ಹೊಸದಿಲ್ಲಿ: ಭಾರತ ಮತ್ತು ಪಾಕ್ ನಡುವೆ ಸೇನಾ ಸಂಘರ್ಷ ಹೆಚ್ಚಾಗಿರುವ ಬೆನ್ನಲ್ಲೇ ರಕ್ಷಣ ನಿರ್ದೇಶನಾಲಯಕ್ಕೆ ಪರಮಾಧಿಕಾರ ನೀಡುವಂತೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಸರಕಾರ ಪತ್ರ ಬರೆದಿದೆ, ಅಲ್ಲದೆ ನಾಗರಿಕ ರಕ್ಷಣ ನಿಯಮಗಳ ಸೆಕ್ಷನ್...
ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆಯು ಆಪರೇಷನ್ ಸಿಂದೂರ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ಗುರುವಾರ ರಾತ್ರಿ, ಪಾಕಿಸ್ತಾನವು ಭಾರತದ ಮೇಲೆ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳ ಮೂಲಕ ಆಕ್ರಮಣಕ್ಕೆ ಯತ್ನಿಸಿತಾದರೂ...
ಮಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ನಡೆಯುತ್ತಿದ್ದು, ಈ ನಡುವೆ ದೇಶದಲ್ಲಿರುವ ಕೆಲ ಪಾಕ್ ಪ್ರೇಮಿಗಳು ಬಾಲಬಿಚ್ಚಿದ್ದಾರೆ, ವಿಜಯಪುರದ ಬೆನ್ನಲ್ಲೇ ಮಂಗಳೂರಲ್ಲೂ ವಿದ್ಯಾರ್ಥಿನಿಯೊಬ್ಬಳು ಪಾಕ್ ಪ್ರೇಮ ಮೆರೆದಿದ್ದಾಳೆದೇಶ ವಿರೋಧಿ ಪೋಸ್ಟ್ ಮಾಡಿದ ವಿದ್ಯಾರ್ಥಿನಿಯನ್ನು ರೇಷ್ಮಾ...
ಬೆಂಗಳೂರು:ಭಾರತ-ಪಾಕಿಸ್ತಾನ ಗಡಿಯಲ್ಲಿ ಉದ್ವಿಗ್ನ ವಾತಾವರಣ ತೀವ್ರಗೊಂಡಿದ್ದು, ಪೆಹಲ್ಗಾಮ್ನಲ್ಲಿ ಉಗ್ರರ ದಾಳಿಗೆ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಮೂಲಕ ತಕ್ಕ ಉತ್ತರ ನೀಡಲಾಗಿದೆ. ಈ ಬೆಳವಣಿಗೆಯಿಂದ ಎರಡು ದೇಶಗಳ ನಡುವೆ ಯುದ್ಧದ ಭೀತಿ ಎದುರಾಗಿದೆ. ಈ ಸಂದರ್ಭದಲ್ಲಿ ಕರ್ನಾಟಕದಲ್ಲೂ...
ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಯುದ್ಧದ ವಾತಾವರಣ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)ನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಎಲ್ಲ ಸಿಬ್ಬಂದಿಯ ರಜೆಗಳನ್ನು ರದ್ದುಗೊಳಿಸಲಾಗಿದ್ದು, ಓವರ್ಟೈಂ ಕೆಲಸಕ್ಕೆ ಸಿದ್ಧರಿರಲು ಸೂಚನೆ ನೀಡಲಾಗಿದೆ....
ಬೆಂಗಳೂರು: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತವು ಪಾಕ್ ವಿರುದ್ಧ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ನಡೆಸುತ್ತಿರುವ ಭಾರತೀಯ ಯೋಧರಿಗೆ ಬೆಂಬಲ ಸೂಚಿಸುವ ಹಿನ್ನಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಇಂದು ನಗರದಾದ್ಯಂತ ತಿರಂಗಾ ಯಾತ್ರೆಯನ್ನು ನಡೆಸಿದೆ,ಭಾರತ ಪಾಕಿಸ್ತಾನ ಉದ್ವಿಗ್ನತೆಯ...
ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯು ಏಪ್ರಿಲ್ 22, 2025ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ದಿಟ್ಟ ಉತ್ತರವನ್ನು ನೀಡಿದೆ. ಈ ಕಾರ್ಯಾಚರಣೆಯ ಯಶಸ್ಸನ್ನು ಗೌರವಿಸಲು ಮತ್ತು ಭಾರತೀಯ ಸೈನಿಕರಿಗೆ ಶಕ್ತಿ...
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ 2025ರಲ್ಲಿ ಉತ್ತಮ ಫಾರ್ಮ್ನಲ್ಲಿದ್ದು, ಪ್ಲೇಆಫ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ತುದಿಗಾಲಿನಲ್ಲಿ ನಿಂತಿದೆ. 11 ಪಂದ್ಯಗಳಲ್ಲಿ 8 ಗೆಲುವು ಮತ್ತು 3 ಸೋಲುಗಳೊಂದಿಗೆ 16 ಅಂಕಗಳನ್ನು ಕಲೆಹಾಕಿರುವ ಆರ್ಸಿಬಿ,...
ಬೆಳಗಾವಿ: ಆಪರೇಷನ್ ಸಿಂಧೂರ(Operation Sindoor) ಕಾರ್ಯಚರಣೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ಕರ್ನಲ್ ಸೋಫಿಯಾ ಖುರೇಶಿಯವರು(Sophia Qureshi) ಬೇರೆ ಯಾರು ಅಲ್ಲ. ಅವರು ಕರ್ನಾಟಕದ ಬೆಳಗಾವಿಯ(Belagavi) ಹೆಮ್ಮೆಯ ಸೊಸೆ. ಕಾಶ್ಮೀರದ ಪಹಲ್ಗಾಮ್ನಲ್ಲಿ(Pahalgam) ನಡೆದ ಭಾರತೀಯರ ಹತ್ಯಾಕಾಂಡದ ಪ್ರತೀಕಾರವಾಗಿ ಪಾಕ್...
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ...