ಮಂಡ್ಯ: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯಲ್ಲಿ ಶಾಂತಿ ಭದ್ರತೆಯ ಮಧ್ಯೆ ಉದ್ವಿಗ್ನತೆ ಏರ್ಪಟ್ಟಿದ್ದು, ಶುಕ್ರವಾರ ನಮಾಜ್ ಮಾಡಲು ಬಂದಿದ್ದ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ಖಾನ್ ಅವರನ್ನು ಪೊಲೀಸರು ಠಾಣೆಗೆ ಕರೆದುಕೊಂಡು ವಿಚಾರಣೆ ನಡೆಸಿದ್ದಾರೆ....
ಜೋಹಾನ್ಸ್ಬರ್ಗ್, ಡಿಸೆಂಬರ್ 6: ದಕ್ಷಿಣ ಆಫ್ರಿಕಾದಲ್ಲಿ ಇಂದು ಅತ್ಯಂತ ಭೀಕರ ಮತ್ತು ದುರಂತದ ಘಟನೆ ಸಂಭವಿಸಿದೆ. ಪ್ರಿಟೋರಿಯಾ ಬಳಿಯ ಸೌಲ್ಸ್ವಿಲ್ಲೆ ಟೌನ್ಶಿಪ್ನಲ್ಲಿರುವ ಲೈಸೆನ್ಸ್ರಹಿತ ಬಾರ್ನಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೂವರು ಮಕ್ಕಳು ಸೇರಿದಂತೆ 11...
ಲಕ್ನೋ: “ಕ್ರಿಮಿನಲ್ಗಳು ಈ ಭೂಮಿಗೆ ಹೊರೆಯಾಗಿದ್ದಾರೆ. ಅವರಿಗಾಗಿ ಯಮರಾಜ ಕಾಯುತ್ತಿದ್ದಾನೆ. ಸೀಧಾ ನರಕಕ್ಕೆ ಟಿಕೆಟ್!” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಕಟ್ಟುನಿಟ್ಟಿನ ವಾರ್ನಿಂಗ್ ನೀಡಿದ್ದಾರೆ. ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದ ಸಾರ್ವಜನಿಕ...
ಕಾರವಾರ: ಕಾರವಾರ (Karwar) ಜಿಲ್ಲಾ ಕಾರಾಗೃಹದಲ್ಲಿ ಮಾದಕ ವಸ್ತುಗಳನ್ನು ಜೈಲಿನಲ್ಲಿ ಬಿಡದೆ ಬಿಗಿ ಕ್ರಮ ಕೈಗೊಂಡಿದ್ದಕ್ಕೆ ರೌಡಿಗಳು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಮಂಗಳೂರು (Mangaluru) ಮೂಲದ ಮೊಹ್ಮದ್ ಅಬ್ದುಲ್ ಫಯಾನ್ ಮತ್ತು ಕೌಶಿಕ ನಿಹಾಲ್...
ಆನೇಕಲ್: ಪರಪ್ಪನ ಅಗ್ರಹಾರ ಜೈಲು (Parappana Agrahara Central Prison)ಯಲ್ಲಿ ಸೇವೆ ಸಲ್ಲಿಸುತ್ತಿದ್ದ ವಾರ್ಡರ್ ರಾಹುಲ್ ಪಾಟೀಲ್ ಅವರನ್ನು ಸಿಗರೇಟ್ ಪ್ಯಾಕ್ಗಳು ಮತ್ತು ನಿಷೇಧಿತ ಮಾದಕ ವಸ್ತುಗಳು ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಜೈಲು ಅಧೀಕ್ಷಕ...
ಶಿವಮೊಗ್ಗ: ರೈತನೊಬ್ಬರಿಗೆ ನೀಡಬೇಕಾದ ಪರಿಹಾರವನ್ನು ವರ್ಷಗಳಿಂದ ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗದ ನ್ಯಾಯಾಲಯ ದೊಡ್ಡ ಕ್ರಮಕ್ಕೆ ಮುಂದಾಗಿದ್ದು, ಜಿಲ್ಲಾಧಿಕಾರಿಯ ಸೇವಾ ಕಾರನ್ನು ಜಪ್ತಿ ಮಾಡಲು ಆದೇಶಿಸಿದೆ. ಈ ಆದೇಶವು ಜಿಲ್ಲಾಡಳಿತದಲ್ಲಿ ಚಕಿತಕಾರಿಯಾದ ಚರ್ಚೆಗೆ ಕಾರಣವಾಗಿದೆ. ಹರಮಘಟ್ಟದ ಕೃಷಿಕ...
ಕರಾಚಿ (ಪಾಕಿಸ್ತಾನ): ಸಿಂಧ್ ಪ್ರಾಂತ್ಯದ ಮಿರ್ಪುರ್ ಸಕ್ರೋ ಪ್ರದೇಶದಲ್ಲಿರುವ ಸರ್ಕಾರಿ ಪ್ರೌಢಶಾಲೆಯ ಕೆಲವು ಹಿಂದೂ ವಿದ್ಯಾರ್ಥಿನಿಯರ ವಿರುದ್ಧ ಇಸ್ಲಾಂಗೆ ಮತಾಂತರಗೊಳ್ಳುವ ಒತ್ತಡ ಹೇರಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಈ ಸಂಬಂಧ ಸರ್ಕಾರ ತಕ್ಷಣ ತನಿಖೆಗೆ...
ಬೆಂಗಳೂರು: ಕೆಂಗೇರಿ ಮೆಟ್ರೋ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಭೀತಿಕರ ಘಟನೆ ದಾಖಲಾಗಿದ್ದು, ಮೆಟ್ರೋ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಬೆಳಗ್ಗೆ 8:15ರ ಸುಮಾರಿಗೆ ನೇರಳ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ನಡೆದ...
ಕೊಪ್ಪಳ: ಬಡ ರೋಗಿಗಳಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಜಾರಿಯಲ್ಲಿರುವ ಆಯುಷ್ಮಾನ್ ಭಾರತ್ ಯೋಜನೆಯೇ ಕೆಲ ಖಾಸಗಿ ಆಸ್ಪತ್ರೆಗಳ ಹಣ ಸುಲಿಗೆ ಕೇಂದ್ರವಾಗುತ್ತಿರುವ ಘಟನೆ ಮತ್ತೊಮ್ಮೆ ಬೆಳಕಿಗೆ ಬಂದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿರುವ ಮಲ್ಲಿಕಾರ್ಜುನ ಮಲ್ಟಿಸ್ಪೆಷಾಲಿಟಿ...
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಹೊಸ ಎಸ್ಪಿ ಅನ್ಶುಕುಮಾರ್ ಸಂಪೂರ್ಣ ಬ್ರೇಕ್ ಹಾಕಿದ್ದಾರೆ. ಇದರಿಂದ ವ್ಯಸನಗಳಿಗೆ ಬಲಿಯಾದ ಹಲವಾರು ಖೈದಿಗಳು ಈಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಸಿಬ್ಬಂದಿ ಕಂಡಲ್ಲಿ “ಬೀಡಿ ಕೊಡಿ...