ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯ ಕಾವು ಈಗ ಕರ್ನಾಟಕ ರಾಜಕೀಯಕ್ಕೂ ತಟ್ಟಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಬಿಹಾರ ಸಂಘಕ್ಕೆ ನಿವೇಶನ ನೀಡುವುದಾಗಿ ಭರವಸೆ ನೀಡಿದ್ದು, ಈ ಹೇಳಿಕೆಯು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ...
ಯಾದಗಿರಿ: ಸುರಪುರ ತಾಲೂಕಿನ ಕೆಂಭಾವಿಯಲ್ಲಿ ನಡೆಯಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನಕ್ಕೆ ಜಿಲ್ಲಾಡಳಿತವು ಷರತ್ತುಬದ್ಧ ಅನುಮತಿ ನೀಡಿದೆ. ಈ ಕುರಿತು ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಆದೇಶ ಹೊರಡಿಸಿದ್ದು, ಶಾಂತಿ ಸಭೆಯ ವರದಿ ಪರಿಶೀಲನೆಯ ನಂತರ...
ಬೆಂಗಳೂರು: ಇತ್ತೀಚೆಗೆ ರಾಜ್ಯೋತ್ಸವ ಪ್ರಶಸ್ತಿಗೆ (Rajyotsava Award) ಭಾಜನರಾದ ಪ್ರಸಿದ್ಧ ವೀಣೆ ತಯಾರಕ, ಶತಾಯುಷಿ ಪೆನ್ನ ಓಬಳಯ್ಯ (103) ರವರು ರವಿವಾರ ತಡರಾತ್ರಿ ನಿಧನರಾಗಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಸಿಂಪಾಡಿಪುರದ ನಿವಾಸಿಯಾಗಿದ್ದ ಓಬಳಯ್ಯ ಅವರು ಇಡೀ ದೇಶದ...
ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 12 (Bigg Boss Kannada Season 12) ನಲ್ಲಿ ಅಶ್ವಿನಿ ಗೌಡ ಮತ್ತು ರಕ್ಷಿತಾ ಶೆಟ್ಟಿ ನಡುವಿನ ಜಗಳ ಈಗ ಪೀಕ್ಗೆ ತಲುಪಿದೆ. ಶನಿವಾರದ “ಕಿಚ್ಚನ ಪಂಚಾಯ್ತಿ”ಯಲ್ಲಿ ಈ...
ಮೈಸೂರು: ಸಾಮಾನ್ಯವಾಗಿ “ಪೊಲೀಸರು ಕಠಿಣರು, ಕೋಪಿಷ್ಠರು” ಎಂಬ ಅಭಿಪ್ರಾಯ ಜನರಲ್ಲಿ ಇದೆ. ಆದರೆ ಮೈಸೂರಿನಲ್ಲಿ ನಡೆದ ಒಂದು ಘಟನೆ ಈ ಕಲ್ಪನೆಯನ್ನು ಸಂಪೂರ್ಣ ಬದಲಿಸಿದೆ. ಕರ್ತವ್ಯದಲ್ಲಿದ್ದ ಮಹಿಳಾ ಪೇದೆ ಪಲ್ಲವಿ ಅವರು ತೋರಿದ ಮಾನವೀಯತೆ ಇದೀಗ...
ಬೆಂಗಳೂರು: ಕರ್ನಾಟಕದ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿರುವ ಸಂಪುಟ ಪುನಾರಚನೆ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, “ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ನಡೆಸುತ್ತೇನೆ. ಅದಕ್ಕಾಗಿ ನವೆಂಬರ್ 15ರಂದು ದೆಹಲಿಗೆ...
ತಾಂಡೂರ್ (ತೆಲಂಗಾಣ): ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾ ತಾಲೂಕಿನ ಮಿರಾಜಗುಡಾ ಬಳಿ ಇಂದು ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆರ್ಟಿಸಿ ಬಸ್ ಹಾಗೂ ಟಿಪ್ಪರ್ ವಾಹನದ ನಡುವೆ ಸಂಭವಿಸಿದ ಈ ಅಪಘಾತದಲ್ಲಿ 20...
ಬೆಳಗಾವಿ: ಕನ್ನಡ ರಾಜ್ಯೋತ್ಸವದ ಸಂಭ್ರಮದ ದಿನದಲ್ಲಿ ಬೆಳಗಾವಿಯಲ್ಲೇ ನಾಡದ್ರೋಹಿ ಚಟುವಟಿಕೆ ನಡೆದಿದ್ದು, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು “ಕರಾಳ ದಿನ” ಆಚರಿಸಿದ ಹಿನ್ನೆಲೆ ಬೆಳಗಾವಿ ಮಾರ್ಕೆಟ್ ಪೊಲೀಸರು 150 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ....
ಬೆಳಗಾವಿ (Belagavi): ಖಾನಾಪುರ ತಾಲೂಕಿನ ಸುಳೇಗಾಳಿ ಗ್ರಾಮದಲ್ಲಿ ನಿನ್ನೆ ಸಂಭವಿಸಿದ ದುರಂತ ಘಟನೆಯಲ್ಲಿ ಎರಡು ಕಾಡಾನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿವೆ. ಈ ಘಟನೆ ರಾಜ್ಯದ ಅರಣ್ಯ ಇಲಾಖೆಯ ಕಾರ್ಯವೈಖರಿಯ ಕುರಿತು ಗಂಭೀರ ಪ್ರಶ್ನೆ ಎಬ್ಬಿಸಿದ್ದು, ಅರಣ್ಯ,...
ನೆಲಮಂಗಲ (Nelamangala): ಬೆಂಗಳೂರು ಹೊರವಲಯದ ನೆಲಮಂಗಲ ಬಳಿಯ ಮಾಕಳಿಯ ಬೈಲಾಂಜನೇಯ ಸ್ವಾಮಿ ದೇವಾಲಯದಲ್ಲಿ ವಿಷಾದನೀಯ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕನ ಮೇಲೆ ದೇವಾಲಯದ ಹಳೆಯ ಗೇಟ್ ಬಿದ್ದು, ಬಾಲಕನ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾನೆ. ಈ...