ದೆಹಲಿ: “ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ಕ್ರಾಂತಿನೂ ಇಲ್ಲ, ಜನವರಿ ಅಥವಾ ಫೆಬ್ರವರಿಗೂ ಕ್ರಾಂತಿ ಆಗುವುದಿಲ್ಲ. ಏನಾದರೂ ಕ್ರಾಂತಿ ಆಗಬೇಕಾದರೆ ಅದು 2028ರಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದೇ ಆಗಿರುತ್ತದೆ,” ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...
ರಾಮನಗರ: ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (GBA) ನಿರ್ಮಾಣಗೊಳಿಸುತ್ತಿರುವ ಬಿಡದಿ ಇಂಟಿಗ್ರೇಟೆಡ್ ಟೌನ್ಶಿಪ್ (Bidadi Integrated Township) ಯೋಜನೆ ವಿವಾದದ ಕೇಂದ್ರಬಿಂದುವಾಗಿದೆ. ರೈತರು ಈ ಯೋಜನೆಗೆ ಭಾರೀ ವಿರೋಧ ವ್ಯಕ್ತಪಡಿಸಿದ್ದು, ಇಂದು ಜಿಲ್ಲಾಧಿಕಾರಿ ನೇತೃತ್ವದ ಸಭೆಯಲ್ಲಿ...
ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೂ ಮುನ್ನವೇ ರಾಹುಲ್ ಗಾಂಧಿಯವರು “ಮತ ಕಳವು ನಡೆಯಲಿದೆ” ಎಂಬ ಆರೋಪ ಹೊರಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ.ಅವರ ಹೇಳಿಕೆಯ ಪ್ರಕಾರ, ರಾಹುಲ್...
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಮಾರಾಟ ಮಾಡಲು ಡಿಯಾಜಿಯೊ (Diageo) ಕಂಪನಿಯು ಅಧಿಕೃತವಾಗಿ ಘೋಷಿಸಿದೆ. ತಂಡದ ಮಾಲೀಕತ್ವ ಹೊಂದಿರುವ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (United Spirits Ltd – USL) ಬಾಂಬೆ ಸ್ಟಾಕ್...
ಬೆಂಗಳೂರು: 2026ನೇ ಸಾಲಿನ ಎಸ್ಸೆಸ್ಸೆಲ್ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ನವೆಂಬರ್ 5ರಂದು ಪರೀಕ್ಷೆ-1 ಮತ್ತು ಪರೀಕ್ಷೆ-2ರ...
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ತನ್ನ ಐತಿಹಾಸಿಕ ಮಂಗಳಯಾನ-1 ಯಶಸ್ಸಿನ 12 ವರ್ಷಗಳ ನಂತರ ಮತ್ತೊಂದು ದೊಡ್ಡ ಮಿಷನ್ಗೆ ತಯಾರಿ ನಡೆಸುತ್ತಿದೆ. ಇಸ್ರೋ ಅಧ್ಯಕ್ಷ ಡಾ. ವಿ. ನಾರಾಯಣನ್ ಅವರು ಮಂಗಳಯಾನ-2 ಮಿಷನ್...
ಬೆಂಗಳೂರು: ನವೆಂಬರ್ ಅಂತ್ಯಕ್ಕೆ ರಾಜ್ಯ ರಾಜಕೀಯದಲ್ಲಿ ನಾಟಕೀಯ ಬೆಳವಣಿಗೆಗಳು ನಡೆಯುವ ಸಾಧ್ಯತೆ ಹೆಚ್ಚಿರುವ ನಡುವೆಯೇ, ಮತ್ತೊಮ್ಮೆ ಡಿನ್ನರ್ ಪಾಲಿಟಿಕ್ಸ್ (Dinner Politics) ಚರ್ಚೆಗೆ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳುವ ಮುನ್ನ ಮಾಜಿ ಸಚಿವ ಕೆ.ಎನ್....
ಬೆಂಗಳೂರು: “ನನಗೆ ಸಚಿವ ಸ್ಥಾನ ಬೇಕು ಅಂತ ದೆಹಲಿಗೆ ನಾನು ಯಾವತ್ತೂ ಹೋಗಿಲ್ಲ, ಮುಂದೆಯೂ ಹೋಗೋದಿಲ್ಲ,” ಎಂದು ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟಪಡಿಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆ ನಡುವೆ, ಡಿಸಿಎಂ ಡಿಕೆ ಶಿವಕುಮಾರ್...
ಬೆಂಗಳೂರು: ರಾಜ್ಯದ ಮೇಲೆ ಬಿರಿದ ಮೊಂಥಾ ಚಂಡಮಾರುತದ ಪರಿಣಾಮದಿಂದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಇದರಿಂದ ತರಕಾರಿ ಬೆಳೆಗಳು ಹಾನಿಗೊಳಗಾಗಿ ಮಾರುಕಟ್ಟೆಗೆ ತರಕಾರಿ ಬಾರದ ಕಾರಣ ತರಕಾರಿ ದರಗಳು ಆಕಾಶ ಮುಟ್ಟುತ್ತಿವೆ. ಬೀನ್ಸ್ ಶತಕದತ್ತ ಮುನ್ನಡೆದರೆ,...
ಬೆಂಗಳೂರು: ‘ಭೂಮಿ’ ಡಿಜಿಟಲ್ ಕೃಷಿ ವೇದಿಕೆಯ ವತಿಯಿಂದ ಎರಡನೇ ವರ್ಷದ ‘ಭೂಮಿ ರೈತ ಪ್ರಶಸ್ತಿ ಪ್ರದಾನ ಸಮಾರಂಭ’ ಡಿಸೆಂಬರ್ 23ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಭವ್ಯವಾಗಿ ನಡೆಯಲಿದೆ ಎಂದು ಸಂಸ್ಥೆಯ ಮಾಧ್ಯಮ ಸಲಹೆಗಾರ ಹನುಮೇಶ್ ಕೆ....