ಬೆಂಗಳೂರು: ಬೆಂಗಳೂರು ಮೆಟ್ರೋ ದರ ಏರಿಕೆ ಕುರಿತಂತೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ ಎಂಬ ಸುದ್ದಿಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ಸ್ಪಷ್ಟನೆ ನೀಡಿದ್ದಾರೆ. ಮೆಟ್ರೋ ದರ ಏರಿಕೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಬರುವುದಿಲ್ಲ....
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಫೈನಲ್ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿ ಚಾಂಪಿಯನ್ ಪಟ್ಟ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡಕ್ಕೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ...
ನೆಲಮಂಗಲ: ತುಮಕೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 48ರ ಹನುಮಂತಪುರ ಗೇಟ್ ಬಳಿ ಖಾಸಗಿ ಬಸ್ಗೆ ಬೆಂಕಿ ತಗುಲಿ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ....
ಬೆಂಗಳೂರು: ನಕಲಿ ಸುದ್ದಿ (Fake News) ಮತ್ತು ಸಮಾಜ ವಿರೋಧಿ ಅಂಶಗಳುಳ್ಳ ಡಿಜಿಟಲ್ ಕಂಟೆಂಟ್ಗಳನ್ನು ತಡೆಗಟ್ಟಲು ಕೃತಕ ಬುದ್ಧಿಮತ್ತೆ (AI) ಆಧಾರಿತ ಸಾಫ್ಟ್ವೇರ್ ಅಭಿವೃದ್ಧಿಪಡಿಸಿ ಬಳಕೆ ಮಾಡುವ ಬಗ್ಗೆ ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ...
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನೂತನ ಕ್ಷೇತ್ರಾಧ್ಯಕ್ಷರ ಆಯ್ಕೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಗೊಂದಲ ಮತ್ತು ಅಸಮಾಧಾನ ತೀವ್ರಗೊಳ್ಳುತ್ತಿದೆ. ಅಧ್ಯಕ್ಷರ ಆಯ್ಕೆ ಶೀಘ್ರವಾಗುತ್ತದೆ ಎಂಬ ಭರವಸೆಯ ನಡುವೆಯೂ, ಅಧಿಕೃತ ಘೋಷಣೆ...
ತುಮಕೂರು: ತನ್ನ ಜಮೀನಿಗೆ ರಸ್ತೆ ಮಾಡಿಕೊಡುವಂತೆ ಲೋಕಾಯುಕ್ತರೇ ಸ್ಪಷ್ಟ ಸೂಚನೆ ನೀಡಿದ್ದರೂ ಕೂಡ ಕಂದಾಯ ಅಧಿಕಾರಿಗಳು ಲಂಚ ಬೇಡಿಕೆ ಇಟ್ಟು ಅಲೆದಾಡಿಸಿರುವುದಕ್ಕೆ ಬೇಸತ್ತು ರೈತರೊಬ್ಬರು ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ ನೀಡಲು ಮುಂದಾದ ಘಟನೆ ತುಮಕೂರಿನಲ್ಲಿ...
ಕೋಲಾರ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಗ್ರಾಮೀಣ (ಪಿಎಂಎವೈಜಿ) ಅಡಿಯಲ್ಲಿ ಐಷಾರಾಮಿ ಮನೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿರುವ ಅಕ್ರಮ ಪ್ರಕರಣ ಬಯಲಿಗೆ ಬಂದಿದೆ. ಈ ವಿಚಾರ ಬೆಳಕಿಗೆ ಬಂದ ಬೆನ್ನಲ್ಲೇ ಅನರ್ಹ...
ಬೆಂಗಳೂರು: ನಮ್ಮ ಮೆಟ್ರೋ (Namma Metro) ಟಿಕೆಟ್ ದರ ಏರಿಕೆಯ ಬೆನ್ನಲ್ಲೇ ಇದೀಗ ರಾಜಧಾನಿ ಬೆಂಗಳೂರಿನ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಕಾವೇರಿ ನೀರಿನ (Cauvery Water) ದರವನ್ನು ಶೀಘ್ರದಲ್ಲೇ...
ಬೆಂಗಳೂರು: ಇತ್ತೀಚೆಗೆ ಬಿಎಂಟಿಸಿ (BMTC) ಬಸ್ಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಜಾರಿಗೆ ತರಲಾಗಿದ್ದ UPI ಪಾವತಿ ವ್ಯವಸ್ಥೆ ದುರುಪಯೋಗವಾಗಿದ್ದ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ, ಇದೀಗ ರಾಜಧಾನಿಯ ಸರ್ಕಾರಿ ಆಸ್ಪತ್ರೆಗಳಲ್ಲೂ ಇದೇ ಮಾದರಿಯ ಭಾರೀ ಹಗರಣ ಬಯಲಾಗಿದೆ....
ನವದೆಹಲಿ: ಉಕ್ಕು ಸಚಿವಾಲಯದ ವಿವಿಧ ಅಭಿವೃದ್ಧಿ ಯೋಜನೆಗಳು, ಹೊಸ ಹೂಡಿಕೆಗಳು ಮತ್ತು ಭವಿಷ್ಯತ ಉಕ್ಕು ವಲಯದ ಬಲವರ್ಧನೆ ಕುರಿತು ಚರ್ಚಿಸಲು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy) ಅವರು...