ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಮುಖ್ಯಮಂತ್ರಿ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಹಲವು ವರ್ಷಗಳಿಂದಲೂ ಹರಿದಾಡುತ್ತಿದ್ದ ಮೂಢನಂಬಿಕೆಗೆ ಇಂದು ನಿರ್ದಾಕ್ಷಿಣ್ಯವಾಗಿ ತೆರೆ ಎಳೆದಂತೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಸಂದೇಶ ನೀಡಿದ್ದಾರೆ. ಚಾಮರಾಜನಗರ ಹೆಲಿಪ್ಯಾಡ್ನಲ್ಲಿ ಮಾತನಾಡಿದ ಅವರು, “ನಾನು ಮೂಢನಂಬಿಕೆ...
ಬೆಂಗಳೂರು: ಕರ್ನಾಟಕದಲ್ಲಿ ಅಧಿಕಾರ ಹಂಚಿಕೆ ಕುರಿತ ರಾಜಕೀಯ ಚರ್ಚೆಗಳು ತೀವ್ರವಾಗುತ್ತಿರುವ ಸಂದರ್ಭದಲ್ಲಿ ದಿಢೀರ್ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರ ಶಕ್ತಿ ಪ್ರದರ್ಶನದ ಭಾಗವಾಗಿ, ಅವರ ಆಪ್ತ ಸಚಿವರು...
ಗಂಗಾವತಿ: ಆನೆಗೊಂದಿ ಗ್ರಾಮದಲ್ಲಿ ಬುಧವಾರ ತಡ ರಾತ್ರಿ ಜನರಲ್ಲಿ ಭಯ ಹುಟ್ಟಿಸುವಂತ ಘಟನೆ ನಡೆದಿದೆ. ಜನಸಂಚಾರ ಸ್ಥಗಿತವಾದ ಸಮಯದಲ್ಲಿ ಮೊಸಳೆಯೊಂದು ನೇರವಾಗಿ ಜನವಸತಿ ಪ್ರದೇಶಕ್ಕೆ ನುಗ್ಗಿ ಮನೆ ಮುಂದೆ ಕಾಣಿಸಿಕೊಂಡಿದೆ. ಕತ್ತಲ ರಾತ್ರಿ ಮನೆಯ ಆವರಣದಲ್ಲಿ...
ರಾಮನಗರ: ರಾಜ್ಯದಲ್ಲಿ “ಮುಖ್ಯಮಂತ್ರಿ ಬದಲಾವಣೆ” ಚರ್ಚೆ ಮರುಕಳಿಸಿದ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ವಿಶಿಷ್ಟ ರೀತಿಯಲ್ಲಿ ತಮ್ಮ ಆಶಯವನ್ನು ವ್ಯಕ್ತಪಡಿಸಿದ್ದಾರೆ. ಚನ್ನಪಟ್ಟಣ ತಾಲೂಕಿನ ಹನಿಯೂರು ಗ್ರಾಮದ ಕಾಂಗ್ರೆಸ್ ಯುವ ಮುಖಂಡರು ಶಬರಿಮಲೆ ಅಯ್ಯಪ್ಪಸ್ವಾಮಿ...
ಬೆಂಗಳೂರು: “ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕತೆ ಕರ್ನಾಟಕ ಬಿಜೆಪಿಗೆ ಇಲ್ಲ” ಎಂದು ಮುಖ್ಯಮಂತ್ರಿ ಕಾನೂನು ಸಲಹೆಗಾರ ಪೊನ್ನಣ್ಣ ಬಿಜೆಪಿಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚಿನ ಬೆಂಗಳೂರು ದರೋಡೆ ಪ್ರಕರಣದ ಹಿನ್ನೆಲೆ ರಾಜ್ಯದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ...
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹೊಸ ಉದ್ವಿಗ್ನತೆ ಸೃಷ್ಟಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಜೆಡಿಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕೆಲಸ ಮಾಡಲು ಯೋಗ್ಯತೆ ಇಲ್ಲದವರು ಇದೀಗ ಪ್ರತಿಭಟನೆ ಮಾಡಿ ಜನರ ಗಮನ ಸೆಳೆಯಲು...
ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ಪ್ರಮಾಣ ವಚನ ಸ್ವೀಕಾರದ ನಂತರ X (ಹಳೆಯ ಟ್ವಿಟ್ಟರ್) ನಲ್ಲಿ ಮಹತ್ವದ ಪೋಸ್ಟ್ ಹಂಚಿಕೊಂಡಿದ್ದಾರೆ. “ನಾನು, ನಿತೀಶ್ ಕುಮಾರ್, ದೇವರ ಮೇಲೆ ಪ್ರಮಾಣ ವಚನ ನೀಡುತ್ತೇನೆ” ಎಂಬ...
ಬೆಂಗಳೂರು: ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 12 (Bigg Boss Kannada Season 12)ನಲ್ಲಿ ಸ್ಪರ್ಧಿಗಳ ನಡುವಿನ ವಾಗ್ವಾದ ಇದೀಗ ಗಂಭೀರ ರೂಪ ಪಡೆದುಕೊಂಡಿದೆ. ಗಿಲ್ಲಿ ನಟನ ಮೇಲೆ ಹಲ್ಲೆ ನಡೆಸಿದ...
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ ಪ್ರತೀಕವಾಗಬೇಕಾದ ಸುವರ್ಣಸೌಧಕ್ಕೆ ಸರ್ಕಾರದಿಂದ ಸೂಕ್ತ ಪ್ರಾಮುಖ್ಯತೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪಗಳು ಮತ್ತೆ ಕೇಳಿ ಬರುತ್ತಿವೆ. ಬೆಂಗಳೂರಿನ ವಿಧಾನಸೌಧಕ್ಕೆ ನೀಡಲಾಗುವ ಕಾಳಜಿ, ಬಜೆಟ್ ಹಾಗೂ ನಿರ್ವಹಣಾ ಸೌಲಭ್ಯಗಳು ಬೆಳಗಾವಿಯ ಸುವರ್ಣಸೌಧಕ್ಕೆ...
ಗದಗ: ಮೆಕ್ಕೆಜೋಳಕ್ಕೆ ಸೂಕ್ತ ಬೆಂಬಲ ಬೆಲೆ, ಮಳೆಯಿಂದ ಹಾನಿಯಾದ ಬೆಳೆಗಳಿಗೆ ಪರಿಹಾರ, ಹಾಗೂ ಬೆಳೆ ವಿಮೆ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ರೈತರು ತೀವ್ರ ಧರಣಿ ಸತ್ಯಾಗ್ರಹ ಆರಂಭಿಸಿದ್ದಾರೆ. ಕಳೆದ ಐದು ದಿನಗಳಿಂದ ರೈತರು...