ಸಮೀಪದ ಭೈರಮಂಗಲ ಹಾಗೂ ಕಂಚುಗಾರನಹಳ್ಳಿ ಗ್ರಾಮದ ರೈತರು, ಭೂಸ್ವಾಧೀನದ ವಿರುದ್ಧ ಕಳೆದ ನಾಲ್ಕು ದಿನಗಳಿಂದ ಧರಣಿ ನಡೆಸುತ್ತಿದ್ದಾರೆ. ಮಂಗಳವಾರ ಈ ಪ್ರತಿಭಟನೆ ಗಂಭೀರ ತಿರುವು ಪಡೆದಿದ್ದು, ಇಬ್ಬರು ರೈತರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ...