ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದೆ.ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್ ರೆಡ್ಡಿ ಮತ್ತು ಅಲಿ ಖಾನ್ಗೆ...
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಇದರ ನಡುವೆಯೇ ಈ ಕೊಲೆಯಲ್ಲಿ ಅನ್ಯಕೋಮಿನ ಕಾನ್ಸೆ÷್ಟÃಬಲ್ ಯೋರ್ವ ಬಾಗಿಯಾಗಿದ್ದಾನೆ ಎನ್ನಲಾಗಿದೆ, ಈ ಕೊಲೆಯ ಸುತ್ತಮುತ್ತ ಸಾಕಷ್ಟು ಅನುಮಾನ ಹುಟ್ಟುತ್ತಲೇ ಇದ್ದು ದಿನಕ್ಕೊಂದು...
ಬೆಂಗಳೂರು: ಸದ್ದುಗುಂಟೆಪಾಳ್ಯ ವ್ಯಾಪ್ತಿಯಲ್ಲಿ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಅಂತಹದೆ ಮತ್ತೊಂದು ಪ್ರಕರಣ ವರದಿಯಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಸಾಗುತ್ತಿದ್ದ ಯುವತಿಯನ್ನು ಹಿಂದಿನಿಂದ ಸ್ಪರ್ಶಿಸಿ ಪರಾರಿಯಾಗಿರುವ ಘಟನೆ ಮಾರತ್ ಹಳ್ಳಿ...
ಜೈಪುರು: ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ ಪರ ಬೇಹುಗಾಗಿಕೆ ನಡೆಸುತ್ತಿದ್ದ ಆರೋಪದ ಮೇಲೆ ರಾಜಸ್ಧಾನ ಜೈಸಲ್ಮೇರ್ ನಲ್ಲಿ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ,ಐಎಸ್ಐ ಪರವಾಗಿ ಬೇಹುಗಾರಿಕೆ ನಡೆಸುತ್ತಿದ್ದ ಜೈಸಲ್ಮೇರ್ ನಿವಾಸಿ ಪಠಾಣ್...
ಬೆಂಗಳೂರು: ಸಿಇಟಿ ಜನಿವಾರ ಪ್ರಕರಣ ರಾಜ್ಯದಾದ್ಯಂತ ಭಾರೀ ಸದ್ದು ಮಾಡುತ್ತಿದ್ದು, ಇದೀಗ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಎರಡು ಆಯ್ಕೆ ನೀಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ,ಬೀದರ್ ನಲ್ಲಿ ಸಿಇಟಿ ಪರೀಕ್ಷೆಗೆ ಬರುವಾಗ ವಿದ್ಯಾರ್ಥಿ ಸುಚಿವ್ರತ್ ಕುಲಕರ್ಣಿಯ...
ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಅವರ ಹತ್ಯೆಗೆ ಸಂಚು ರೂಪಿಸಿ ಮುಸ್ಲಿಂ ಯುವಕನೊಬ್ಬ ತನ್ನ ಸಮುದಾಯಕ್ಕೆ ಕರೆ ನೀಡಿರುವ ಆಡಿಯೋ ಈಗ ಎಲ್ಲಡೆ ವೈರಲ್ ಆಗಿದೆ, ಏ.15 ರಂದು ನಡೆಯಲಿರುವ ವಿಜಯಪುರ ಬಂದ್ ಕಾರ್ಯಕ್ರಮದಲ್ಲಿ ಎಲ್ಲರೂ...
ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರು ಬೇಕು ಅಂತಲೇ ವಿರುದ್ಧ ಡಿಕ್ಕಿನಲ್ಲಿ ಸೀನ್ ಕ್ರಿಯೇಟ್ ಮಾಡ್ತಾರೆ, ಅಷ್ಟೇ ಅಲ್ಲದೆ ಟ್ರಾಫಿಕ್ ಜಾಮ್ ಮಾಡಿ ಅವಾಂತರವನ್ನೇ ಸೃಷ್ಟಿ ಮಾಡುತ್ತಾರೆ, ಇದೀಗ ಅಂತಹದ್ದೇ ಒಂದು ಪ್ರಕರಣ ನಗರದ ಜೆಸಿ ರಸ್ತೆಯಲ್ಲಿ ನಡೆದಿದೆ,ಸಿಲಿಕಾನ್...
ಬೆಂಗಳೂರು: ಡಿ ಬಾಸ್ ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ,ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ,ಬೆಂಗಳೂರಿನ 57 ನೇ ಸಿಸಿಹೆಚ್...
ಮಂಗಳೂರು: ವಕ್ಫ್ ಕಾಯಿದೆ ತಿದ್ದುಪಡಿ ಮಾಡಿದ್ದಕ್ಕೆ ಒಂದೆಡೆ ಕಾಂಗ್ರೆಸ್ ನಾಯಕರು ಭಾರೀ ಆಕ್ರೋಶ ಹೊರಹಾಕುತ್ತಿದ್ದರೆ, ಇತ್ತ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರಿಗೆ ವಿದೇಶಿ ವ್ಯಕ್ತಿಗಳಿಂದ ಬೆದರಿಕೆ ಕರೆ ಬಂದಿದೆ,ಲೋಕಸಭೆ ಹಾಗೂ...
ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಡೆತ್ ನೋಟ್ ಪತ್ತೆಯಾಗಿದೆ,ಬೆಂಗಳೂರಿನ ನಾಗವಾರದ ಕಚೇರಿಯಲ್ಲಿ ವಿನಯ್ ಸೋಮಯ್ಯ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎಂದು...