ನಾವು ದಿನನಿತ್ಯ ಸೇವಿಸುವ ಆಹಾರ ದೈಹಿಕವಾಗಿ ಮಾತ್ರವಲ್ಲದೇ ಮಾನಸಿಕವಾಗಿಯೂ ನಮ್ಮ ಮೇಲೆ ಪರಿಣಾಮ ಬೀರುತ್ತದೆ. ಸಂತೋಷ, ಕೋಪ ಸೇರಿ ವಿವಿಧ ಭಾವನೆಗಳ ಸೃಷ್ಟಿಯಲ್ಲಿ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ಕೆಲ ಆಹಾರಗಳು, ಮೆದುಳಿನಿಂದ ನಕಾರಾತ್ಮಕ ಸಂಕೇತಗಳನ್ನು...
ಹುಬ್ಬಳ್ಳಿ: ಉತ್ತರ ಕರ್ನಾಟಕದ ಹೆಬ್ಬಾಗಿಲು ಹುಬ್ಬಳ್ಳಿಗೆ ಕೇಂದ್ರ ಸರ್ಕಾರ ಅತ್ಯಾಧುನಿಕ ‘ವೈರಾಣು ಸಂಶೋಧನಾ ಮತ್ತು ರೋಗ ನಿರ್ಣಯ ಪ್ರಯೋಗಾಲಯ’ಕ್ಕೆ ಮಂಜೂರಾತಿ ನೀಡಿದೆ. ಉತ್ತರ ಕರ್ನಾಟಕದ ಅತಿ ದೊಡ್ಡ ಸರ್ಕಾರಿ ಆಸ್ಪತ್ರೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಈ ಪ್ರಯೋಗಾಲಯ ನಿರ್ಮಾಣಕ್ಕೆ...
ಕಲವುರಿಗಿ: ನಗರದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಧೆ ಆಸ್ಪತ್ರೆಯಲ್ಲಿ ನೀರಿಗೆ ಕೊರೆತೆ ಎದುರಾಗಿದ್ದು ರೋಗಿಗಳಿಗೆ ತೀವ್ರ ಅಘಾತವಾಗಿದೆ,ಆಸ್ಪತ್ರೆಗೆ ನೀರು ಪೂರೈಕೆ ಸಮಸ್ಯೆ ಕಾಣಿಸಿಕೊಂಡಿರುವ ಪರಿಣಾಮ ವೈದ್ಯರು ಶಸ್ತ್ರ ಚಿಕಿತ್ಸೆ ಸ್ಧಗಿತಗೊಳಿಸಿದ್ದಾರೆಂದು ತಿಳಿದು ಬಂದಿದೆ,...
ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹಾಗೂ ನ್ಯಾಷನಲ್ ಆಫ್ ನ್ಯೂಟ್ರಿಷನ್ ಇತ್ತೀಚೆಗೆ ಬಿಡುಗಡೆ ಮಾಡಿದ 17 ಆಹಾರ ಮಾರ್ಗಸೂಚಿಯಲ್ಲಿ ಅತಿಯಾದ ಉಪ್ಪು ಸೇವನೆ ಮಾಡುವುದು ಆರೋಗ್ಯಕ್ಕೆ ಒಳ್ಳೆಯದಲ್ಲ, ಹೀಗಾಗಿ ಉಪ್ಪಿನ ಬಳಕೆ ಮಿತವಾಗಿರಲಿ ಎಂದು...
ಮಕ್ಕಳು, ದೊಡ್ಡವರು ಸೇರಿ ಎಲ್ಲರೂ ಇಷ್ಟಪಡುವ ಗೋಬಿ ಹಾಗೂ ಕಾಟನ್ ಕ್ಯಾಂಡಿಯಲ್ಲಿ ಕ್ಯಾನ್ಸರ್ ಉಂಟುಮಾಡುವ ರೋಡಮೈನ್-ಬಿ ಎಂಬ ಬಣ್ಣ (ಬಟ್ಟೆಗೆ ಬಳಸುವ ಡೈ) ಪತ್ತೆಯಾಗಿದೆ. ಹೀಗಾಗಿ ಪುದುಚೇರಿ ಮತ್ತು ತಮಿಳುನಾಡು ಸರ್ಕಾರಗಳ ಬಳಿಕ ರಾಜ್ಯ ಸರ್ಕಾರವೂ...
ರಾಜ್ಯದಲ್ಲಿ ಇಂದು 298 ಹೊಸ ಕೊವಿಡ್ ಕೇಸ್ ಪತ್ತೆಯಾಗಿದ್ದು, ಇಂದು ಕೊರೊನಾಗೆ ಬೆಂಗಳೂರಿನಲ್ಲಿ ಇಬ್ಬರು ಮತ್ತು ಧಾರವಾಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಒಟ್ಟು ನಾಲ್ವರು ಸಾವನ್ನಪ್ಪಿದ್ದಾರೆ. ನಗರದಲ್ಲಿ ಇಂದು ಒಂದು ದಿನೇ 172 ಕೊವಿಡ್ ಕೇಸ್...
ಬೆಂಗಳೂರು: ಕರ್ನಾಟಕದಲ್ಲಿ ಪ್ರಸ್ತುತ 92 ಸಕ್ರಿಯ ಕೋವಿಡ್ ಕೇಸ್ಗಳು ವರದಿಯಾಗಿವೆ. ಈ ಪೈಕಿ ಬೆಂಗಳೂರಲ್ಲೇ ಅಧಿಕ 80 ಪ್ರಕರಣಗಳಿವೆ. ಇನ್ನುಳಿದಂತೆ, ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ...
ಕೇರಳದಲ್ಲಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೇರಳ-ಕರ್ನಾಟಕ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆದರೂ ಕೂಡ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ...
ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕ್ರಮವನ್ನು ಮತ್ತಷ್ಟು ಹೆಚ್ಚಿಸಲು ಕರ್ನಾಟಕ ಪೊಲೀಸ್ ಮಹಾನಿರ್ದೇಶಕರು, ಡ್ರಗ್ಸ್ ಬಳಕೆ ಮತ್ತು ದುಷ್ಪರಿಣಾಮಗಳ ವಿರುದ್ಧ ಬೃಹತ್ ಸಾರ್ವಜನಿಕ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಎಲ್ಲಾ ಪೊಲೀಸ್ ಆಯುಕ್ತರು ಮತ್ತು ಜಿಲ್ಲಾ ಪೊಲೀಸ್...
ಈ ತಿಂಗಳ ಆರಂಭದಲ್ಲಿ ಕೇರಳದಲ್ಲಿ ಪತ್ತೆಯಾದ ಹೊಸ COVID-19 ಸಬ್ವೇರಿಯಂಟ್, JN.1 ಪ್ರಕರಣವು ಕಳವಳವನ್ನು ಹುಟ್ಟುಹಾಕಿದೆ. COVID-19 ಪ್ರಕರಣಗಳ ಹೆಚ್ಚಳ ಮತ್ತು ಭಾರತದಲ್ಲಿ JN.1 ರೂಪಾಂತರದ ಮೊದಲ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳಿಗೆ...