ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಪವಿತ್ರ ಗೌಡ ಸೇರಿ ಎಲ್ಲ ಆರೋಪಿಗಳಿಗೆ ಹೈ ಕೋರ್ಟ್ ಜಾಮೀನು ಮೇಲೆ ಬಿಡುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಜಾಮೀನು...
ಮುಂಬೈ: ಸೈಫ್ ಅಲಿ ಖಾನ್ ದುಷ್ಕರ್ಮಿಯ ಕೃತ್ಯದಿಂದ ತೀವ್ರ ಪೆಟ್ಟು ತಿಂದಿದ್ದಾರೆ, ಮುಂಬೈನ ತಮ್ಮ ಮನೆಯಲ್ಲಿ ಕಳ್ಳನ ದಾಳಿಗೆ ಚಾಕು ಇರಿತಕ್ಕೆ ಗುರಿಯಾಗಿದ್ದಾರೆ, ಗಾಯಗೊಂಡ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೈಫ್ ಅಲಿ ಖಾನ್ ಜೀವಕ್ಕೆ...
ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅರಣ್ಯ ಒತ್ತುವರಿ ಪ್ರಕರಣಕ್ಕೆ ಸಂಬAಧಿಸಿದAತೆ ಡಿಸಿ ನೇತೃತ್ವದಲ್ಲಿ ಸರ್ವೇ ಕಾರ್ಯ ಆರಂಭವಾಗಿದೆ,ಸ್ಧಳದಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಉಪಸ್ಧಿತಿಯಿದ್ದು ಜಿಲ್ಲಾಧಿಕಾರಿ ಎಂ ಆರ್ ರವಿ ನೇತೃತ್ವದಲ್ಲಿ ಸರ್ವೆ ಕಾರ್ಯ...
ಬೆಂಗಳೂರು: ಯುವಕನೊಬ್ಬ ಕಾರಿನ ಮೇಲೆ ಹತ್ತಿ ಹುಚ್ಚಾಟ ಮಾಡಿದ ವಿಡಿಯೋಂದು ಸಾಮಾಜಿಕ ಜಾಲತಾಣದಲ್ಲಿ ವೈರ್ಲ ಆಗಿದೆ,ಈ ಘಟನೆಯು ಬೆಂಗಳೂರಿನ ಕೋರಮಂಗಲನಲ್ಲಿ ನಡೆದಿದೆ ಎನ್ನಲಾಗುತ್ತಿದೆ, ಅದರೆ ಘಟನೆಯ ಹಿಂದಿನ ಕಾರಣ ಇನ್ನೂ ಖಚಿತವಾಗಿಲ್ಲ, ವೈರಲ್ ಆದ ವಿಡಿಯೋದಲ್ಲಿ...
ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡರೊಬ್ಬರನ್ನು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿರುವ ಘಟನೆ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ,ಜೆಡಿಎಸ್ ಪಕ್ಷದ ಮುಖಂಡ ವೆಂಕಟೇಶ್ ಮೃತ ದುರ್ದೈವಿ, ತಮ್ಮ ನಾಯಕನಹಳ್ಳಿ ನಿವಾಸಕ್ಕೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ,...
ಮಂಡ್ಯ: ಚಿನ್ನಾಭರಣ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಐಶ್ವರ್ಯ ದಂಪತಿಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು ವಂಚನೆ ಆರೋಪದ ಮೇಲೆ ಮಂಡ್ಯದ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ,ಆರೋಪಿ ಐಶ್ವರ್ಯ ಕಾಂಗ್ರೆಸ್ ಮಾಜಿ ಸಂಸದ ಡಿ ಕೆ ಸುರೇಶ್...
ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಯುವತಿಯರ ಅಂಗಾಂಗಗಳ ವಿಡಿಯೋ ಹಾಗೂ ಫೋಟೋ ತೆಗೆಯುತ್ತಿದ್ದ ಕಾಮುಕನನ್ನು ಮೆಟ್ರೋ ನಿಲ್ದಾಣದ ಸೆಕ್ಯೂರಿಟಿ ಗಾರ್ಡ್ಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಜಯನಗರದಲ್ಲಿ (Jayanagar) ನಡೆದಿದೆ. ಅಲ್ಲದೇ ಆರೋಪಿಗೆ ಬಿಎಂಆರ್ಸಿಎಲ್...
ಉತ್ತರಪ್ರದೇಶ: ಹುಡುಗಿಯರು ತಾವು ಇಷ್ಟಪಟ್ಟಿದ್ದನ್ನು ಪಡೆಯಲು ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತಾರೆ, ಇದಕ್ಕೆ ಉತ್ತಮ ಉದಾಹರಣೆಯಂತೆ ಉತ್ತರ ಪ್ರದೇಶದ ಬಾಗ್ಪತ್ನ ಶಾಲೆಯೊಂದರಲ್ಲಿ ಇಬ್ಬರು ಬಾಲಕಿಯರು ಒಬ್ಬ ಹುಟುಗನಿಗಾಗಿ ಪರಸ್ಪರ ಕೈ ಕೈ ಮಿಲಾಯಿಸುವ ಘಟನೆ ನಡೆದಿದೆ,ಬಾಗ್ಪತ್ನಲ್ಲಿರುವ...
ಮಂಡ್ಯ: ಕೊರಳಪಟ್ಟಿ ಹಿಡಿದು ಹಲ್ಲೆ ಮಾಡಿದ ಪೊಲೀಸ್ ಪೇದೆಗೆ ವ್ಯಕ್ತಿಯೋರ್ವ ಕಾಪಳ ಮೋಕ್ಷ ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದ್ದು, ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ಪೊಲೀಸ್...
ಮೈಸೂರು: ಮುಡಾ ಬಹುಕೋಟಿ ಕೇಸ್ ನ ಹೊರತಂದ ಸ್ನೇಹಮಯಿ ಕೃಷ್ಣ ಮತ್ತೊಂದು ಬಾಂಬ್ ಸಿಡಿಸಿದ್ದಾರೆ, ನನಗೆ ನನ್ನ ಕುಟುಂಬಕ್ಕೆ ಏನಾದರೂ ತೊಂದರೆ ಆದ್ರೆ, ಸಿಎಂ ಹೊಣೆ ಎಂದು ನೇರ ಎಚ್ಚರಿಕೆ ಕೊಟ್ಟಿದ್ದಾರೆ, ಇನ್ನೂ ಪೊಲೀಸರಿಗೆ ಮನವಿ...