ಭೋಪಾಲ್, ಜ.23: ಹಾಡಹಗಲೇ ಮುಸುಕುಧಾರಿ ಪುರುಷರು ಯುವತಿಯೊಬ್ಬರನ್ನು ಅಪಹರಿಸಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಗರದ ಅತ್ಯಂತ ಜನದಟ್ಟಣೆ ಪ್ರದೇಶವಾದ ದಾಲ್ ಬಜಾರ್ನಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮರಾದಲ್ಲಿ ಈ ಅಪರಾಧ ಕೃತ್ಯ ಸೆರೆಯಾಗಿದ್ದು, ದೃಶ್ಯಾವಳಿಗಳು...
ದಾಂಡೇಲಿ (ಉತ್ತರ ಕನ್ನಡ): ಕಾರವಾರದ ಪಿಕಳೆ ನರ್ಸಿಂಗ್ ಹೋಂನಲ್ಲಿ ಔಷಧಿ ವಿತರಣೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ರಾಜು ಪಿಕಳೆ (ರಾಜೀವ್ ಪಿಕಳೆ) ಅವರು ಡಬಲ್ ಬ್ಯಾರಲ್ ಗನ್ನಿಂದ ಸ್ವತಃ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾದ ದುರ್ಘಟನೆ ಉತ್ತರ...
ಕೋಲಾರ, ಜನವರಿ 23: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರು ವಾಸಿಸುತ್ತಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿದೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನೂರಾರು ಅಪರಿಚಿತರು ಕಾಣಿಸಿಕೊಳ್ಳುತ್ತಿದ್ದು,...
ಬೆಂಗಳೂರು: ಬೆಂಗಳೂರಿನ ಜನಪ್ರಿಯ ಚರ್ಚ್ ಸ್ಟ್ರೀಟ್ ಪ್ರದೇಶದಲ್ಲಿ ಐಷಾರಾಮಿ ಕಾರನ್ನು ಅಪಾಯಕಾರಿ ರೀತಿಯಲ್ಲಿ ಚಲಾಯಿಸಿದ ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಎರಡು ಬಾಗಿಲುಗಳನ್ನು ತೆರೆದ ಸ್ಥಿತಿಯಲ್ಲೇ ಸಾರ್ವಜನಿಕ ರಸ್ತೆಯಲ್ಲಿ ಕಾರು ಚಲಾಯಿಸಿದ್ದ...
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಅಪರಾಧ ಸಾಬೀತುಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ವಿಶೇಷ ತನಿಖಾ ತಂಡಕ್ಕೆ (SIT) ಸರ್ಕಾರದಿಂದ ಭಾರೀ ಗೌರವ ಲಭಿಸಿದೆ. ಪ್ರಕರಣವನ್ನು ಯಶಸ್ವಿಯಾಗಿ ತನಿಖೆ ನಡೆಸಿದ ಪೊಲೀಸ್...
ಹುಬ್ಬಳ್ಳಿ, ಜನವರಿ 22: ಜಿಲ್ಲೆಯ ಮರಾಠಗಲ್ಲಿಯಲ್ಲಿ ಇರುವ ಪ್ರತಿಷ್ಠಿತ ಮೆಟ್ರೋ ಮಾಲ್ (Metro Mall) ನಲ್ಲಿ ಗುರುವಾರ ಮಧ್ಯರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿ, 60ಕ್ಕೂ ಅಧಿಕ ಅಂಗಡಿಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಅವಘಡದಲ್ಲಿ ಯಾವುದೇ ಪ್ರಾಣಹಾನಿ...
ಬೆಂಗಳೂರು: ಮಾರಕಾಸ್ತ್ರಗಳನ್ನು ತೋರಿಸಿ ಸಾರ್ವಜನಿಕರನ್ನು ಹೆದರಿಸಿ ಹಣ ಹಾಗೂ ಚಿನ್ನದಾಭರಣ ದೋಚುತ್ತಿದ್ದ ಆರೋಪಿಗಳ ಗುಂಪನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 22, 2025ರಂದು ಬೆಳಗಿನ ಜಾವ 1.10ರ ಸುಮಾರಿಗೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು–ಮೈಸೂರು...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಈಗಾಗಲೇ ಟ್ರಾಫಿಕ್ ಸಮಸ್ಯೆಯಿಂದ ಬಳಲುತ್ತಿರುವ ಜನತೆಗೆ ಮತ್ತೊಂದು ಕಿರಿಕಿರಿ ಎದುರಾಗಿದೆ. ನಡು ರಸ್ತೆಯಲ್ಲೇ ಮಹಿಳೆಯೊಬ್ಬಳು ಬಸ್ ಚಾಲಕನಿಗೆ ಧಮ್ಕಿ ಹಾಕಿ ಜಗಳ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್...
ಅಮರಾವತಿ: ಕೆಲ ದಿನಗಳ ಹಿಂದೆಯಷ್ಟೇ ಆಂಧ್ರಪ್ರದೇಶದ ಕರ್ನೂಲ್ ಬಳಿ ನಡೆದ ಭೀಕರ ಬಸ್ ದುರಂತದಲ್ಲಿ ಸುಮಾರು 20 ಮಂದಿ ಸಾವನ್ನಪ್ಪಿದ್ದ ಘಟನೆ ಜನರಲ್ಲಿ ಆತಂಕ ಮೂಡಿಸಿತ್ತು. ಇದೀಗ ಮತ್ತೊಂದು ದುರ್ಘಟನೆಯಲ್ಲಿ ಮೂವರು ಸಜೀವ ದಹನವಾದ ಭೀಕರ...
ಬೆಂಗಳೂರು: ಶಿಡ್ಲಘಟ್ಟ ಪಟ್ಟಣದಲ್ಲಿ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಧಮ್ಕಿ ನೀಡಿದ ಆರೋಪ ಸಂಬಂಧ ದಾಖಲಾಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಪಕ್ಷ ಗಂಭೀರ ಕ್ರಮ ಕೈಗೊಂಡಿದೆ. ಪ್ರಕರಣ ದಾಖಲಾಗಿದ್ದು ನಾಲ್ಕು ದಿನ ಕಳೆದರೂ...