ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ (Sankranti) ದಿನದಂದು ಸೂರ್ಯ ತನ್ನ ಪಥವನ್ನು ಉತ್ತರಾಯಣಕ್ಕೆ ಬದಲಿಸಿದ ಹಿನ್ನೆಲೆಯಲ್ಲಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದಲ್ಲಿರುವ ಕಾಶಿ ಚಂದ್ರಮೌಳೇಶ್ವರ ಸ್ವಾಮಿಯ (Chandramouleshwara Temple) ಗರ್ಭಗುಡಿಯ ಶಿವಲಿಂಗದ ಮೇಲೆ...
ಬೆಂಗಳೂರು: ಬಿಜೆಪಿಯವರು ನಕಲಿ ರಾಮನ ಭಕ್ತರು. ಓಟು ಮತ್ತು ಚುನಾವಣೆಗೋಸ್ಕರ ಮಾತ್ರ ರಾಮನ ಹೆಸರನ್ನು ಬಳಸುತ್ತಾರೆ. ಕಾಂಗ್ರೆಸ್ ನಿಜವಾದ ರಾಮನ ಭಕ್ತರು ಎಂದು ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ....
ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ “ಯಶವಂತಪುರ ಸುಗ್ಗಿ ಸಂಭ್ರಮ” ಕಾರ್ಯಕ್ರಮವನ್ನು ಸಂಭ್ರಮದಿಂದ ಆಯೋಜಿಸಲಾಗಿದ್ದು, ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅವರು ಸಾರ್ವಜನಿಕರ ಕಲ್ಯಾಣಕ್ಕಾಗಿ ಸಂಕ್ರಾಂತಿ ಕಿಟ್ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ...
ಹಾಸನ: “ಈ ಗಿರಾಕಿ ಎಲ್ಲಿದ್ದ? ಅವನು ಇಷ್ಟು ಮಾತನಾಡುತ್ತಾನಾ? ಇವನಿಗೆ ನಾನು ಹೆದರುತ್ತೀನಾ?” ಎಂದು ಪ್ರಶ್ನಿಸುವ ಮೂಲಕ ಮಾಜಿ ಸಚಿವ ಹೆಚ್ಡಿ ರೇವಣ್ಣ (HD Revanna) ಅವರು ಅರಸೀಕೆರೆ ಶಾಸಕ ಶಿವಲಿಂಗೇಗೌಡ (Shivalinge Gowda) ವಿರುದ್ಧ...
ಬೆಂಗಳೂರು: ಅಧ್ಯಯನ, ಸಂಶೋಧನೆ ಮತ್ತು ಭಾರತೀಯ ಜ್ಞಾನ ಪರಂಪರೆಯ ಪುನರುಜ್ಜೀವನಕ್ಕೆ ಸಮರ್ಪಿತ ವೇದಾಂತ ಭಾರತಿ ಸಂಸ್ಥೆ “ವಿವೇಕ ದೀಪ್ತಿ” ಎಂಬ ರಾಷ್ಟ್ರಮಟ್ಟದ, ಅನುಸಂಧಾನಾಧಾರಿತ ಶೈಕ್ಷಣಿಕ ಉಪಕ್ರಮವನ್ನು ಅಧಿಕೃತವಾಗಿ ಘೋಷಿಸಿದೆ. ಈ ವಿಶಿಷ್ಟ ನಾಲ್ಕು ದಿನಗಳ ಕಾರ್ಯಕ್ರಮವು...
ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದಂತೆ ನಿಗದಿತ ದಿನಾಂಕದೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ ನಡೆಸಲಾಗುವುದು ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ...
ಬೆಂಗಳೂರು: ಕರ್ನಾಟಕ ಆರ್ಟ್ಸ್ ಫೌಂಡೇಶನ್ ಆಯೋಜಿಸಿದ್ದ 163ನೇ ಸ್ವಾಮಿ ವಿವೇಕಾನಂದ ಜಯಂತೋತ್ಸವ ಕಾರ್ಯಕ್ರಮವು ಸೋಮವಾರ ಸಂಜೆ ಬೆಂಗಳೂರು ನಗರದ ಕೆಂಗೇರಿ ಉಪನಗರದ ರಾಮಕೃಷ್ಣ ಶಾಲೆಯಲ್ಲಿ ವಿಶೇಷ ಉಪನ್ಯಾಸ ಹಾಗೂ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದೊಂದಿಗೆ ವಿಜೃಂಭಣೆಯಿಂದ...
ಬೆಂಗಳೂರು: ರಸ್ತೆಯಲ್ಲಿ ಸಂಚಾರ ಪೊಲೀಸರು ಕಾಣಿಸದಿದ್ದರೂ, ಕ್ಯಾಮರಾ ಕಣ್ಣಿಗೆ ಸಿಕ್ಕಿಲ್ಲವೆಂದು ಮೊಂಡತನ ಮಾಡಿ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುತ್ತಿದ್ದೀರಾ? ಹಾಗಿದ್ರೆ ಇನ್ಮುಂದೆ ದೊಡ್ಡ ಸಂಕಷ್ಟ ಎದುರಿಸಬೇಕಾಗುತ್ತದೆ. ಸಂಚಾರ ನಿಯಮಗಳನ್ನು ಪಾಲಿಸದವರ ವಿರುದ್ಧ ಬೆಂಗಳೂರಿನಲ್ಲಿ ಪೊಲೀಸರು ಈಗ ಕೇವಲ...
ಬೆಂಗಳೂರು: ‘ಸಮಯ’ ಅಥವಾ ‘ಕಾಲ’ ಎನ್ನುವುದು ಕೇವಲ ಗಡಿಯಾರದ ಮುಳ್ಳುಗಳ ಆಟವಲ್ಲ, ಅದು ವಿಜ್ಞಾನ, ತತ್ತ್ವ ಮತ್ತು ಜೀವನಶೈಲಿಯ ನಿಗೂಢ ಸಂಗಮ. ಈಗ ಈ ‘ಕಾಲ’ದ ಅರ್ಥವನ್ನು ಆಟ-ಪಾಠದ ಮೂಲಕ ತಿಳಿಸುವ ವಿಶಿಷ್ಟ ಪ್ರಯೋಗ ಬೆಂಗಳೂರಿನ...
ತುಮಕೂರು: ನರೇಗಾ ಯೋಜನೆಯಲ್ಲಿ ಮಹಾತ್ಮಾ ಗಾಂಧೀಜಿ ಹೆಸರು ಕೈಬಿಟ್ಟಿರುವುದನ್ನು ವಿರೋಧಿಸಿ ದೇಶಾದ್ಯಂತ ಕಾಂಗ್ರೆಸ್ (Congress) ಹೋರಾಟ ನಡೆಸುತ್ತಿರುವ ಬೆನ್ನಲ್ಲೇ, ತುಮಕೂರಿನಲ್ಲಿ ಅದೇ ಕಾಂಗ್ರೆಸ್ ನಾಯಕ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಅವರ ಹೆಸರನ್ನು...