ಮೈಸೂರು: ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಒಕ್ಕಲಿಗ ಪ್ರಾಬಲ್ಯವಿರುವ ಹಳೇ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆದ್ದುಕೊಂಡಿವೆ. ಹೀಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಮೈಸೂರು ಮಹಾನಗರ ಪಾಲಿಕೆ...
ಬೆಂಗಳೂರು: ಹಾಲಿನ ದರ ಏರಿಕೆಗೆ ಹುಟ್ಟಿಕೊಂಡಿದ್ದ ಜನಾಕ್ರೋಶ ಒಂದೇ ದಿನದಲ್ಲಿ ತಣ್ಣಗಾಗಿದೆ, ಜೊತೆಗೆ ಪ್ರತಿ ಅರ್ಧ ಲೀಟರ್ ಗೆ 50 ಮಿ.ಲೀ ಹಾಲು ಹೆಚ್ಚಿಗೆ ನೀಡುತ್ತಿರುವುದೂ ಸಹ ಜನರ ಸಮಾಧಾನಕ್ಕೆ ಕಾರಣವಾಗಿದೆ, ಇದರೊಂದಿಗೆ ಬೇರೆ ರಾಜ್ಯಗಳಿಗೆ...
ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಸಚಿವರು ಬಹಿರಂಗವಾಗಿಯೇ ಹೇಳುತ್ತಿದ್ದು, ಸಾರ್ವಜನಿಕವಾಗಿ ಇಂತಹ ಯಾವುದೇ ರೀತಿಯ ಹೇಳಿಕೆ ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರೊಂದಿಗೆ...
ನಟ ದರ್ಶನ್ ಜೈಲು ಸೇರಿದ ನಂತರ ಅವರ ಅಭಿಮಾನಿಗಳು ಚಿತ್ರರಂಗದ ಗಣ್ಯರು ಜೈಲಿಗೆ ಬಂದು ಅವರನ್ನು ಭೇಟಿ ಮಾಡಿ ಹೋಗುತ್ತಿದ್ದಾರೆ. ಚಿತ್ರರಂಗದ ಸಹುದ್ಯೋಗಿಗಳೂ, ದರ್ಶನ್ ಅವರಿಂದ ನೆರವು ಪಡೆದವರು, ಅವರ ಅಭಿಮಾನಿಗಳು ಅವರನ್ನು ನೋಡುವುದಕ್ಕಾಗಿ ಜೈಲಿನತ್ತ...
ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಳದ ಪರಿಣಾಮ ದೂದ್ ಪೇಡ, ಧಾರವಾಡ ಪೇಡ ದರ ಏರಿಕೆ ಆಗಲಿದೆ, ಹಾಲಿನಿಂದ ಮಾಡುವ ಉತ್ಪನ್ನಗಳಾದ ಸಿಹಿ ತಿಂಡಿಗಳು, ಐಸ್ ಕ್ರೀಂ ಬಾಕ್ಸ್ ಮೇಲೆ 10 ರಿಂದ 15 ರೂಪಾಯಿ...
ಬೆಂಗಳೂರು: ನಮ್ಮ ಕುಟುಂಬದ ಯಾರು ಕೂಡ ಚುನಾವಣಾ ರಾಜಕೀಯಕ್ಕೆ ಬರುವ ಪ್ರಶ್ನೆಯೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ,ತಮ್ಮ ಎಕ್ಸ್ ಖಾತೆಯಲ್ಲಿ ಈ ಮಾಹಿತಿ ಹಂಚಿಕೊಂಡಿರುವ ಅವರು ಚನ್ನಪಟ್ಟಣದಿಂದ ತಮ್ಮ ಪುತ್ರಿ ಚುನಾವಣೆಗೆ...
ದೇಶದ ಪ್ರಮುಖ ಟೆಲಿಕಾಂ ಕಂಪನಿಗಳಾದ ರಿಲಯನ್ಸ್ ಜಿಯೋ ಪ್ರಿಪೇಯ್ಡ್ ಗ್ರಾಹಕರಿಗೆ ಬಿಗ್ ಶಾಕ್ವೊಂದನ್ನು ನೀಡಿದೆ. ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ಯೋಜನೆಗಳ ಮೇಲೆ 20% ದರ ಹೆಚ್ಚಿಸಿದೆ. ಎರಡೂವರೆ ವರ್ಷಗಳ ಬಳಿಕ ಜಿಯೋ ಪ್ರಿಪೇಯ್ಡ್ ಬೆಲೆಗಳಲ್ಲಿ...
ರಾಮನಗರ : ರಾಜ್ಯದಲ್ಲಿ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗುವ ಮುನ್ನವೇ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿರ ರಾಜಕೀಯ ಬೆಳವಣಿಗೆಗಳು ಭಾರಿ ಚುರುಕು ಪಡೆದುಕೊಂಡಿವ. ಚನ್ನಪಟ್ಟಣಕ್ಕೆ ಮೂರ್ನಾಲ್ಕು ಬಾರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಮತದಾರರನ್ನು ವಿಶ್ವಾಸಕ್ಕೆ...
ಬೆಂಗಳೂರು: ಸಿಎಂ ಬದಲಾವಣೆ ವಿಚಾರ ಮೇಲಿಂದ ಮೇಲೆ ಮುನ್ನೆಲೆಗೆ ಬರುತ್ತಿರುವ ಕಾರಣ ಸಿದ್ದರಾಮಯ್ಯ ಅವರಿಗೆ ಗೌರವ ಇದ್ದರೇ ಕೂಡಲೇ ರಾಜೀನಾಮೆ ನೀಡಲಿ ಹಾಗೂ ಅವಮಾನ ಸಹಿಸಿ ಸಿಎಂ ಆಗಿಯೂ ಮುಂದುವರಿಯಬಾರದು ಎಂದು ವಿಪಕ್ಷ ನಾಯಕ ಆರ್...
ಬೆಂಗಳೂರು; ರೇಣುಕಾಸ್ವಾಮಿ ಹತ್ಯೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಅವರನ್ನು ನೋಡಲು ನಿತ್ಯ ನೂರಾರು ಡಿ ಬಾಸ್ ಅಭಿಮಾನಿಗಳು ಜೈಲಿನತ್ತ ಬರುತ್ತಿದ್ದಾರೆ,ಅದರಂತೆ ಇಂದು ದರ್ಶನ್ ಅವರನ್ನು ನೋಡಲೇಬೇಕು ಎಂದು ಜೈಲಿನ ಬಳಿ...