ತುಮಕೂರು: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ಅವಹೇಳನಕಾರಿ ಪೋಸ್ಟ್ಗಳ ಹಾಕುವುದನ್ನು ತಡೆಯುವ ಸಲುವಾಗಿ ಕಾನೂನು ಜಾರಿಗೆ ತರಲು ರಾಜ್ಯ ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಕುರಿತು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಪ್ರಾರಂಭವಾಗುವ...
ಹುಬ್ಬಳ್ಳಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿಚಾರವಾಗಿ ಸರ್ಕಾರ ಎಡವುತ್ತಿದೆ. ದೋಷಾರೋಪ ಪಟ್ಟಿ ಸಲ್ಲಿಸುವ ಹಂತದಲ್ಲಿ ಶಿಫಾರಸ್ಸು ವಾಪಸ್ ಪಡೆದಿರುವುದು ಸರಿಯಾದ ಕ್ರಮವಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ರಾಜ್ಯ ಸರ್ಕಾರದ ವಿರುದ್ಧ ಕಿಡಿ...
ಮಂಡ್ಯ : ಕಳೆದ ಲೋಕಸಭಾ ಚುನಾವಣೆಯಲ್ಲಿ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿಯೂ ಅಂತಹದ್ದೇ ರಾಜಕೀಯ ಸಮರ ನಡೆಯುತ್ತಾ? ಎಂಬ ಕುತೂಹಲ ಇದೀಗ ಕಾಡಲಾರಂಭಿಸಿದೆ. ಸದ್ಯದ ಬೆಳವಣಿಗೆಯನ್ನು ಗಮನಿಸಿದರೆ...
ರಾಮನಗರ: ಜಾತಿ ಗಣತಿ ಹೆಸರಿನಲ್ಲಿ ಬರೀ ನಾಟಕ ನಡೆಯುತ್ತಿದೆ. ಈ ಸರ್ಕಾರ ಲೋಕಸಭೆ ಚುನಾವಣೆವರೆಗೂ ಜಾತಿ ಗಣತಿ ನಾಟಕ ಆಡುತ್ತದೆ, ವರದಿಯನ್ನಂತೂ ಸ್ವೀಕಾರ ಮಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ. ರಾಮನಗರದಲ್ಲಿ...
ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯುವ ಕಾಂಗ್ರೆಸ್ ಸರ್ಕಾರದ ನಿರ್ಧಾರ ಅಕ್ರಮ ಮತ್ತು ಕಾನೂನಿಗೆ ವಿರುದ್ಧವಾಗಿದೆ ಎಂದು ವಿರೋಧ ಪಕ್ಷ ಬಿಜೆಪಿ ಟೀಕಿಸಿದೆ....
ಮಂಡ್ಯ: ಈ ಬಾರಿಯೂ ಮಂಡ್ಯದಿAದಲೇ ಸ್ಪರ್ಧಿಸುವಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಬಂದಿದೆ, ಮಂಡ್ಯ ಜಿಲ್ಲಾ ಜೆಡಿಎಸ್ ನಾಯಕರು ಸೇರಿದಂತೆ ನಿಖಿಲ್ ಕುಮಾರಸ್ವಾಮಿಗೆ ಆಹ್ವಾನ ಕೊಟ್ಟಿದ್ದಾರೆ,ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಾಗಿರುವುದರಿಂದ ಮಂಡ್ಯ ಲೋಕಸಭಾ ಕ್ಷೇತ್ರ ಯಾರಿಗೆ ಎನ್ನುವುದೇ...
ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲೇ ರಾಜ್ಯಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ(CWRC) ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಇಂದು ಸಭೆ ನಡೆಸಿದ CWRC, ನ್ಯಾಯಾಧಿಕರಣ ಹಾಗೂ...
ಬೆಂಗಳೂರು: ರಾಜ್ಯದ ದೈನಂದಿನ ವಿದ್ಯುತ್ ಬೇಡಿಕೆ ಸುಮಾರು 14,000 ಮೆ.ವ್ಯಾ ಮತ್ತು ನೀರಾವರಿ ಪಂಪ್ಸೆಟ್ ಸೆಟ್ಗಳಿಗೆ ವಿದ್ಯುತ್ ಬೇಡಿಕೆ ಸುಮಾರು 4,500 ಮೆ.ವ್ಯಾ ಇದ್ದು, ಬೇಸಿಗೆ ಕಾಲಕ್ಕೆ ವಿದ್ಯುತ್ ಬೇಡಿಕೆ 16,500 ಮೆ.ವ್ಯಾ ಏರಿಕೆ ಸಾಧ್ಯತೆ...
ಮಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತಿತರ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತ ನಡೆಸಲು ಪ್ರಯತ್ನ ನಡೆಸುತ್ತಿದ್ದಾರೆ. ಅದರ ನಡುವೆಯೇ ಹಸ್ತದೊಳಗೇ ಆಪರೇಷನ್ ನಡೆಯುತ್ತಿರುವುದು ಅವರಿಗೆ ಗೊತ್ತಾಗುತ್ತಿಲ್ಲ. ಇನ್ನು ಕೆಲವೇ ದಿನಗಳಲ್ಲಿ 30-40 ಶಾಸಕರು ಕಾಂಗ್ರೆಸ್ನಿಂದ...
ಮಂಡ್ಯ : ಕುಮಾರಸ್ವಾಮಿ ಅವರು ಎರಡು ಮೂರು ತಿಂಗಳಿನಿಂದ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ. ಅವರ ರೀತಿ ಮಾತನಾಡೋದು ಸರಿ ಅಂದರೆ ನಾನೂ ಸಹ ಅವರಪ್ಪನ ತರ ಮಾತನಾಡುತ್ತೇನೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ...