ಬೆಳಗಾವಿ: ಚಳಿಗಾಲದ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಎರಡು ಪ್ರಮುಖ ಮಸೂದೆಗಳು — ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ 2025 ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಎರಡನೇ ತಿದ್ದುಪಡಿ) ಮಸೂದೆ — ವಿಧಾನಸಭೆಯಲ್ಲಿ ಮಂಡನೆಯಾಗಿವೆ. ಸಾಮಾಜಿಕ ಬಹಿಷ್ಕಾರ...
ಬೆಂಗಳೂರು: ಸುಮಾರು ನಾಲ್ಕು ದಶಕಗಳ ನಂತರ, ಬೆಂಗಳೂರಿನ ಪ್ರಮುಖ ಎಂಜಿ ರಸ್ತೆ ಮತ್ತೆ ತೋಡಿಕೊಳ್ಳಲು ಸಜ್ಜಾಗಿದೆ. ರಸ್ತೆ ಕೆಳಗಿರುವ ಹಳೆಯ ನೀರು ಮತ್ತು ಒಳಚರಂಡಿ ಪೈಪ್ಲೈನ್ಗಳನ್ನು ಬದಲಾಯಿಸಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ...
ಬೆಳಗಾವಿ: “ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿ” ಎಂಬ ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೈಲೆಂಟ್ ಆದರೆ ಸ್ಪಷ್ಟವಾದ ಕೌಂಟರ್ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಡಿಕೆಶಿ, “ಯತೀಂದ್ರ ಹೇಳಿಕೆಗೆ ಉತ್ತರಿಸುವವರು ಮುಖ್ಯಮಂತ್ರಿಯೇ....
ಬೆಳಗಾವಿ: “ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ” ಎಂದು ರಾಮನಗರದ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ನೀಡಿದ...
ಜೈಪುರ: ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ಟಿಬ್ಬಿ ಪಟ್ಟಣದಲ್ಲಿ ಬುಧವಾರ ಎಥೆನಾಲ್ ಕಾರ್ಖಾನೆ ವಿರುದ್ಧ ನಡೆಯಿದ್ದ ರೈತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೂರಾರು ರೈತರು ಪ್ರತಿಭಟನೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಬ್ಯಾರಿಕೇಡ್ಗಳೊಂದಿಗೆ ನಿಯೋಜಿಸಲಾದ ಪೊಲೀಸ್ ಸಿಬ್ಬಂದಿಯನ್ನು ಎದುರಿಸಿದರು. ಹಿಂಸಾಚಾರದಲ್ಲಿ...
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂಬ ಹೈಕಮಾಂಡ್ ಸ್ಪಷ್ಟ ಹೇಳಿಕೆಯ ಬಳಿಕ, ಸಿಎಂ ಸಿದ್ದರಾಮಯ್ಯ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ರಾಜಕೀಯ ಘೋಷಣೆ ಮಾಡಿದ್ದಾರೆ. ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯಲ್ಲಿ,...
ಬೆಳಗಾವಿ: ಉತ್ತರ ಕರ್ನಾಟಕ ಪ್ರಗತಿ ಪ್ಯಾಕೇಜ್ (ಯುಕೆಪಿ) ಅನುದಾನ ಬಿಡುಗಡೆ ಪ್ರಶ್ನೆಯಲ್ಲಿ ಹಣಕಾಸು ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಂಕೀರ್ಣ ಪರಿಸ್ಥಿತಿಗೆ ತಳ್ಳಿದೆ. ಯುಕೆಪಿಗೆ ಅನುದಾನ ನೀಡಲು ಗ್ಯಾರಂಟಿ ಯೋಜನೆಗಳನ್ನು ಕಡಿತಗೊಳಿಸಬೇಕು ಅಥವಾ ಇಲಾಖೆಗಳ ಅನುದಾನವನ್ನು...
ಬೆಳಗಾವಿ: ರಾಜ್ಯದ ಪ್ರತೀ ಕುಟುಂಬಕ್ಕೂ ವಿಶೇಷ ಗುರುತಿನ ಸಂಖ್ಯೆಯನ್ನು ನೀಡುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕರ್ನಾಟಕ ಸರ್ಕಾರ ಜಾರಿಗೊಳಿಸಲು ಸಿದ್ಧವಾಗಿದೆ. ‘ಕುಟುಂಬ ಸಂಖ್ಯೆ’ ಎಂಬ ಹೊಸ ವ್ಯವಸ್ಥೆಯನ್ನು ರೂಪಿಸಲು ಮಸೂದೆ ಸಿದ್ಧವಾಗಿದ್ದು, ಅದನ್ನು ಚಳಿಗಾಲದ ಅಧಿವೇಶನದಲ್ಲಿ ಮಂಡಿಸಲು...
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಇಂದು (ಡಿಸೆಂಬರ್ 11) ಭರ್ಜರಿಯಾಗಿ ರಿಲೀಸ್ ಆಗಿದ್ದು, ರಾಜ್ಯದ ಅನೇಕ ಕಡೆಗಳಲ್ಲಿ ಮುಂಜಾನೆ ಶೋಗಳು ಹೌಸ್ಫುಲ್ ದಾಖಲೆ ಮಾಡಿವೆ. ಸಿನಿಮಾ ನೋಡಿದ ಅಭಿಮಾನಿಗಳು “ಸೂಪರ್ ಹಿಟ್...
ಹುಬ್ಬಳ್ಳಿ: ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತಾರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಪುನರಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಮ್ಮತಿ ಸೂಚಿಸಿದ್ದಾರೆ ಎಂದು ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ ಪ್ರಸಾದ ತಿಳಿಸಿದ್ದಾರೆ. ಬೆಳಗಾವಿಗೆ ಭೇಟಿ ನೀಡಿದಾಗ...