ಚಿಕ್ಕಬಳ್ಳಾಪುರ: ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣದಲ್ಲಿ ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಗಂಭೀರ ಬಿರುಗಾಳಿ ಉಂಟಾಗಿರುವುದು ಗಮನಸೆಳೆಯುತ್ತಿದೆ. ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದ್ದು, ಶಾಸಕ ಪ್ರದೀಪ್...
ಬೆಂಗಳೂರು: ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ಸೋಮವಾರದಿಂದ ಪ್ರಾರಂಭವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ವಿರುದ್ಧ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸಂಯುಕ್ತವಾಗಿ ಸದನದಲ್ಲಿ ಕದನ ಮಾಡಲು ಸಜ್ಜಾಗಿವೆ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ, ರಸಗೊಬ್ಬರ...
ಬೆಂಗಳೂರು: ನಗರದ ಹೃದಯಭಾಗವಾದ ನವರಂಗ್ ಸರ್ಕಲ್ನಲ್ಲಿ ಇಂದು ಮುಂಜಾನೆ ಭಾರೀ ರಸ್ತೆ ಅಪಘಾತ ಸಂಭವಿಸಿದೆ. ಶಂಕರ್ ನಾಗ್ ನಿಲ್ದಾಣದಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಿಎಂಟಿಸಿ ಬಸ್ ನಿಯಂತ್ರಣ ತಪ್ಪಿ, ಸಿಗ್ನಲ್ ಬಳಿ ನಿಂತಿದ್ದ ಆಟೋ ಹಾಗೂ...
ಬೆಂಗಳೂರು: ಕನ್ನಡ ಚಲನಚಿತ್ರರಂಗದ ದಂತಕಥೆ ನಟ ಡಾ. ವಿಷ್ಣುವರ್ಧನ್ (Vishnuvardhan) ಅವರ ಸ್ಮಾರಕವನ್ನು ನೆಲಸಮಗೊಳಿಸಿರುವ ಘಟನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...
ರಾಯಚೂರು: ಗುರು ರಾಘವೇಂದ್ರ ಸ್ವಾಮಿಗಳು (Sri Raghavendra Swamy) ಸಶರೀರರಾಗಿ ವೃಂದಾವನ ಪ್ರವೇಶಿಸಿ ಇಂದಿಗೆ 354 ವರ್ಷಗಳು ಪೂರ್ತಿಯಾಗಿವೆ. ಈ ಹಿನ್ನೆಲೆಯಲ್ಲಿ ಮಂತ್ರಾಲಯದ ರಾಯರ ಮಠದಲ್ಲಿ ಗುರುರಾಯರ ಆರಾಧನಾ ಮಹೋತ್ಸವದ ಮುಖ್ಯ ಘಟ್ಟ — ಮಧ್ಯಾರಾಧನೆ...
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಗುತ್ತಿಗೆ ನೌಕರ ಹಾಗೂ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣ ರಾಜಕೀಯ ತಿರುವು ಪಡೆದಿದೆ. ಭಾನುವಾರ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಮೃತ ಬಾಬು ಅವರ ಇಡಗೂರು ಗ್ರಾಮದ ನಿವಾಸಕ್ಕೆ ಭೇಟಿ...
ಬೆಂಗಳೂರು: ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಜೊತೆಯಾಗಿ ಚಾಲನೆ ನೀಡಿದರು. ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಿಲ್ದಾಣದಲ್ಲಿ ಮೂರು ವಂದೇ ಭಾರತ್...
ಬೆಂಗಳೂರು, ಆಗಸ್ಟ್ 10 – ಬೆಂಗಳೂರಿನ ಹಳದಿ ಮಾರ್ಗದ ಮೆಟ್ರೋ ಉದ್ಘಾಟನೆಯ ಸಂದರ್ಭದಲ್ಲಿ ಕರ್ನಾಟಕ ಉಪಮುಖ್ಯಮಂತ್ರಿ DK ಶಿವಕುಮಾರ್ ಬಿಜೆಪಿ ಸಂಸದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. “ಒಬ್ಬನಾದರೂ ಬಿಜೆಪಿ ಸಂಸದ 10 ರೂಪಾಯಿ ಅನುದಾನ ನೀಡಿಲ್ಲ,”...
ಬೆಂಗಳೂರು: ಶುಕ್ರವಾರ ನಗರದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯಲ್ಲಿ ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಭಾರೀ ಮತಗಳ್ಳತನ ಆರೋಪ ಮಾಡಿದರು. ಮಹದೇವಪುರ ಕ್ಷೇತ್ರದ ಒಂದು ಕೋಣೆಯ ವಿಳಾಸದಲ್ಲಿ 80ಕ್ಕೂ ಹೆಚ್ಚು ಮಂದಿ ವಾಸಿಸುತ್ತಿದ್ದಾರೆ ಎಂಬ ತಮ್ಮ ಹೇಳಿಕೆಯನ್ನು...
ಬೆಳಗಾವಿ: ಜಿಲ್ಲೆಯಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಸಾಕಷ್ಟು ಅವಾಂತರಗಳು ಉಂಟಾಗಿವೆ. ಜಲಾವೃತಗೊಂಡ ರಸ್ತೆಗಳ ಕಾರಣದಿಂದ ಸವದತ್ತಿಯ ಯಲ್ಲಮ್ಮನ ಗುಡ್ಡಕ್ಕೆ ತೆರಳುವ ಭಕ್ತರು ಪರದಾಡುವ ಪರಿಸ್ಥಿತಿ ಎದುರಾಗಿದೆ. ನಿರಂತರ ಮಳೆಯಿಂದಾಗಿ ಯಲ್ಲಮ್ಮನ ಗುಡ್ಡದ ಸುತ್ತಮುತ್ತ ಸಹ್ಯಾದ್ರಿ ಮತ್ತು...