ಬೆಂಗಳೂರು: ಕರ್ನಾಟಕದ ಭೌಗೋಳಿಕ ಮತ್ತು ಪ್ರಾಕೃತಿಕ ಸಂಪತ್ತನ್ನು ಸದುಪಯೋಗಪಡಿಸಿಕೊಂಡು ಸಾವಯವ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ರಾಜ್ಯವನ್ನು ಕೃಷಿ ಮಾದರಿ ರಾಜ್ಯವನ್ನಾಗಿ ರೂಪಿಸಬಹುದು ಎಂದು ಗುಜರಾತ್ನ ಪ್ರಸಿದ್ಧ ಬನ್ಸಿ ಗಿರ್ ಗೋಶಾಲಾ ಖ್ಯಾತಿಯ Gopalbhai Sutariya ಕರೆ...
ಬೆಂಗಳೂರು: ಜನರು ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಬಳಸುವಂತೆ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಪ್ರೋತ್ಸಾಹ ನೀಡಲಿದೆ ಎಂದು ಪೌರಾಡಳಿತ ಸಚಿವ Rahim Khan ಹೇಳಿದ್ದಾರೆ. ನಗರದಲ್ಲಿ ನಡೆದ ಸಮಾರಂಭದಲ್ಲಿ ‘ಇವೈಸ್ ರೆಂಟಲ್ಸ್’...
ಬೆಂಗಳೂರು, ಮಾರ್ಚ್ 6: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ Siddaramaiah ಅವರು 2026–27ನೇ ಸಾಲಿನ Karnataka Budget 2026–27 ಅನ್ನು ಶುಕ್ರವಾರ ಬೆಳಗ್ಗೆ 10.15 ಗಂಟೆಗೆ ವಿಧಾನಸಭೆಯಲ್ಲಿ ಮಂಡಿಸಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಾಮಾನ್ಯವಾಗಿ...
ಬೆಂಗಳೂರು: ಮುಖ್ಯಮಂತ್ರಿ Siddaramaiah ಅವರು 2026–27ನೇ ಸಾಲಿನ ರಾಜ್ಯ ಬಜೆಟ್ ಅನ್ನು ಇಂದು ವಿಧಾನಸಭೆಯಲ್ಲಿ ಮಂಡಿಸುತ್ತಿದ್ದು, ಇದು ಅವರ ದಾಖಲೆಯ 17ನೇ ಬಜೆಟ್ ಆಗಿದೆ. ಈಗಾಗಲೇ 16 ಬಜೆಟ್ ಮಂಡಿಸಿರುವ ಅವರು ರಾಜ್ಯದಲ್ಲಿಯೇ ಅತ್ಯಧಿಕ ಮತ್ತು...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ Siddaramaiah ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಅವರ ರಾಜಕೀಯ ಜೀವನದಲ್ಲಿನ ದಾಖಲೆಯ 17ನೇ ಬಜೆಟ್ ಆಗಿದ್ದು, ಈಗಾಗಲೇ 16 ಬಜೆಟ್ ಮಂಡಿಸಿರುವ ಅವರು...
ಬೆಂಗಳೂರು: ಇರಾನ್ ಸರ್ವೋಚ್ಚ ನಾಯಕ Ali Khamenei ಪರ ನಡೆದ ಪ್ರತಿಭಟನೆ ಇದೀಗ ರಾಜಕೀಯ ಮತ್ತು ಕಾನೂನು ವಿವಾದಕ್ಕೆ ಕಾರಣವಾಗಿದೆ. ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎನ್ ಎ ಹ್ಯಾರಿಸ್ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಎದುರಾಗಿದೆ....
ಬೆಂಗಳೂರು: ಬೆಂಗಳೂರುನಲ್ಲಿ ರಚನೆಯಾದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳು ತಮ್ಮ ಪ್ರದೇಶಗಳ ಅಭಿವೃದ್ಧಿಗೆ ₹8,500 ಕೋಟಿಗೂ ಅಧಿಕ ಅನುದಾನವನ್ನು ರಾಜ್ಯ ಸರ್ಕಾರದ ಮುಂದೆ ಬೇಡಿಕೆ ಇಟ್ಟಿವೆ. 2026-27ನೇ ಸಾಲಿನ ಪ್ರಥಮ...
ಚಿಕ್ಕೋಡಿ: ಇಸ್ರೇಲ್–ಇರಾನ್ ಹಾಗೂ ಅಮೆರಿಕ ನಡುವಿನ ಉದ್ವಿಗ್ನ ಪರಿಸ್ಥಿತಿಯನ್ನು ಶಮನಗೊಳಿಸಲು ಭಾರತ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಮನವಿ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ...
ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಹೋಳಿ ಹಬ್ಬವನ್ನು ವಿಭಿನ್ನವಾಗಿ ಆಚರಿಸುವ ಪರಂಪರೆ ಇಂದಿಗೂ ಜೀವಂತವಾಗಿದೆ. ಮರಾಠಿ ಹಾಗೂ ಕುಡ್ಬಿ ಜನಾಂಗದವರು ಆಚರಿಸುವ ಜನಪದ ಹೋಳಿ, ಜನಪದ ಸಂಸ್ಕೃತಿಯ ಪ್ರತೀಕವಾಗಿ ಗುರುತಿಸಿಕೊಂಡಿದೆ. ಬಣ್ಣಗಳನ್ನು ಎರಚದೇ ಇದ್ದರೂ ವರ್ಣಮಯ ವೇಷಭೂಷಣಗಳೊಂದಿಗೆ...
ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಲ್ಲಿ ಮಧುಮೇಹ ಹಾಗೂ ಅಧಿಕ ರಕ್ತದೊತ್ತಡ ಸಮಸ್ಯೆಗಳು ಹೆಚ್ಚಾಗಿ ಕಂಡುಬಂದಿರುವುದು ಆರೋಗ್ಯ ತಪಾಸಣೆಯಲ್ಲಿ ಬೆಳಕಿಗೆ ಬಂದಿದೆ. ಸ್ವಚ್ಛತಾ ಯೋಧರೆಂದು ಗುರುತಿಸಲಾದ ಪೌರಕಾರ್ಮಿಕರ ಆರೋಗ್ಯದ ಜವಾಬ್ದಾರಿಯನ್ನು ಪಾಲಿಕೆ ವಹಿಸಿಕೊಂಡಿದ್ದು,...