ಮಂಗಳೂರು: ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಅಧಿಕಾರಿಗಳಿಗೆ ಇತ್ತೀಚಿನ ದಿನಗಳಲ್ಲಿ ರಕ್ಷಣೆಯೇ ಇಲ್ಲದಂತಾಗಿದೆ, ಈ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದ್ದು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ದಲ್ಲಾಳಿಗಳ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಂಡ ಆಯುಕ್ತೆ ನೂರ್ ಝಹರಾ...
ಶಿವಮೊಗ್ಗ: ಪವಿತ್ರ ರಂಜಾನ್ ಹಬ್ಬವನ್ನು ಆಚರಿಸಲಾಗಿದೆ, ಹಬ್ಬದ ಸಂಭ್ರಮದ ನಡುವೆಯೇ ಕೆಲ ಮುಸ್ಲಿಮರು ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ್ದು, ಇದೀಗ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ್ದ ಆರು ಮಂದಿ ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ,ಶಿವಮೊಗ್ಗ ಜಿಲ್ಲೆ ಸಾಗರದ...
ರಾಮನಗರ: ಬಿಡದಿಯ ರೈಲ್ವೆ ನಿಲ್ದಾಣಕ್ಕೆ (Bidadi Railway Station) ಹುಸಿ ಬಾಂಬ್ ಬೆದರಿಕೆಯೊಂದು (Bomb Threat) ಬಂದಿದ್ದು, ತಡರಾತ್ರಿ ಕಂಟ್ರೋಲ್ ರೂಂಗೆ ಕರೆಮಾಡಿ ಬಾಂಬ್ ಬೆದರಿಕೆ ಹಾಕಲಾಗಿದೆ.ಬೆಂಗಳೂರಿನ ರೈಲ್ವೆ ಕಂಟ್ರೋಲ್ ರೂಂಗೆ ಕರೆಮಾಡಿ ಬಿಡದಿ ರೈಲ್ವೆ...
ಬೆಂಗಳೂರು: ಯುವಕನೊಬ್ಬ ಚೂಡಿದಾರ್ ಧರಿಸಿ ಮುಖ ಮರೆಸಿಕೊಂಡು ಯುವತಿಯರ ಹಾಸ್ಟೆಲ್ ಒಳಗೆ ನುಗ್ಗಿದ ಘಟನೆ ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ರಾತ್ರಿ ನಡೆದಿದೆ, ಬೇರೆ ಯುವತಿಯರು ಈ ವಿಷಯ ಗಮನಕ್ಕೆ ಬಂದ ಕೂಡಲೇ ಹುಯಿಲೆಬ್ಬಿಸಿದ ಕಾರಣದಿಂದ...
ಮಧ್ಯಪ್ರದೇಶ: ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ನಲ್ಲಿ ಭಾರತ ತಂಡ ಭಾನುವಾರ ಜಯಗಳಿಸಿತ್ತು, ಈ ವೇಳೆ ಭಾರತದ ಪರ ಘೋಷಣೆ ಕೂಗಿ ಸಂಭ್ರಮಾಚಾರಣೆ ಮಾಡುತ್ತಿದ್ದವರ ಮೇಲೆ ಇನ್ನೊಂದು ಕೋಮಿನವರ ಕಲ್ಲು ತೂರಾಟ...
ಉತ್ತರ ಪ್ರದೇಶ: ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ 200 ರೂ ಫೈನ್ ಹಾಕಿದೆ, ಕೇಸ್ ವೊಂದಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರು ಹಾಜರಾಗಿದ್ದಕ್ಕೆ ದಂಡ ಬಿದ್ದಿದೆ,ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ...
ಬೆಂಗಳೂರು: ರಾಜಧಾನಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ಜೊತೆ ಅನಿರ್ಚಿತವಾಗಿ ವರ್ತಿಸಿದ್ದ ಯುವಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ,ಫೆ.26 ರಂದು ಮೈಸೂರು-ಬೆಂಗಳೂರು ರಸ್ತೆಯ ಗೋಪಾಲನ್ ಮಾಲ್ ನಲ್ಲಿ ಸಂಜೆ 4 ಗಂಟೆಯ ಹೊತ್ತಿಗೆ ಯುವಕನೋರ್ವ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆ ಅಕ್ಷತಾ...
ಹಾಸನ: ವೈದ್ಯೋ ನಾರಾಯಣೋ ಹರಿ ಎಂಬ ಮಾತಿಗೆ ಈಗ ಬೆಲೆಯೇ ಇಲ್ಲದಂತಾಗಿದ್ದು, ಹಾಸನದಲ್ಲಿ ಕರ್ತವ್ಯ ನಿರತ ವೈದ್ಯೆ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ,ಚಿಕಿತ್ಸೆಗೆ ಬಂದ ರೋಗಿ ಕಡೆಯವರಿಂದ ಹಲ್ಲೆ ನಡೆದ ಆರೋಪ ಕೇಳಿಬಂದಿದ್ದು, ವೈದ್ಯರು, ವೈದ್ಯಕೀಯ...
ಬೆಂಗಳೂರು: ರಾಜ್ಯದೆಲ್ಲೆಡೆ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗಿದೆ, ಇದರ ನಿಯಂತ್ರಣಕ್ಕೆ ಸರ್ಕಾರ ಸುಗ್ರೀವಾಜ್ಞೆ ಸಹ ತಂದಿದೆ, ಈ ಬೆನ್ನಲ್ಲೇ ಖಾಸಗಿ ಶಾಲೆಗಳಲ್ಲೂ ಸಹ ಫೀಸ್ ಬಡ್ಡಿ ದಂಧೆ ಶುರುವಾಗಿದೆ,ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಫೀಸ್ ನೆಪದಲ್ಲಿ ಬಡ್ಡಿ...
ಹಾವೇರಿ/ಬೆಂಗಳೂರು: ರಾಜ್ಯದ ವಿವಿಧೆಡೆ ಮೈಕ್ರೋ ಫೈನಾನ್ಸ್ಗಳ ಸಾಲ ವಸೂಲಾತಿ ಕಾಟಕ್ಕೆ ಜನರು ಬೇಸತ್ತಿದ್ದು, ಕೆಲವು ಕಡೆ ಗ್ರಾಮವನ್ನೇ ತೊರೆದು ಬೇರೆಡೆ ದುಡಿಯಲು ಹೋಗಿದ್ದಾರೆ. ರಾಣೆಬೆನ್ನೂರಿನ ಮಹಿಳೆಯರು ಮೈಕ್ರೋ ಫೈನಾನ್ಸ್ ವಿರುದ್ಧ ವಿಭಿನ್ನ ರೀತಿಯ ಅಭಿಯಾನಕ್ಕೆ ಮುಂದಾಗಿದ್ದಾರೆ.ಹೌದು.. ಮೈಕ್ರೋ...