ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪರವಾಗಿ ಹಾಗೂ ಮಾಜಿ ಸಿಎಂ ಹಾಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಮಹಿಳೆಯೊಬ್ಬರ ವಿರುದ್ಧ...
ದರ್ಶನ್ (Darshan) ಹಾಗೂ ಟೀಮ್ನ ಪೊಲೀಸ್ (Police) ಕಸ್ಟಡಿ ಜೂನ್ 20ರಂದು ಇಂದು ಕೊನೆಯಾಗಲಿದೆ. ದರ್ಶನ್ ಆಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತಷ್ಟು ಐಪಿಸಿ ಸೆಕ್ಷನ್ (IPC Section) ಗಳನ್ನ ಪೊಲೀಸರು ಸೇರಿಸಿದ್ದು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್ ತೀವ್ರ ವಿಚಾರಣೆಗೆ ಎದುರಿಸುತ್ತಿದ್ದಾರೆ. ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯ ಕಸ್ಟಡಿಯಲ್ಲಿರುವ ದರ್ಶನ್ ಅವರನ್ನು ಇವತ್ತು ವಕೀಲರು ಭೇಟಿಯಾದರು. ಇಂದು ಬೆಳಗ್ಗೆ ದರ್ಶನ್ ಪರ ವಕೀಲರು ಭೇಟಿಯಾಗಿ...
ರೇಣುಕಾಸ್ವಾಮಿಯನ್ನ ದರ್ಶನ್ ಮತ್ತು ಗ್ಯಾಂಗ್ ಬರ್ಬರವಾಗಿ ಕೊಂಡಿದ್ದಾರೆ. ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ದರ್ಶನ್ ಮತ್ತು ಟೀಂ ಮಾಡಿರುವ ಕ್ರೌರ್ಯ ಬಟಾ ಬಯಲಾಗಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನ...
ಬೆಂಗಳೂರು; ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂದಿತನಾಗಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಮೌನ ಮುರಿದಿದ್ದಾರೆ, ಇದು ವರೆಗೆ ಪ್ರಕರಣದ ಬಗ್ಗೆ ಏನೂ ಮಾತನಾಡದ ಅವರು ಈ ಸೋಷಿಯಲ್ ಮೀಡಿಯಾ ಮೂಲಕ ತಮ್ಮ ನೋವನ್ನು...
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎಸ್ಪಿಪಿ ಬದಲಾವಣೆ ಮಾಡುವೇದೆ ಸರ್ಕಾರದ ಮೇಲೆ ಯಾವುದೇ ಒತ್ತಡಗಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರ ನೇಮಿಸಿರುವ ಎಸ್ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಿಸುವಂತೆ...
ಬೆಂಗಳೂರು; ದರ್ಶನ್ ಅಭಿಮಾನಿಗಳಿಂದ ನನಗೆ ಬೆದರಿಕೆ ಕರೆ, ಮೆಸೇಜ್ ಹಾಗೂ ಸೋಶಿಯಲ್ ಮೀಡಿಯಾ ವಾರ್ನಿಂಗ್ ಬರ್ತಿದೆ ಎಂದು ನಟ ಪ್ರಥಮ್ ಪೊಲೀಸರಿಗೆ ದೂರು ನೀಡಿದ್ದಾರೆ, ಅಭಿಮಾನಿಗಳ ವಿಕೃತಿಯಿಂದ ತಮಗೆ ರಕ್ಷಣೆ ನೀಡಬೇಕೆಂದು ಅವರು ಪೊಲೀಸರಲ್ಲಿ ಮನವಿ...
ಕೊಲೆ ಕೇಸ್ನಲ್ಲಿ ಸ್ಯಾಂಡಲ್ವುಡ್ ನಟ ದರ್ಶನ್ ಗ್ಯಾಂಗ್ ಅರೆಸ್ಟ್ ಆಗಿದ್ದಾರೆ. ಲಾಕಪ್ನಲ್ಲಿರುವ ದರ್ಶನ್ ಪೊಲೀಸರಿಂದ ವಿಚಾರಣೆ ಎದುರಿಸುತ್ತಿದ್ದಾರೆ. ಅತ್ತ ಪೊಲೀಸರು ಸಹ ಪಾರದರ್ಶಕತೆಯ ತನಿಖೆ ನಡೆಸುತ್ತಿದ್ದಾರೆ. ಆದರೆ ನಟನನ್ನು ರಕ್ಷಿಸಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದೀಗ...
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಹತ್ಯೆಯಲ್ಲಿ ತನ್ನ ಪಾತ್ರದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದಾರೆ.ಪೊಲೀಸರು ನ್ಯಾಯಾಲಯಕ್ಕೆ ಆರೋಪಿಗಳ ವಶಕ್ಕೆ ನೀಡಿರುವ ರಿಮ್ಯಾಂಡ್ ಕಾಪಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಉಲ್ಲೇಖಿಸಲಾಗಿದೆ,ಪವಿತ್ರಾ ಗೌಡಗೆ...
ಅನ್ನಪೂರ್ಣೇಶ್ವರಿ ನಗರ ಪೊಲೀಸರ ಕಸ್ಟಡಿಯಲ್ಲಿದ್ದ ಪವಿತ್ರಾಗೌಡ ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಠಾಣೆಗೆ ವೈದ್ಯರನ್ನು ಪೊಲೀಸರು ಕರೆಸಿದ್ದಾರೆ. ಕೂಡಲೇ ವೈದ್ಯರೊಂದಿಗೆ ಪವಿತ್ರಾ ಗೌಡರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವಿಚಾರಣೆ ವೇಳೆ ಪವಿತ್ರಾ ಗೌಡ ಅಸ್ವಸ್ಥಗೊಂಡಿದ್ರು. ಹೀಗಾಗಿ ಅವರನ್ನು ಅಂಬೇಡ್ಕರ್ ಆಸ್ಪತ್ರೆಗೆ...