ಬೆಂಗಳೂರು: ಹಗರಣಗಳು ಮತ್ತು ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯರು ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಷಯವನ್ನು ಪ್ರಸ್ತಾಪಿಸಲಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್...
ಗೊಂಡಾ: ಉತ್ತರ ಪ್ರದೇಶದ ಗೊಂಡಾ ಎಂಬಲ್ಲಿ ಎಕ್ಸ್ಪ್ರೆಸ್ ರೈಲೊಂದು ಹಳಿತಪ್ಪಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಚಂಡೀಗಢದಿಂದ ಗೋರಖ್ಪುರ ಮೂಲಕ ಅಸ್ಸಾಂಗೆ ತೆರಳುತ್ತಿದ್ದ ದಿಬ್ರುಗಢ ಎಕ್ಸ್ಪ್ರೆಸ್ ರೈಲಿನ 10 ಬೋಗಿಗಳು ಹಳಿತಪ್ಪಿ ಅಪಘಾತ...
ಬೆಂಗಳೂರು: ರಸ್ತೆ ಅಪಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯಲ್ಲಿ ಆಟೋಮೆಟಿಕ್ ನಂಬರ್ಪ್ಲೇಟ್ ರೆಕಗ್ನೈಜೇಷನ್ ಕ್ಯಾಮರಾ (ಎಎನ್ಪಿಆರ್) ಹಾಗೂ ಸ್ಪೀಡ್ ರಾಡರ್ ಗನ್ಸ್ ಅಳವಡಿಸಲು ರಾಜ್ಯ ರಸ್ತೆ ಹಾಗೂ ಸುರಕ್ಷತೆ ಇಲಾಖೆ ತೀರ್ಮಾನಿಸಿದೆ. ಈ ಕ್ಯಾಮರಾ ಅಳವಡಿಸುವುದರಿಂದ ನಿಗದಿತ...
ಬೆಂಗಳೂರು: ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಕೇಸ್ ನಲ್ಲಿ ಇಡಿ ಬಂಧನದಲ್ಲಿರುವ ಮಾಜಿ ಸಚಿವ ಬಿ,ನಾಗೇಂದ್ರ ಅವರಿಗೆ ಕೋರ್ಟ್ ಶಾಕ್ ನೀಡಿದೆ, ಪ್ರಕರಣ ಸಂಬಂಧ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು...
ಬೆಂಗಳೂರು: ವ್ಯಾಪಕ ಸುದ್ದಿಗೆ ಗ್ರಾಸವಾಗಿರುವ ವಾಲ್ಮೀಕಿ ನಿಗಮದ ಹಗರಣದಲ್ಲಿ ರಾಜ್ಯ ಸರ್ಕಾರದ ಪ್ರಮುಖರನ್ನು ಸಿಲುಕಿಸಲು ED ಮೂಲಕ ಕೇಂದ್ರ ಸರ್ಕಾರ ಯತ್ನಿಸುತ್ತಿದೆ ಎಂದು ಕರ್ನಾಟಕ ಗಂಭೀರ ಆರೋಪ ಮಾಡಿದೆ. ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಉನ್ನತ ಮಟ್ಟದ ವ್ಯಕ್ತಿಗಳ...
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣವನ್ನು ಖಂಡಿಸಿ ಇಂದು ಬಿಜೆಪಿಯ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು, ನಗರದ ಫ್ರೀಡಂ ಪಾರ್ಕ್ ನಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು...
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ, ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡ ಕುಸಿಯುತ್ತಿದ್ದು ಶಿರಾಢಿಘಾಟ್ ರಾಷ್ಟ್ರೀಯ ಹೆದ್ದಾರಿ 75 ಗುಡ್ಡ ಕುಸಿತ ಉಂಟಾಗಿದೆ,ಸಕಲೇಶಪು ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್ ನಲ್ಲಿ ಗುಡ್ಡ...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರುವ ನಟ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಕಾಲ ಕಳೆಯುತ್ತಿರುವ ದರ್ಶನ್ ಅವರಿಗೆ ಜೈಲೂಟಕ್ಕೆ ಅಡ್ಜೆಸ್ಟ್ ಆಗೋದೇ ಕಷ್ಟವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸರ ಟ್ರೀಟ್ಮೆಂಟ್, ಜೈಲೂಟಕ್ಕೆ...
ಬೆಂಗಳೂರು: ಕರ್ನಾಟಕದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗ ಮೀಸಲಾತಿ ನೀಡಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಇತ್ತೀಚಿಗೆ ಹೇಳಿಕೆ ನೀಡಿದ ಇನ್ಫೋಸಿಸ್ನ ಮಾಜಿ ಸಿಎಫ್ಒ ಮೋಹನ್ ದಾಸ್ ಪೈ ಹಾಗೂ ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ...
ಬೆಂಗಳೂರು: ವಿಧಾನಸಭೆ ಕಲಾಪದಲ್ಲಿ ಗುರುವಾರವಾದ ಇಂದು ಸಹ ವಾಲ್ಮೀಕಿ ನಿಗಮದ ಹಗರಣ ಕೇಸ್ ಸದ್ದು ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ ಅವರ ನಡುವೆ ಜಟಾಪಟಿ ನಡೆಯಿತು. ಈ ವೇಳೆ ಇಬ್ಬರೂ ಏಕವಚನ...