ನವದೆಹಲಿ: ಪ್ರಧಾನಿ ಮೋದಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಭಾನುವಾರಕ್ಕೆ ಮುಂದೂಡಲಾಗಿದೆ ಎಂದು ವರದಿಯಾಗಿದೆಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ಸ್ವೀಕರಿಸಲಿರುವ ನರೇಂದ್ರ ಮೋದಿಯವರು ಪದಗ್ರಹಣ ಕಾರ್ಯಕ್ರಮವನ್ನು ಈ ಹಿಂದೆ ಜೂನ್ ೭ನೇ ತಾರೀಕಿನಿಂದ ನಿಗದಿ ಮಾಡಲಾಗಿತ್ತು,ಇದೀಗ...
ಬೆಂಗಳೂರು: ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಇದರ ಬೆನ್ನಲ್ಲೇ ಸಚಿವ ಬಿ ನಾಗೇಂದ್ರ ಅವರು ಗುರುವಾರ ರಾಜೀನಾಮೆ ಗುರುವಾರ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ನಾಗೇಂದ್ರ ಅವರು...
ಬೆಂಗಳೂರು: ನನ್ನ ತಂಗಿಯ ಗಂಡ ಡಾ.ಶಿವರಾಜಕುಮಾರ್ ನಿರುದ್ಯೋಗಿಯಾಗಬೇಕಿಲ್ಲ, ನಮ್ಮೂರ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಿಕೊಳ್ಳಬಹುದು ಎಂದು ಕುಮಾರ್ ಬಂಗಾರಪ್ಪ ಅವರು ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವಕುಮಾರ್ ವಿರುದ್ಧ ಬಿ.ವೈ ರಾಘವೇಂದ್ರ ಗೆಲುವು...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸೋಲಿನ ನಂತರ ಡಿ.ಕೆ.ಸುರೇಶ್ ಅವರನ್ನು ಇಂದು ಬಿಜೆಪಿ ರೆಬೆಲ್ ಶಾಸಕರು ಭೇಟಿ ಮಾಡಿದರು. ಸದಾಶಿವನಗರದಲ್ಲಿರುವ ಡಿಕೆಸು ನಿವಾಸಕ್ಕೆ ಆಗಮಿಸಿದ ಬಿಜೆಪಿ ಶಾಸಕರಾದ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಂ ಹೆಬ್ಬಾರ್ ಕೆಲ ಹೊತ್ತು ಮಾತುಕತೆ...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಧಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳಲಾಗದ ಕೆಲವು ಸಚಿವರು ಇದಕ್ಕೆ ಗ್ಯಾರೆಂಟಿ ಯೋಜನೆಗಳು ಕೈ ಹಿಡಿಯಲಿಲ್ಲ ಎಂಬ ಅಚ್ಚರಿಕೆ ಹೇಳಿಕೆಗಳನ್ನು ನೀಡುತ್ತಿದ್ದಾರೆ, ಅಲ್ಲದೇ ವಿಪಕ್ಷಗಳ ನಾಯಕರು ಲೋಕಸಭೆ ಚುನಾವಣೆಯು ಫಲಿತಾಂಶದ ನಂತರ...
ಚಿಕ್ಕಬಳ್ಳಾಪುರ: ನನಗೆ ಅಂತಹ ಮಹಾನ್ ಜ್ಞಾನಿ ಬಗ್ಗೆ ಏನೂ ಕೇಳಬೇಡಿ, ನಾನು ಅಷ್ಟೊಂದು ಪ್ರಬುದ್ಧ ರಾಜಕಾರಣಿ ಬಗ್ಗೆ ಮಾತನಾಡೋಕೆ ಹೋಗಲ್ಲ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ಗೆ ಟಾಂಗ್ ನೀಡಿದ್ದಾರೆ,ಲೋಕಸಭಾ ಚುನಾವಣೆಯಲ್ಲಿ...
ನವದೆಹಲಿ: ಇತ್ತ ಸರ್ಕಾರ ರಚಿಸಲು ಐಎನ್ಡಿಎ ಒಕ್ಕೂಟ ಇನ್ನೂ ಸಭೆಯಲ್ಲಿ ನಿರತರಾಗಿರುವಂತೆಯೇ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಪ್ರಮಾಣ ವಚನಕ್ಕೆ ಸಿದ್ದತೆ ನಡೆಸಿದೆ, ಜೂ 8 ರಂದು ದಿನಾಂಕ ನಿಗದಿಯಾಗಿದ್ದು, ಹಕ್ಕು ಮಂಡನೆಗೆ ಆಹ್ವಾನಿಸುವಂತೆ ರಾಷ್ಟ್ರಪತಿಯವರಲ್ಲಿ...
ದಾವಣಗೆರೆ: ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಭರ್ಜರಿ ಗೆಲುವಿನ ಮೂಲಕ 26 ವರ್ಷಗಳ ಶಾಮನೂರು ಫ್ಯಾಮಿಲಿಗೆ ಅಂಟಿದ್ದ ಸೋಲಿನ ಕಳಂಕವನ್ನು ಕೊನೆಗೂ ತೊಳೆದಿದ್ದಾರೆ, ಈ ಹಿನ್ನಲೆ ದಾವಣಗೆರೆಯಲ್ಲಿ ಪ್ರಭಾ ಮಲ್ಲಿಕಾರ್ಜುನ್ ಅವರ...
ಪಾವಗಡ(ತುಮಕೂರು): ಕಾಮಗಾರಿ ಮಾಡಿದರೂ ಕೂಡ ಇನ್ನೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿರುವ ವಿಡಿಯೋ ವೃರಲ್ ಆಗಿದೆ,ಜೆನ್ನೆನಹಳ್ಳಿ ಗ್ರಾಮದ ಸುಜಿತ್ ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ...
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ -ನೀಟ್ 2024 ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದ್ದು ಕರ್ನಾಟಕದ 6 ವಿದ್ಯಾರ್ಥಿಗಳು ಅತ್ಯುನ್ನತ ಸ್ಥಾನ ಪಡೆದುಕೊಂಡಿದ್ದಾರೆ. ದೇಶದಲ್ಲಿ ಟಾಪ್ 100 ವಿದ್ಯಾರ್ಥಿಗಳ ಲಿಸ್ಟ್ನಲ್ಲಿ ರಾಜ್ಯದ 6 ವಿದ್ಯಾರ್ಥಿಗಳು ಸೇರಿಕೊಂಡಿದ್ದಾರೆ. ನೀಟ್...