ಬೆಂಗಳೂರು: ರಾಜ್ಯದಲ್ಲಿ ಮಳೆಯ ವಾತಾವರಣ ಕಡಿಮೆಯಾಗುತ್ತಿದ್ದಂತೆ ತೀವ್ರ ಚಳಿ ತನ್ನ ಕೆರಳನ್ನು ತೋರಿಸಲು ಆರಂಭಿಸಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಭಾರೀ ಪ್ರಮಾಣದಲ್ಲಿ ಕುಸಿತಗೊಂಡಿದ್ದು, ಬೀದರ್ನಲ್ಲಿ ಕನಿಷ್ಠ ಉಷ್ಣಾಂಶ 10°C, ವಿಜಯಪುರದಲ್ಲಿ 11.6°C, ಧಾರವಾಡದಲ್ಲಿ 11.8°C...
ಬೆಂಗಳೂರು, ನವೆಂಬರ್ 17: ನಗರದಲ್ಲಿ ವಿದ್ಯುತ್ ಸಮಸ್ಯೆಗಳು ಸಾಮಾನ್ಯವಾದರೂ, ನಾಳೆ (ನವೆಂಬರ್ 18, ಮಂಗಳವಾರ) ಸಾವಿರಾರು ಮನೆಗಳು ಮತ್ತು ಕಚೇರಿಗಳಿಗೆ ದೊಡ್ಡ ತೊಂದರೆ ಎದುರಾಗಲಿದೆ. ಬೆಸ್ಕಾಂ ದಕ್ಷಿಣ ಮತ್ತು ಉತ್ತರ ಬೃಹತ್ ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ...
ಬೆಂಗಳೂರು: ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೆ ಅಲರ್ಟ್ ಆಗಿದ್ದು, ಮಂತ್ರಿಸ್ಥಾನಕ್ಕೆ ಮರುಪ್ರವೇಶಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಸಿಎಂ ದೆಹಲಿಗೆ ತೆರಳುವ ಮುನ್ನ ಕಾವೇರಿ ನಿವಾಸದಲ್ಲಿ ನಡೆದ ಭೇಟಿಯಲ್ಲಿ,...
ಬೆಂಗಳೂರು: ಬಸವನಗುಡಿ ಪ್ರಸಿದ್ಧ ಕಡಲೆಕಾಯಿ ಪರಿಷೆ ಇಂದು (ನವೆಂಬರ್ 17) ಭವ್ಯವಾಗಿ ಆರಂಭಗೊಂಡಿದೆ. ಐದು ದಿನಗಳ ಕಾಲ ನಡೆಯಲಿರುವ ಈ ಪರಂಪರೆಯ ಜಾತ್ರೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದರು. ಬೆಳಗ್ಗೆ 10:40ಕ್ಕೆ ದೊಡ್ಡಬಸವಣ್ಣ...
ಬೆಂಗಳೂರು: ಚಳಿಗಾಲ ಆರಂಭವಾದಂತೆ ನಗರದ ಹಲವು ಭಾಗಗಳಲ್ಲಿ ಗಾಳಿಯ ಗುಣಮಟ್ಟ (Air Quality) ತೀವ್ರವಾಗಿ ಕುಸಿದಿದೆ. ವಾಯುಮಾಲಿನ್ಯದ ಮಟ್ಟ ದಿನದಿಂದ ದಿನಕ್ಕೆ ಏರಿಕೆ ಕಂಡು, ಶುದ್ಧ ಗಾಳಿಯ ಕೊರತೆಯಿಂದ ಬೆಂಗಳೂರಿಗರಿಗೆ ಆರೋಗ್ಯ ಎಚ್ಚರಿಕೆಯ ಗಂಟೆ ಮೊಳಗಿಸಿದೆ....
ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಸಚಿವ ಸಂಪುಟ ಪುನರ್رಚನೆ ಪ್ರಕ್ರಿಯೆಗೆ ವೇಗ ಸಿಕ್ಕಿದೆ. ಸಚಿವ ಸಂಪುಟ ಪುನರ್رಚನೆಗೆ ರಾಹುಲ್ ಗಾಂಧಿ ಅಸ್ತು ಎಂದಿರುವ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಿಎಂ ಸಿದ್ದರಾಮಯ್ಯ ನಡುವೆ...
ಬೆಂಗಳೂರು: ಕ್ಯಾಬ್ ಡ್ರೈವರ್ ಮೇಲೆ ಹಲ್ಲೆ ನಡೆಸಿ, ಕಾರಿನ ಮೇಲೆ ಹತ್ತಿ ನಡು ರಸ್ತೆಯಲ್ಲಿ ಹುಚ್ಚಾಟ ನಡೆಸಿದ ಘಟನೆ ಮೇಕ್ರಿ ಸರ್ಕಲ್ (Mekhri Circle) ಬಳಿ ನಡೆದಿದೆ. ಸೂಪರ್ ಮಾರ್ಕೆಟ್ನಲ್ಲಿ ಮ್ಯಾನೇಜರ್ ಆಗಿದ್ದ ಸಂತೋಷ್ ಎಂಬಾತ...
ಬೆಂಗಳೂರು/ದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಸಂದರ್ಭದಲ್ಲಿ ದೆಹಲಿಗೆ ತೆರಳಿದ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮುಖ್ಯ ಸಮಾಲೋಚನೆಗಳಲ್ಲಿ ನಿರತರಾಗಿದ್ದಾರೆ. ತಮ್ಮ ವಿರುದ್ಧ ಹರಿದಾಡುತ್ತಿದ್ದ ವದಂತಿಗಳಿಗೆ ಅವರು ನೇರವಾಗಿ...
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಆಗಮಿಸುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ದೆಹಲಿಯಿಂದ ಬೆಂಗಳೂರಿಗೆ ಹೊರಡುತ್ತಿದ್ದಾರೆ. ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ದೆಹಲಿಗೆ ಬರಲಿದ್ದು, ಅದೇ ದಿನ ಸಂಜೆ 4:30ರ ವಿಮಾನದಲ್ಲಿ ಡಿಕೆಶಿ ಬೆಂಗಳೂರಿಗೆ...
‘ಕಾಯಕವೇ ಕೈಲಾಸ’ ಎಂಬ ಬಸವಣ್ಣನವರ ತತ್ವದ ಸ್ಫೂರ್ತಿಯಿಂದ ರೂಪುಗೊಂಡ ಈ ಯೋಜನೆ, ಹೊಸ ಅನುದಾನ ನೀಡುವುದಕ್ಕಿಂತಲೂ ಈಗಿರುವ ಕೇಂದ್ರ–ರಾಜ್ಯ ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ಮಾದರಿಯಾಗಿದೆ. ರಾಜ್ಯದ ಅತ್ಯಂತ ಹಿಂದುಳಿದ 1,310 ಗ್ರಾಮ ಪಂಚಾಯಿತಿಗಳನ್ನು...