ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ೬ ಮತ್ತು ವಿಟಮಿನ್ ಸಿ ಅಂಶ ಇದೆ. ಬೆಳ್ಳುಳ್ಳಿ, ಹೃದಯ ರಕ್ತನಾಳದ ಆರೋಗ್ಯಕ್ಕೆ ಒಳ್ಳೆಯದು.ಬೆಳ್ಳುಳ್ಳಿಯನ್ನು ಹಸಿಯಾಗಿ ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.ಬೆಳ್ಳುಳ್ಳಿ , ಸಾಮಾನ್ಯವಾಗಿ ಎಲ್ಲರ...
ಆರೋಗ್ಯವೆಂದರೆ ಯಾವುದೇ ಕಾಯಿಲೆ ಇಲ್ಲದೆ ಅಥವಾ ದೈಹಿಕವಾಗಿ ವಿಕಲತೆಗಳಿಲ್ಲದ ಸ್ಥಿತಿಯಷ್ಟೆ ಅಲ್ಲ; ಅದು ದೈಹಿಕ, ಮಾನಸಿಕ, ಸಾಮಾಜಿಕ ಮತ್ತು ಆಧ್ಯಾತ್ಮಿಕ ಸುಸ್ಥಿತಿ ಎಂದು ವಿಶ್ವ ಆರೋಗ್ಯ ಸಂಸ್ಥೆಯು ವ್ಯಾಖ್ಯಾನಿಸಿದೆ. ಮನುಷ್ಯ ತಮ್ಮಲ್ಲೆ ಅಡಗಿರುವ ಸಂತೋಷವನ್ನು ಬಿಟ್ಟು,ಬೇರೆಡೆ...
ದಿನವೊಂದಕ್ಕೆ ಕನಿಷ್ಠ ಸಾವಿರ ಹೆಜ್ಜೆ ಹಾಕುವುದರಿಂದ ಶೇ 15 ರಷ್ಟು ಸಾವುಗಳನ್ನು ತಡೆಗಟ್ಟಬಹುದಂತೆ. ಹೀಗಂತಾ ಈ ಬಗ್ಗೆ ಅಧ್ಯಯನಗಳು ಬಹಿರಂಗ ಪಡಿಸಿವೆ. ನಿತ್ಯ ಅಗತ್ಯ ವಾಕಿಂಗ್ ಮಾಡುವುದರಿಂದ ನಿಮ್ಮ ಆರೋಗ್ಯವನ್ನು ಗಟ್ಟಿಯಾಗಿ ಕಾಪಾಡಿಕೊಳ್ಳಬಹುದು ಎಂದು ಅಧ್ಯಯನವೊಂದರಿಂದ...
Skipping Health Benefits : ಅನೇಕರು ಅಧಿಕ ತೂಕ ಮತ್ತು ಬೊಜ್ಜಿನ ಸಮಸ್ಯೆದಿಂದ ಬಳಲುತ್ತಿದ್ದಾರೆ. ತೂಕ ಇಳಿಸಿಕೊಳ್ಳಲು ಹಲವು ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ. ಆದರೆ, ತೂಕವನ್ನು ವೇಗವಾಗಿ ಇಳಿಸಲು ಉತ್ತಮ ವ್ಯಾಯಾಮ ಯಾವುದು ಎಂಬುದು ಅನೇಕರಿಗೆ ತಿಳಿದಿಲ್ಲ....
ಬೆಂಗಳೂರು: ಸರ್ಕಾರ ಆಸ್ಪತ್ರೆಗಳಿಗೆ ಸೌಲಭ್ಯಗಳನ್ನು ಕೊಟ್ಟರೂ ಅಲಕ್ಷö್ಯ ತೋರುವ ಆರೋಗ್ಯ ಸಿಬ್ಬಂದಿಗಳು ರೋಗಿಗಳ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎನ್ನುವುದಕ್ಕೆ ತಿಪಟೂರು ಸರ್ಕಾರಿ ಆಸ್ಪತ್ರೆಯೇ ಸಾಕ್ಷಿಯಾಗಿದೆ, ಸರ್ಕಾರಿ ಆಸ್ಪತ್ರೆಯಲ್ಲಿ ಉತ್ತಮ ಆರೋಗ್ಯ ಸೇವೆ ಬಯಸಿ ರೋಗಿಗಳು ತಾಲೂಕು...