ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಕೋರ್ಟ್ ಸೆ.27 ಕ್ಕೆ ಮುಂದೂಡಿ ಆದೇಶಿಸಿದೆ,ಶನಿವಾರ ಈ ಬಗ್ಗೆ ವಿಚಾರಣೆ ನಡೆಸಿದ್ದ ಬೆಂಗಳೂರಿನ 57...
ಕೊಪ್ಪಳ: ದರ್ಗಾ ಅರೇಬಿಕ್ ಅಕ್ಷರವುಳ್ಳ ತಿವರ್ಣ ದ್ವಜ ಹಾಕಿದ ಸ್ಧಳೀಐ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ಕೊಪ್ಪಳ ಜೆಲ್ಲೆಯ ಯಲಬುರ್ಗಾ ಪಟ್ಟಣದ ಬಿಬಿ ಘಾತಿಮಾ ದರ್ಗಾದಲ್ಲಿ ನಡೆದಿದೆ.ಯಲಬುರ್ಗಾ ಪಟ್ಟಣದ ಮಹಮ್ಮದ್ ದಾನೀಶ್ ಕುತುಬುದ್ದೀನ್ ಖಾಜಿ...
ಬೆಂಗಳೂರು: ಗುತ್ತಿಗೆದಾರ ಚೆಲುವರಾಜ ಅವರಿಗೆ ಜಾತಿ ನಿಂದನೆ ಮಾಡಿರುವ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ, ಇದೀಗ ಮುನಿರತ್ನ ವಿರುದ್ಧ ಕಾಂಗ್ರೆಸ್ ಒಲಯದಲ್ಲಿ ವಿರೋಧ ವ್ಯಕ್ತವಾಗುತ್ತಿದೆ, ಇದರ ನಡುವೆ ಕಾಂಗ್ರೆಸ್ ಒಕ್ಕಲಿಗ ಶಾಸಕರ ತಂಡ...
ಬಳ್ಳಾರಿ: ಹೊರಗಡೆ ಹೋದ್ಮೇಲೆ ರೇಣುಕಾಸ್ವಾಮಿ ಕುಟುಂಬಕ್ಕೆ ಸಹಾಯ ಮಾಡ್ತೀನಿ ಎಂದು ಕೊಲೆ ಆರೋಪಿ ದರ್ಶನ್ (Actor Darshan) ಪಶ್ಚಾತಾಪದ ಮಾತುಗಳನ್ನಾಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪದ (Renukaswamy Murder Case) ಹಿನ್ನೆಲೆ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ (Ballary Central...
ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಬೆದರಿಕೆ ಹಾಗೂ ಜಾತಿನಿಂದನೆ ಆರೋಪದ ಮೇಲೆ ಜೈಲು ಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಗೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು ಶಾಸಕರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿದೆ,ರಾಮನಗರ ಜಿಲ್ಲೆ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್...
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಬೆದರಿಕೆ ಆರೋಪದ ಆಡಿಯೋ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆಯಷ್ಟೇ ಮತ್ತೊಂದು ಆಡಿಯೋ ವೈರಲ್ ಆಗಿತ್ತು,ಆ ಆಡಿಯೋದಲ್ಲಿ ಕಾಂಗ್ರೆಸ್ ಮುಖಂಡ ಹನುಮಂತರಾಯಪ್ಪ ಅವರೊಂದಿಗೆ ಮುನಿರತ್ನ ವಿರುದ್ಧ ದೂರು ನೀಡಿದ್ದ...
ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಜಾನಿ ಮಾಸ್ಟರ್ ಎಂದೇ ಖ್ಯಾತರಾಗಿರುವ ನೃತ್ಯ ನಿರ್ದೇಶಕ ಶೇಕ್ ಜಾನಿ ಬಾಷಾ ಅವರನ್ನು ಪೊಲೀಸರು ಬಂಧಿಸಿದ್ದಾರೆ.21 ವರ್ಷದ ಯುವತಿ ನೃತ್ಯ ನಿದೇಶಕಿಯೂ ಆಗಿದ್ದಾಳೆ ಎಂದು ಪೊಲೀಸರು...
ಮಂಡ್ಯ: ನಾಗಮಂಗಲ ಗಣೇಶ ಮೆರವಣಿಗೆಯಲ್ಲಿ ನಡೆದ ಅಹಿತಕರ ಘಟನೆ ಸಂಬಂಧ ಒಟ್ಟು 46 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧನ ಖಂಡಿಸಿ ನಾಗಮಂಗಲ ಟೌನ್ ಠಾಣೆ ಮುಂದೆ ಕುಟುಂಬಸ್ಥರ ಜಮಾವಣೆ ಮಾಡಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ನಮ್ಮವರು ತಪ್ಪು ಮಾಡಿಲ್ಲ,...
ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಕಳೆದ ರಾತ್ರಿ ಗಣಪತಿ ಮೂರ್ತಿ ಮೆರವಣಿಗೆಯ ವೇಳೆ ಕಲ್ಲು ತೂರಾಟ ನಡೆದಿದೆ. ಈ ಘಟನೆಯಲ್ಲಿ ಪೊಲೀಸರಿಗೆ ಗಾಯಗಳಾಗಿವೆ. ದುಷ್ಕರ್ಮಿಗಳು ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಹಿರಿಯ ಪೊಲೀಸ್...
ಬೆಂಗಳೂರು: ಚಾರ್ಜ್ ಶೀಟ್ ಗೌಪ್ಯ ದಾಖಲಾತಿ ಏನಲ್ಲ. ಸಹಜವಾಗಿ ಮಾಹಿತಿ ಹೊರಗೆ ಬರುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮಂಗಳವಾರ ಹೇಳಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ಶೀಟ್ನಲ್ಲಿ...