ಬೆಂಗಳೂರು: ಅಬಕಾರಿ ಇಲಾಖೆಯಿಂದ ಹಲವಾರು ಅವೈಜ್ಞಾನಿಕ ಮತ್ತು ಅನಗತ್ಯವಾದ ಹಳೆ ಕಾನೂನುಗಳನ್ನು ತಿದ್ದುಪಡಿ ಮಾಡಿ ಸಬಲೀಕರಣ ಮಾಡಬೇಕೆಂದು ಹೋಟೇಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ಮನವಿ ಮಾಡಿದ್ದಾರೆ,ಆನ್ಲೈನ್ನಲ್ಲಿ ನಮ್ಮ ಲೈಸನ್ಸ್ ರಿನಿವಲ್ ಇದ್ದರೂ ಅಬಕಾರಿ ಲೈಸೆನ್ಸ್ಗಳು...
ಮಾಜಿ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ಸುರೇಶ್ ರೈನಾ, ಯುವರಾಜ್ ಸಿಂಗ್ ಮತ್ತು ಗುರುಕೀರತ್ ಮಾನ್ ವಿರುದ್ಧ ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಅಂಗವಿಕಲರನ್ನು ‘ಅಪಹಾಸ್ಯ’ ಮಾಡಿದ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಲಾಗಿದೆ. ಅದೇ ಸಮಯದಲ್ಲಿ, ಪ್ಯಾರಾ...
Google Maps Latest Features For IPhone & Android Users: ನಮ್ಮಲ್ಲಿ ಹೆಚ್ಚಿನವರು ಕೆಲವು ಹಂತದಲ್ಲಿ ವೇಗದ ಮಿತಿಯನ್ನು ಮೀರುತ್ತಾರೆ. ಜೊತೆಗೆ ಟ್ರಾಫಿಕ್ ಜಾಮ್ನಲ್ಲಿ ಹೋಗಿ ಸಿಲುಕಿಕೊಳ್ಳುತ್ತಾರೆ. ವಾಸ್ತವವಾಗಿ ಇದು ತುಂಬಾ ತ್ರಾಸದಾಯಕ ಸಮಸ್ಯೆಯಾಗಿದೆ. ಅದಕ್ಕಾಗಿಯೇ...
ಭುವನೇಶ್ವರ: ಒಡಿಶಾದ ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ’ವನ್ನು 46 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದೆ. ಪುರಿ ಜಗನ್ನಾಥ ದೇಗುಲದಲ್ಲಿರುವ ರತ್ನ ಭಂಡಾರದಲ್ಲಿರುವ ಬೆಲೆಬಾಳುವ ವಸ್ತುಗಳ ಡಿಜಿಟಲ್ ಕ್ಯಾಟಲಾಗ್ ಅನ್ನು ಸಿದ್ಧಪಡಿಸಲು ಸರ್ಕಾರ ನಿರ್ಧರಿಸಿದ್ದು,...
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ನಿಧನರಾಗಿದ್ದಾರೆ. ಸ್ವಚ್ಛ ಕನ್ನಡದ ಮರೆಯಲಾಗದ ಧ್ವನಿ ಮೌನವಾಗಿರುವುದು ಕಲಾಭಿಮಾನಿಗಳಿಗೆ ಸಹಿಸಲಾರದ ನೋವು ತಂದಿದೆ. ಅಪರ್ಣಾ ಅವರ ಅಂತಿಮ ದರ್ಶನ ಪಡೆದ ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು...
ಉಡುಪಿ: ಬಬ್ಬು ಸ್ವಾಮಿ ದೈವದ ಕಾರ್ಣಿಕ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಕಾಣಿಕೆ ಡಬ್ಬಿ ಕದ್ದ ಕಳ್ಳನನ್ನು ದೈವ 24 ಗಂಟೆಯೊಳಗೆ ಹುಡುಕಿಕೊಟ್ಟ ಅಚ್ಚರಿಯ ಘಟನೆ ಉಡುಪಿಯಲ್ಲಿ ನಡೆದಿದೆ. ಚಿಟ್ಪಾಡಿ ಕಸ್ತೂರ್ಬಾ ನಗರದ ಬಬ್ಬು ಸ್ವಾಮಿ ಸನ್ನಿಧಾನದಲ್ಲಿ ಕಳ್ಳತನ...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಟ್ಟಣಗೆರೆ ಶೆಡ್ ಬೆರಳೆಣಿಕೆ ಜನಕ್ಕೆ ಮಾತ್ರ ಗೊತ್ತಿತ್ತು, ಆದ್ರೆ ಕೊಲೆಯ ನಂತರ ಈ ಸ್ಧಳದ ಹೆಸರು ಗೂಗಲ್ ಗೆ ತಿಳಿದಿದ್ದು, ಇದೀಗ ಸಿಕ್ಕಾಪಟ್ಟೆ ರೇಟಿಂಗ್ ಕೂಡ ಸಿಕ್ಕಿದೆ, ರೇಣುಕಾಸ್ವಾಮಿ...
ಪಾಟ್ನಾ(ಬಿಹಾರ): ಬಿಹಾರ ಪೊಲೀಸ್ ಇನ್ಸ್ಪೆಕ್ಟರ್ ಪರೀಕ್ಷೆಯಲ್ಲಿ ಮೂವರು ತೃತೀಯಲಿಂಗಿಗಳು ಉತ್ತೀರ್ಣರಾಗುವ ಮೂಲಕ ಹೊಸ ದಾಖಲೆ ನಿರ್ಮಿಸಿದ್ದಾರೆ. ದೇಶದ ಪೊಲೀಸ್ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ತೃತೀಯಲಿಂಗಿಯೊಬ್ಬರು ಪಿಎಸ್ಐ ಆಗಿ ನೇಮಕವಾಗಿದ್ದಾರೆ. ಮಾನ್ವಿ ಮಧು ಕಶ್ಯಪ್ ಪೊಲೀಸ್ ಅಧಿಕಾರಿಯಾದ...
ಬೆಂಗಳೂರು: ಟಿಕೆಟ್ ಇಲ್ಲದೇ ಪ್ರಯಾಣಿಸುವ ರೈಲು ಪ್ರಯಾಣಿಕರಿಗೆ ಭಾರತೀಯ ರೈಲ್ವೇ ಶಾಕ್ ನೀಡಿದೆ, ಟಿಕೆಟ್ ದೃಢೀಕರಿಸಿದ ಪ್ರಯಾಣಿಕರು ಮಾತ್ರ ರೈಲುಗಳ ಸ್ಲೀಪರ್ ಮತ್ತು ಎಸಿ ಕೋಚ್ ಗಳಲ್ಲಿ ಪ್ರಯಾಣಿಸಬೇಕು, ವೇಟಿಂಗ್ ಟಿಕೆಟ್ ಮೂಲಕ ಪ್ರಯಾಣಿಸಿದರೆ ದಂಡ...
ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ನೆರವಾಗಲು ಹಾಗೂ ಜನಸ್ನೇಹಿ ಪೊಲೀಸ್ ವಾತಾವರಣ ನಿರ್ಮಿಸಲು ನಗರ ಪೊಲೀಸರು ಮುಂದಾಗಿದ್ದು, ಕೆಎಸ್ಪಿ ಮೊಬೈಲ್ ಆ್ಯಪ್ಗೆ ‘ಸೇಫ್ ಕನೆಕ್ಟ್’ ಸೌಲಭ್ಯ ಕಲ್ಪಿಸಿದ್ದಾರೆ. ಇದರಿಂದ ಅಪಾಯದ ಸಂದರ್ಭಗಳಲ್ಲಿ ಜನರು ಆ್ಯಪ್ನಲ್ಲಿರುವ ಸುರಕ್ಷಿತ ಬಟನ್ ಒತ್ತಿ ಕರೆ...