ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸದನದಲ್ಲಿ ಮಾತಾ ರುವಾಗ ಬಹಳ ಎಚ್ಚರದಿಂದ ಮಾತಾಡಬೇಕಾಗುತ್ತದೆ. ಅಂಕಿ ಅಂಶಗಳ ಜೊತೆ ಮಾತಾಡಿದರೆ ಮಾತ್ರ ಬಚಾವಾಗಬಹುದು, ಇಲ್ಲದಿದ್ದರೆ ಅವರು ಬಾಯಿ ಮುಚ್ಚಿಸಿಬಿಡುತ್ತಾರೆ. ವಿರೋಧ ಪಕ್ಷದ ನಾಯಕ ಆರ್ ಅಶೋಕ ಅವರಿಗೆ...
ಛಾಯಾಗ್ರಾಹಕ ಭುವನ್ ಗೌಡ ಅವರು ಪ್ರಶಾಂತ್ ನೀಲ್ ಅವರ ಮುಂಬರುವ ಬಹುನಿರೀಕ್ಷಿತ ಚಿತ್ರವಾದ ಸಲಾರ್ಗೆ ಸುಮಾರು ಮೂರೂವರೆ ವರ್ಷಗಳನ್ನು ಮೀಸಲಿಟ್ಟಿದ್ದಾರೆ. ಪ್ರಶಾಂತ್ ನೀಲ್ ಅವರ ಜೊತೆಗೆ ಉಗ್ರಂ ಮತ್ತು ಕೆಜಿಎಫ್ ಸರಣಿ ಚಿತ್ರಗಳ ನಾಲ್ಕನೇ ಸಹಯೋಗವಾಗಿದೆ....
ಬೆಂಗಳೂರಿನ ಬೆಯ್ಯಪ್ಪನಹಳ್ಳಿ ಪೊಲೀಸರು ಭ್ರೂಣಹತ್ಯೆ ಮಾಡುತ್ತಿದ್ದ ಜಾಲವನ್ನು ಪತ್ತೆಹಚ್ಚಿದ್ದರು. ಭ್ರೂಣ ಪತ್ತೆ ಹಾಗೂ ಹತ್ಯೆಗಳು ಮಂಡ್ಯದಲ್ಲಿ ನಡೆಯುತ್ತಿತ್ತು. ಇದೀಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ...
ಬೆಂಗಳೂರು: ಬಾಂಬ್ ಇಡುವವರಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಹೇಳಿಕೆ ನೀಡುವ ಮೂಲಕ ಬಿಜೆಪಿ ಶಾಸಕ ಎನ್ ಮುನಿರತ್ನ ಶುಕ್ರವಾರ ವಿವಾದವನ್ನು ಸೃಷ್ಟಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್ ಬೆಂಬಲದಿಂದಲೇ ಶಾಲೆಗಳಿಗೆ ಬಾಂಬ್ ಬೆದರಿಕೆಗಳು ಹೆಚ್ಚಾಗುತ್ತಿವೆ. ಆದರೆ,...
ಬೆಂಗಳೂರು: ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲ ಪತ್ತೆಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ...
ಚೆನ್ನೈ, ನವೆಂಬರ್ 30: ತಮಿಳುನಾಡು ಮತ್ತು ಇತರ ಉತ್ತರ ಕರಾವಳಿ ಪ್ರದೇಶಗಳಲ್ಲಿ ಇಂದು ( ನವೆಂಬರ್ 30, 2023 ) ಭಾರೀ ಮಳೆ ಸುರಿಯುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿನ...
ಬೆಂಗಳೂರು, ನ.29: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಬಿಜೆಪಿ ಸರ್ಕಾರ ಸಿಬಿಐ ತನಿಖೆಗೆ ನೀಡಿದ ಅನುಮತಿಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯಲು ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ. ಆ...
ಬೆಂಗಳೂರು: ಇಂದು ಗೃಹ ಕಚೇರಿ ಕೃಷ್ಣದಲ್ಲಿ ನಡೆಯುತ್ತಿರುವ ಪೂರ್ಣಾವಧಿ ಜನತಾ ದರ್ಶನ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಜನ ಅಹವಾಲು ನೀಡಲು ಬಂದಿದ್ದು ಸಿಎಂ ಊಟಕ್ಕೂ ಎದ್ದು ಹೋಗದೇ ಸಾರ್ವಜನಿಕರ ಮನವಿ ಸ್ವೀಕರಿಸಿದ್ದಾರೆ, ಬೆಳಿಗ್ಗೆಯಿಂದ ರಾಜ್ಯದ ಮೂಲೆ...
ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ...
ಡಿಸೆಂಬರ್ ಒಳಗೆ ಬಿಬಿಎಂಪಿ ಚುನಾವಣೆ ನಡೆಯಬಹುದು ಅನ್ನೋ ನಿರೀಕ್ಷೆ ಹುಸಿಯಾಗುತ್ತಿದೆ. ರಾಜ್ಯ ರಾಜಧಾನಿ ಬೆಂಗಳೂರಿನ ಜನರು 2024ರ ಲೋಕಸಭಾ ಚುನಾವಣೆ ಮುಗಿದ ಬಳಿಕವೇ ಬಿಬಿಎಂಪಿ ಚುನಾವಣೆ ನಿರೀಕ್ಷೆ ಮಾಡಬಹುದು ಎನ್ನಲಾಗುತ್ತಿದೆ. ಹೀಗಾಗಿ, ಬೆಂಗಳೂರಿನ ಜನತೆ ತಮ್ಮ...