ದಾಂಡೇಲಿ (ಉತ್ತರ ಕನ್ನಡ): ಉತ್ತರ ಕನ್ನಡ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನವು ನ್ಯಾಯಾಲಯದ ಶರತ್ತುಬದ್ಧ ಮಧ್ಯಂತರ ಆದೇಶದ ಅಡಿಯಲ್ಲಿ ನಡೆದಿದ್ದರೂ, ಇದೀಗ ಮತ್ತೆ ತೀವ್ರ ವಿವಾದಗಳ ಕೇಂದ್ರಬಿಂದುವಾಗಿದೆ.ನ್ಯಾಯಾಲಯ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಲಾಗಿದೆ ಎಂಬ ಆರೋಪದ...
ಚಿಕ್ಕಬಳ್ಳಾಪುರ: ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ನಿಯಮಬಾಹಿರವಾಗಿ ಡ್ರೋನ್ ಹಾರಿಸಿದ ಆರೋಪದಡಿ ನಗರದ ಯೂಟ್ಯೂಬರ್ ವಿರುದ್ಧ ಪ್ರಕರಣ ದಾಖಲಾಗಿದೆ. ‘ಬೆಂಗಳೂರು ವಾಂಡರ್ಲಸ್ಟ್’ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿರುವ ಯೂಟ್ಯೂಬರ್, ವಿಮಾನ ನಿಲ್ದಾಣದ...
ಕಲಬುರಗಿ: ಆಫಜಲಪುರ ಕಾಂಗ್ರೆಸ್ ಶಾಸಕ ಎಂ.ವೈ. ಪಾಟೀಲ್ ಅವರ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಮತೀನ್ ಪಟೇಲ್ ಮದುವೆ ಕಾರ್ಯಕ್ರಮದಲ್ಲಿ ಕೈಯಲ್ಲಿ ಗನ್ ಹಿಡಿದು ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ‘ಧುರಂದರ್’...
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ Centre of Excellence (CoE), ಬೆಂಗಳೂರು ಕೇಂದ್ರದಲ್ಲಿ ಬಹು ಕೋಚಿಂಗ್ ಹಾಗೂ ಕ್ರಿಕೆಟ್ ಕಾರ್ಯಕ್ಷಮತೆ ಸಂಬಂಧಿತ ಹುದ್ದೆಗಳ ನೇಮಕಾತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಕ್ರಿಕೆಟ್ ಕೋಚಿಂಗ್ ಕ್ಷೇತ್ರದಲ್ಲಿ...
ಸಿಂಧನೂರು:ಮೂರು ವರ್ಷಗಳ ಹಿಂದೆ ಪಡಿತರ ಕಾರ್ಡ್ಗಾಗಿ ಅರ್ಜಿ ಸಲ್ಲಿಸಿದವರಿಗೆ ನಿಯಮಾನುಸಾರ ಹಂಚಿಕೆಗೆ ಅವಕಾಶ ಕಲ್ಪಿಸಿರುವ ರಾಜ್ಯ ಸರ್ಕಾರ, ವರ್ಷಗಳಿಂದ ಹೊಸ ಅರ್ಜಿಗಳಿಗೆ – ಎಪಿಎಲ್ ಕಾರ್ಡ್ಗಳನ್ನು ಸೇರಿಸಿ – ಅವಕಾಶ ನೀಡದೇ ಇರುವುದು ಜನರಲ್ಲಿ ತೀವ್ರ...
ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಮಾತುಕತೆ ಬಗ್ಗೆ ಸ್ಪಷ್ಟನೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar), “ನಾನು ಸಿದ್ದರಾಮಯ್ಯ ಅವರೊಂದಿಗೆ ಏನು ಮಾತನಾಡಿದ್ದೇವೆ ಎನ್ನುವುದು ನನಗೆ ಚೆನ್ನಾಗಿ ಗೊತ್ತಿದೆ. ನಾವು ಯಾವತ್ತೂ ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ”...
ಬೆಂಗಳೂರು:ದೇಶದ ಪ್ರಪ್ರಥಮ ನಿರ್ಮಾಣ ಕಾಮಗಾರಿ ಹಾಗೂ ಮೂಲಸೌಕರ್ಯ ಸಾಧನಗಳ ಪರೀಕ್ಷಾ ಮೂಲಸೌಕರ್ಯ ಸ್ಥಾವರವನ್ನು (Infrastructure Equipment Testing Facility) ಕರ್ನಾಟಕದಲ್ಲಿ ಸ್ಥಾಪಿಸಲು ಅಗತ್ಯವಿರುವ ಭೂಮಿ ಲಭ್ಯವಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ....
ಬೆಂಗಳೂರು: ರಾಜ್ಯದ ಆಡಳಿತದ ಹೃದಯವೆನ್ನಲಾಗುವ ಶಕ್ತಿಸೌಧ–ವಿಧಾನಸೌಧದಲ್ಲೇ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ ಕಳ್ಳತನ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸಚಿವರ ಕಚೇರಿಯಂತಹ ಅತ್ಯಂತ ಭದ್ರತಾ ವಲಯದಲ್ಲೇ ಚಿನ್ನಾಭರಣ ಮತ್ತು ನಗದು ಕಳವಾಗಿರುವುದು...
ನವದೆಹಲಿ:ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚಾರವನ್ನು ಸುಗಮಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ FASTag ವ್ಯವಸ್ಥೆ ಟೋಲ್ ಸಂಗ್ರಹವನ್ನು ಬಹುತೇಕ ಸ್ವಯಂಚಾಲಿತಗೊಳಿಸಿದೆ. ಆದರೂ ಕೆಲವು ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಯ ಕಾರಣದಿಂದ ಸಂಚಾರ ಜಾಮ್ ಸಮಸ್ಯೆ ಮುಂದುವರಿದಿದ್ದರಿಂದ, ಕೇಂದ್ರ...