ಬೆಂಗಳೂರು: ನಮಗೆ ಹಿಂದೂಗಳ ಓಟು ಬೇಡ, ಮುಸ್ಲಿಮರ ಓಟು ಸಾಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿರುವಂತಹ ಪತ್ರಿಕಾ ವರಿದಿಯೊಂದು ಸಾಮಾಜಿಕ ಜಲತಾಣದಲ್ಲಿ ಹರಿದಾಡುತ್ತಿದ್ದು ಈ ಬಗ್ಗೆ ಸಿದ್ದರಾಮಯ್ಯ ಸ್ಪಷ್ಟೀಕರಣ ನೀಡಿದ್ದಾರೆ, ಬಿಜೆಪಿ ಜೆಡಿಎಸ್ ಅಪವಿತ್ರ...
ಬೆ0ಗಳೂರು: ದೇವೇಗೌಡರಿಗೆ ಈಗತಿ ಬರಬಾರದಿತ್ತು ಎಂದು ಡಿಕೆ ಶಿವಕುಮಾರ್ ವ್ಯಂಗ್ಯವಾಡಿದ್ದಾರೆ,ಸಿದ್ಧಾಂತವನ್ನೇ ಮಾರಿಕೊಂಡು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಸ್ಧಿತಿ ಜೆಡಿಎಸ್ಗೆ ಬರಬಾರದಿತ್ತು ಎಂದು ಡಿ ಕೆ ಶಿವಕುಮಾರ್, ಗೌಡರ ಮನೆ ಅಳಿಯನಿಗೆ ಜೆಡಿಎಸ್ ನಿಂದ ಟಿಕೆಟ್...
ಮಂಗಳೂರು: ಏಪ್ರಿಲ್ 14 ರಂದು ಮಂಗಳೂರಿನಲ್ಲಿ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ತಾಂತ್ರಿಕ ಕಾರಣಗಳಿಂದ ರದ್ದಾಗಿದ್ದು ರೋಡ್ ಶೋ ಮಾತ್ರ ನಡೆಸಲು ನಿರ್ಧರಿಸಿದೆ ಎಂದು ಬಿಜೆಪಿ ತಿಳಿಸಿದೆ,ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ...
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪಿಯು ಮಂಡಳಿಯ ಅಧಿಕೃತ ವೆಬ್ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ. ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಪಾಸಾಗಿದ್ದರೆ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು...
ಬೆಂಗಳೂರು: ವಾಹನಗಳಿಗೆ ಹಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು ಈ ವರೆಗೆ ನೋಂದಣಿ ದಿನಾಂಕವನ್ನು ಸಾರಿಗೆ ಇಲಾಖೆ ವಿಸ್ತರಿಸುತ್ತ ಬಂದಿದೆ, ಈ ಬಾರಿ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಕೆಗೆ ಮೇ.31 ರೊಳಗೆ ಎಚ್ಎಸ್ಆರ್ಪಿ ಅವಕಾಶ ನೀಡಿರುವ ರಾಜ್ಯ...
ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ನಗರದಲ್ಲಿ ಕಳೆದ ಎಂಟು ವರ್ಷಗಳಲ್ಲಿ...
ಬೆಂಗಳೂರು : ನಾನು ಕಾಂಗ್ರೆಸ್ ಪಕ್ಷವನ್ನು ತೊರೆದು ಅತಿ ದೊಡ್ಡ ತಪ್ಪು ಮಾಡಿದೆ ಎಂದು ಯಶವಂತಪುರ ಶಾಸಕ ಎಸ್.ಟಿ. ಸೋಮಶೇಖರ್ ಹೇಳಿದರು. ಶನಿವಾರ ಕೆಂಗೇರಿ ಉಪನಗರದ ಬಂಡೆಮಠದಲ್ಲಿ ನಡೆದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,...
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಉತ್ತಮ ಭವಿಷ್ಯಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದೇನೆ. ಚುನಾವಣೆ ನಂತರ ಬಿಜೆಪಿಯೊಂದಿಗೆ ಮೈತ್ರಿ ಮುಂದುವರಿಕೆ ಅವರ ಪಕ್ಷ ಮತ್ತು ನಾಯಕರು ಹೇಗೆ ನಡೆಸಿಕೊಳ್ಳುತ್ತಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಜೆಡಿಎಸ್ ನಾಯಕ ಹೆಚ್ ಡಿ...
ಬೆಂಗಳೂರು: ಮೂರನೇ ಬಾರಿಗೆ ಲೋಕಸಭೆ ಪ್ರವೇಶಕ್ಕೆ ಮುಂದಾಗಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದರು. ಕಳೆದ ಎರಡು ಸಲ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಅವರು ಆಯ್ಕೆಯಾಗಿದ್ದರು. ಸಂಜಯ್ ನಗರದಲ್ಲಿರುವ...
ಮಂಡ್ಯ : ಮಂಡ್ಯ ಲೋಕಸಭಾ ಅಖಾಡ ಮತ್ತಷ್ಟು ರಂಗೇರಿದೆ. ಮಂಡ್ಯ ಬಿಟ್ಟು ಹೋಗಲ್ಲ ಅಂತಾ ಸಸ್ಪೆನ್ಸ್ ಉಳಿಸಿಕೊಂಡಿರುವ ಮಂಡ್ಯ ಹಾಲಿ ಸಂಸದೆ ಸುಮಲತಾ ಅವರ ನಡೆಯಿಂದ ಕಮಲ-ದಳ ದೋಸ್ತಿಗಳಿಗೆ ಟೆನ್ಷನ್ ಶುರುವಾಗಿತ್ತು. ಹೀಗಾಗಿ ಸುಮಲತಾರ ಮನವೊಲಿಕೆಗೆ...