ಮೈಸೂರು: ಬೆಳಗಾವಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪೊಲೀಸ್ ಎಸ್ಪಿ ಗೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಕೇಸ್ ಗೆ ಸಂಬಂಧಿಸಿದಂತೆ ಎಲ್ಲೆಡೆ ವ್ಯಾಪಕ ಚರ್ಚೆ ಆಗ್ತಿರೋ ಬೆನ್ನಲ್ಲೇ ಈ ಬಗ್ಗೆ ವಿಡಿಯೋ ಮಾಡಿದ್ದ ಕಾನ್ಸ್ಟೇಬಲ್ ಅಮಾನತಾಗಿದ್ದಾನೆಮುಖ್ಯಮಂತ್ರಿ ಸಿದ್ದರಾಮಯ್ಯ...
ಆರ್ಸಿಬಿ ತಂಡ ಅದ್ಬುತ ಪ್ರದರ್ಶನ ನೀಡುತ್ತಿದ್ದು ಆಡಿರುವ 11 ಪಂದ್ಯದಲ್ಲಿ 8 ಅನ್ನು ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಧಾನದಲ್ಲಿದೆ, ಅಷ್ಟೇ ಅಲ್ಲದೆ ಈ ಬಾರಿ ಖಂಡಿತವಾಗಿಯು ಕಪ್ ಗೆದ್ದೇ ಗೆಲ್ಲುತ್ತದೆ ಎಂದು ಅಭಿಮಾನಿಗಳು ಭವಿಷ್ಯ ನುಡಿದಿದ್ದಾರೆಇಡೀ ಪ್ರಪಂಚದಲ್ಲಿ...
ಬೆಂಗಳೂರು: ಕ್ರೀಡಾ ಸಮಿತಿಯಿಂದ ಕ್ರೀಡಾ ಪ್ರಾಧಿಕಾರ ಆದರೂ ಪ್ರಗತಿ ಕಂಡು ಬರುತ್ತಿಲ್ಲ. ಪ್ರಾಧಿಕಾರ ಮಾಡಿದ ಉದ್ದೇಶವೇ ಈಡೇರದಿದ್ದರೆ ಇದನ್ನು ಮಾಡಿ ಪ್ರಯೋಜನವೇನು? ಎಂದು ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗರಂ ಆದ ಬೆಳವಣಿಗೆ ಸೋಮವಾರ...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಇದರ ನಡುವೆಯೇ ಈ ಕೊಲೆಯಲ್ಲಿ ಅನ್ಯಕೋಮಿನ ಕಾನ್ಸೆ÷್ಟÃಬಲ್ ಯೋರ್ವ ಬಾಗಿಯಾಗಿದ್ದಾನೆ ಎನ್ನಲಾಗಿದೆ, ಈ ಕೊಲೆಯ ಸುತ್ತಮುತ್ತ ಸಾಕಷ್ಟು ಅನುಮಾನ ಹುಟ್ಟುತ್ತಲೇ ಇದ್ದು...
ಮೇಷ : ಇಂದು ನೀವು ನಿಮ್ಮ ಆಂತರಿಕ ಧ್ವನಿಗೆ ಹೆಚ್ಚು ಗಮನ ನೀಡುತ್ತೀರಿ. ಇದರ ಫಲಿತಾಂಶದಿಂದ ನೀವು ಪ್ರತಿ ಕೆಲಸಗಳನ್ನೂ ನಿಖರವಾಗಿ ಪೂರೈಸಲು ಶಕ್ತರಾಗುತ್ತೀರಿ. ಸಂತೋಷವಾಗಿರುವುದಲ್ಲದೆ ಉತ್ಸಾಹದಲ್ಲಿದ್ದರೂ ಕೆಲ ನಿರಾಸೆಗಳನ್ನೂ ಸ್ವೀಕರಿಸಬೇಕಾಗುತ್ತದೆ. ಇಂದೇಕೆ, ನಿಮ್ಮಲ್ಲಿ ಈ ಅಪರೂಪದ...
ಕನ್ನಡದ ಮಾರ್ಕೆಟ್ ನ ಕಬ್ಜಾ ಮಾಡ್ಕೊತಿದ್ದಾವಾ ಪರಭಾಷೆ ಸಿನಿಮಾಗಳು? ಮಲಯಾಳಂ ಸಿನಿಮಾಗಳು (Malayalam Cinema) ಗಳಿಸ್ತಿವೆ ಕೋಟಿ ಕೋಟಿ ಹಣ? ಈ ವರ್ಷ ಕನ್ನಡದ ಒಂದೇ ಒಂದು ಸಿನಿಮಾ (Cinema) ಹಿಟ್ ಲಿಸ್ಟ್ ಸೇರಿಲ್ಲ. ಆ...
ಬೆಂಗಳೂರು: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದ ಸ್ಪೀಕರ್ ಕೊಠಡಿಯಲ್ಲಿ ಇಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಭೇಟಿ ಮಾಡಿದ ಅವರು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ರಾಜೀನಾಮೆ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಡೆಸಲಾದ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶವು ಇಂದು ಪ್ರಕಟವಾಗಿದ್ದು, ಈ ಬಾರಿಯೂ ಬಾಲಕಿಯರು ಫಲಿತಾಂಶದಲ್ಲಿ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷಾ ಫಲಿತಾಂಶವನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು...
ಬೀದರ್: ತಮಗೆ ಭೂಗತಲೋಕ ಪಾತಕಿಗಳಿಂದ ಜೀವ ಬೆದರಿಕೆ ಕರೆ ಬಂದಿರುವುದಾಗಿ ವಿಧಾನಸಭಾ ಸ್ಪಿಕರ್ ಯು.ಟಿ.ಖಾದರ್ ತಿಳಿಸಿದ್ದಾರೆ, ಶುಕ್ರವಾರ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಹಿಂದೆಯೂ ಸಹ ಹಲವು ಬಾರಿ ಜೀವ ಬೆದರಿಕೆ ಕರೆಗಳು...
ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ -1ರ ಫಲಿತಾಂಶ ಶುಕ್ರವಾರ ಘೋಷಣೆಯಾಗಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬೆಳಗ್ಗೆ 11.30 ಗಂಟೆ ಸುಮಾರು ಸುದ್ಧಿಗೋಷ್ಟಿಯಲ್ಲಿ ಫಲಿತಾಂಶದ ವಿವರಗಳನ್ನು ಪ್ರಕಟಿಸಲಿದ್ದಾರೆ. ಕಳೆದ ಮಾರ್ಚ್ 21ರಿಂದ...