ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ...
ಬೆಂಗಳೂರು: ದೇಶದ 54 ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಿದ್ಯುತ್ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಕರ್ನಾಟಕದ ಬೆಸ್ಕಾಂ (BESCOM) 51ನೇ ಸ್ಥಾನಕ್ಕೆ ಕುಸಿದಿದೆ. 14ನೇ ವಾರ್ಷಿಕ ಸಂಯೋಜಿತ ರೇಟಿಂಗ್ ಮತ್ತು ಶ್ರೇಯಾಂಕ ವರದಿಯಲ್ಲಿ ಬೆಸ್ಕಾಂ ಕಳಪೆ...
ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆ ವಿವಾದದ ಬೆನ್ನಲ್ಲೇ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ಮೆಟ್ರೋ ರೆಡ್ ಲೈನ್ ಹಾಗೂ ಡಬಲ್ ಡೆಕ್ಕರ್ ಯೋಜನೆಗೆ ಕೇಂದ್ರ ಸರ್ಕಾರ ತಾತ್ಕಾಲಿಕ ಬ್ರೇಕ್ ಹಾಕಿ,...
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ತೀವ್ರಗೊಂಡಿರುವ ನಡುವೆಯೇ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ...
ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ....
ತುಮಕೂರು: ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರಿಗೆ “ಸಿಎಂ ಆಗಬೇಕು” ಎಂಬ ಘೋಷಣೆ ಕೇಳಿಬಂದ ಘಟನೆ ಚರ್ಚೆಗೆ ಗ್ರಾಸವಾಗಿದೆ. ಕಾರ್ಯಕ್ರಮದಲ್ಲಿ ಭಾಷಣ...
ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು...
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ಗೆ ಖ್ಯಾತ ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರನ್ನು 2025ರಿಂದ 2027ರವರೆಗೆ ಬ್ರ್ಯಾಂಡ್ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಮಂಗಳವಾರ ಬೆಂಗಳೂರಿನ ಖಾಸಗಿ...
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ರೋಡ್ ರೇಜ್ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಫೆ.11ರಂದು ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದೆ. ಹೆಚ್ಎಎಲ್ ರಸ್ತೆಯಲ್ಲಿ ಮಧ್ಯಾಹ್ನ ಸುಮಾರು 12.45ರ ವೇಳೆಗೆ ಕಾರು ಮತ್ತು ಗೂಡ್ಸ್ ವಾಹನ ಟಚ್ ಆದ ವಿಚಾರಕ್ಕೆ...
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಮುಖ್ಯ ಆಯುಕ್ತ ಎಂ. ಮಹೇಶ್ವರ್ ರಾವ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ...