ದಾವಣಗೆರೆ: ವೈದ್ಯರ ಯಡವಟ್ಟಿನಿಂದ ಮಗುವಿನ ಮರ್ಮಾಂಗವೇ ಕತ್ತರಿಸಿದ ಹೋದ ಆರೋಪವೊಂದು ದಾವಣಗೆರೆಯಲ್ಲಿ ನಡೆದಿದೆ. ಇಲ್ಲಿನ ಜಿಲ್ಲಾಸ್ಪತ್ರೆಯ ವೈದ್ಯರೊಬ್ಬರಿಂದ ಹೆರಿಗೆ ಮಾಡಿಸುವ ವೇಳೆ ಈ ದುರ್ಘಟನೆ ನಡೆದಿದೆ. ದಾವಣಗೆರೆ ಕೊಂಡಜ್ಜಿ ರಸ್ತೆಯಲ್ಲಿರೋ ಮಹಿಳೆಯೊಬ್ಬರು ಹೆರಿಗೆಗೆಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು...
ಕಾಸರಗೋಡು: ಆಸ್ಟತ್ರೆಯ ಜನರೇಟರ್ ನಿಂದ ಹೊರಬರುವ ಹೊಗೆ ಸೇವಿಸಿದ 15 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಧಗೊಂಡ ಘಟನೆ ಕಾಸರಗೋಡಿನಲ್ಲಿ ನಡೆದಿದೆ,ಕರ್ನಾಟಕ ಗಡಿಗೆ ಹೊಂದಿಕೊಂಡಿರುವ ಕೇರಳದ ಕಾಸರಗೋಡಿನಲ್ಲಿ ಈ ಘಟನೆ ಸಂಭವಿಸಿದ್ದು ಶಾಲೆಯ ಸಮೀಪದ ಆಸ್ಪತ್ರೆಗೆ ಅಳವಡಿಸಲಾಗಿದ್ದ...
ನವದೆಹಲಿ: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಸೋಂಕಿನ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿ ಸಲಹೆಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡು ಬಂದಿರುವ...
ಈಗಂತೂ ಸಾಕಷ್ಟೂ ಜನರು ಬೀದಿ ಬದಿಯ ಆಹಾರವನ್ನು ಸೇವಿಸುವುದು, ಜಂಕ್ಫುಡ್ಗಳನ್ನು ಹೆಚ್ಚಾಗಿ ತಿನ್ನುತ್ತಿದ್ದಾರೆ. ಈ ಬಗ್ಗೆ ವೈದ್ಯರು ಆರೋಗ್ಯಕ್ಕೆ ಹಾನಿಕರ ಎಂದು ಹೇಳುತ್ತಲೇ ಇರುತ್ತಾರೆ. ಆದರೂ, ಬಾಯಿಚಪಲ ತಾಳದೆ ತುಂಬಾ ಜನ ರೋಡ್ ಸೈಡ್ ತಿಂಡಿಗಳನ್ನು...
ಚಿಕ್ಕಮಗಳೂರು: ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಸೋಂಕಿಗೆ ಆರು ವರ್ಷದ ಮಗು ಮೃತಪಟ್ಟಿದೆ ಎಂದು ಹೇಳಲಾಗಿದೆ. ಸಾನಿಯಾ (6) ಸಾವನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು...
ಬೆಂಗಳೂರು: ಸಾಂಕ್ರಾಮಿಕ ರೋಗಗಳ ಹರಡುವಿಕೆ ಹೆಚ್ಚಾಗುತ್ತಿದ್ದಂತೆ ನಗರ ವ್ಯಾಪ್ತಿಯಲ್ಲಿ ಹಾಗೂ ಹೊರ ವಲಯದಲ್ಲಿ ರೋಗಗಳ ಹರಡುವಿಕೆಗೆ ಕಾರಣವಾದ ಸೊಳ್ಳೆ ಸಂತತಿಗಳನ್ನು ನಾಶಪಡಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಫಾಗಿಂಗ್ ಕಾರ್ಯಾಚರಣೆ ಆರಂಭಿಸಿದೆ. ಫಾಗಿಂಗ್ ಮೂಲಕ ಒಂದು ಹಂತದವರೆಗೆ...
ಬೆಂಗಳೂರು; ಮಳೆ ಬಿಟ್ಟು ಬಿಟ್ಟು ಬರುತ್ತಿರುವ ಕಾರಣ ಸಿಲಿಕಾನ್ ಸಿಟಿಯಲ್ಲಿ ಡೆಂಘಿ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಈ ಹಿನ್ನೆಲೆಯಲ್ಲಿ ಸೋಂಕಿತರ ಪತ್ತೆ ಮಾಡಲು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮನೆ-ಮನೆ ಸಮೀಕ್ಷೆ ನಡೆಸಲು...
ಬೆಂಗಳೂರು: ಕಾಟನ್ ಕ್ಯಾಂಡಿ ಆಯ್ತು. ಗೋಬಿ ಮಂಚೂರಿಯೂ ಆಯ್ತು. ಈಗ ರಾಜ್ಯದಲ್ಲಿ ಕಬಾಬ್ ಸರದಿ. ಚಿಕನ್, ಫಿಶ್ ಹಾಗೂ ವೆಜ್ ಕಬಾಬ್ಗೆ ಇನ್ಮುಂದೆ ಕಲರ್ ಬಳಕೆ ಮಾಡುವಂತಿಲ್ಲ. ಕಲರ್ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ...
TEA HELPFUL TO CONTROL BLOOD SUGAR: ಇತ್ತೀಚಿನ ದಿನಮಾನಗಳಲ್ಲಿ ಜೀವನಶೈಲಿ ಬದಲಾವಣೆಯಿಂದ ಮಧುಮೇಹ ಎಂಬ ಮಹಾಮಾರಿ ಕಾಟ ಕಾಮನ್ ಎಂಬಂತಾಗಿದೆ. ದೇಹದ ರಕ್ತದಲ್ಲಿನ ಸಕ್ಕರೆ ಪ್ರಮಾಣವು ತುಂಬಾ ಹೆಚ್ಚಾದಾಗ ಅದನ್ನು ಮಧುಮೇಹ ಒಂದು ಸ್ಥಿತಿ...
ಬೆಂಗಳೂರು: ಮಳೆಗಾಲ ಆರಂಭವಾಗ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಉಪಟಳ ಜೋರಾಗಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ 5187 ಡೆಂಘೀ ಪ್ರಕರಣಗಳು ಪತ್ತೆಯಾಗಿದ್ದು, ಜನರು ಎಚ್ಚರವಹಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೂಚಿಸಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಡೆಂಘೀ ಜ್ವರ...