ಬೆಂಗಳೂರು: ಮಾಜಿ ರಾಷ್ಟçಪತಿ ದಿವಂಗತ ಡಾ.ಸರ್ವಪಲ್ಲಿ ರಾಧಾ ಕೃಷ್ಣನ ಮೊಮ್ಮಗರಾದ ಡಾ.ಸುಬ್ರಮಣ್ಯಂ ಅವರಿಗೆ ಸನ್ಮಾನಿಸಲಾಯಿತು, ಡಾ.ಸುಬ್ರಮಣ್ಯಂ ಶರ್ಮಾ ಅವರನ್ನು ಜ್ಯೋತಿ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕಾಲೇಜಿನಲ್ಲಿ ಅಭಿನಂದನಾ ಸಮಾರಂಭದಲ್ಲಿ ಅವರು ಪಾಲ್ಗೊಂಡು ಮಾತನಾಡುತ್ತ ಮಕ್ಕಳಲ್ಲಿ ಪ್ರತಿಭೆಗಳನ್ನು...
ಗುಜರಾತ್ : ಉದ್ಯಮಿಯೊಬ್ಬರು ಸನ್ಯಾಸತ್ವ ಸ್ವೀಕರಿಸಲು ತಮ್ಮ 200 ಕೋಟಿ ರೂಪಾಯಿ ಮೌಲ್ಯದ ಗಳಿಕೆಯನ್ನು ದಾನ ಮಾಡಲು ನಿರ್ಧರಿಸಿದ್ದಾರೆ, ಗುಜರಾತ್ನ ಸಬರ್ಕಾಂಥ ಪ್ರದೇಶದ ಉದ್ಯಮಿ ಭವೇಶ್ ಭಾಯ್ ಮತ್ತು ಅವರ ಪತ್ನಿ ತಮ್ಮ ಎಲ್ಲಾ ಆಸ್ತಿ-ಪಾಸ್ತಿಗಳನ್ನು...
ಬೆಂಗಳೂರು: ಮಹಿಳೆಯರು ದೇಶದ ಅಭಿವೃದ್ಧಿಗೆ ಮುಖ್ಯ ಪಾತ್ರ ವಹಿಸುತ್ತಿರುವ ಕಾರಣದಿಂದ ಬಿಜೆಪಿಯು ಮಹಿಳೆಯರಿಗೆ ಅತೀ ಹೆಚ್ಚು ಲೋಕಸಭಾ ಟಿಕೆಟ್ ನೀಡಿದೆ ಎಂದು ಯಶವಂತಪುರ ಮಾಜಿ ನಗರಮಂಡಲಾಧ್ಯಕ್ಷ ಸಿ.ಎಂ.ಮಾರೇಗೌಡ ಹೇಳಿದರು. ಹೊಸ ಸುದ್ದ ವಿಶೇಷ ಸಂದರ್ಶನದಲ್ಲಿ ಅವರು...
ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರೊ. ರಾಜೀವ್ ಗೌಡ ಗೆಲ್ಲುವುದು ಶೇ ನೂರಕ್ಕೆ ನೂರು ಖಚಿತ ಎಂದು ಕೆಂಗೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಹೇಳಿದರು. ಹೊಸ ಸುದ್ದಿ ವಿಶೇಷ ಸಂದರ್ಶನದಲ್ಲಿ ಅವರು...
ಈಗ ಶ್ವಾನ ಪಡೆಯಂತೆ ಅದೇ ರೀತಿ ಮಹಾಯುದ್ಧದ ವೇಳೆ ಪಾರಿವಾಳಗಳ ದಳ ಇತ್ತು. ಅಮೆರಿಕ (America) ಸೇನೆಯಲ್ಲಿದ್ದ ಚೆರ್ ಅಮಿ (CherAmi) ಎಂಬ ಪಾರಿವಾಳ 1918 ಅಕ್ಟೋಬರ್ 14ರಂದು ಜರ್ಮನ್ ಸೇನೆ ವಿರುದ್ಧದ ಆಪರೇಷನ್ ಭಾಗಿಯಾಗಿ...
ಮಾರುಕಟ್ಟಯಲ್ಲಿ ಈಗ ಎಲ್ಲಿ ನೋಡಿದರೂ ಕಲ್ಲಂಗಡಿ ಹಣ್ಣಿನದೇ ಕಾರುಬಾರು, ಬೇಸಿಗೆಯ ದಾಹ ತಣಿಸಲು ಕಲ್ಲಂಗಡಿ ಹಣ್ಣು ಬೆಸ್ಟ್ ಇದನ್ನು ತಿನ್ನುವುದರಿಂದ ದೇಹ ತಂಪಾಗುವುದು ಮಾತ್ರವಲ್ಲ, ಆರೋಗ್ಯಕ್ಕೂ ಸಾಕಷ್ಟು ಪ್ರಯೋಜನಗಳಿವೆ, ಸಿಹಿಯಾದ ಕಲ್ಲಂಗಡಿ ಹಣ್ಣು ತಿನ್ನುತ್ತಿದ್ದರೆ ಆಹಾ...
ಮಕ್ಕಳು, ದೊಡ್ಡವರು ಸೇರಿ ಎಲ್ಲರೂ ಇಷ್ಟಪಡುವ ಗೋಬಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ (ಬಟ್ಟೆಗೆ ಬಳಸುವ ಡೈ) ಪತ್ತೆಯಾಗಿದೆ. ಹೀಗಾಗಿ ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳ ಬಳಿಕ ರಾಜ್ಯ ಸರ್ಕಾರವೂ...
ಮಂಗಳೂರು: ಶ್ರೀರಾಮನಿಗೆ ಅವಹೇಳನ ಮಾಡಿದ ಮಂಗಳೂರಿನ ಸಂತ ಜೆರೋಸಾ ಶಾಲೆಯ ಶಿಕ್ಷಕಿ ಸಿಸ್ಟರ್ ಪ್ರಭಾ ವಿರುದ್ಧ ವಿದ್ಯಾರ್ಥಿಗಳು, ಪೋಷಕರು ಹಾಗೂ ಹಿಂದೂ ಕಾರ್ಯಕರ್ತರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ಹೊರಹಾಕಿದ್ದರು. ಶಾಲೆ ಆವರಣದಲ್ಲಿ ವಿದ್ಯಾರ್ಥಿಗಳು ಜೈ...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ಬಜೆಟ್ ಮಂಡಿಸುತ್ತಿದ್ದಾರೆ. ಚುನಾವಣೆಗೆ ಮುಂಚಿನದ್ದಾದ್ದರಿಂದ ಇದು ಮಧ್ಯಂತರ ಬಜೆಟ್ ಆಗಿರುತ್ತದೆ. ಬಜೆಟ್ನಲ್ಲಿ ದೊಡ್ಡ ಘೋಷಣೆ, ಸುಧಾರಣಾ ಕ್ರಮಗಳ ಸಾಧ್ಯತೆ ಕಡಿಮೆಯಾದರೂ ಸಂಬಳದಾರರಿಗೆ ಕೆಲವಿಷ್ಟು ನಿರೀಕ್ಷೆಗಳಿವೆ. ಅವುಗಳ ವಿವರ...
ಅಯೋಧ್ಯೆ ಮಂದಿರ ಲೋಕಾರ್ಪಣೆಗೆ ಕೆಲವು ದಿನವಷ್ಟೇ ಬಾಕಿ ಇದೆ. ಹೀಗಿರುವಾಗಲೇ ಬಾಲ ರಾಮನ ಮೂರ್ತಿಯ ಸಂಪೂರ್ಣ ಚಿತ್ರ ಬಹಿರಂಗವಾಗಿದೆ. ಜ.22 ರಂದು ಇದೇ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ರಾಮಲಲ್ಲಾ ಮೂರ್ತಿ ವಿಗ್ರಹ ವೈರಲ್ ಆಗುತ್ತಿರುವ...