ಕೆಲವೇ ತಿಂಗಳಲ್ಲಿ ಬಹುನಿರೀಕ್ಷಿತ ಐಪಿಎಲ್ ಟೂರ್ನಿ ಆರಂಭವಾಗಲಿದ್ದು, ಈಗಾಗಲೇ ಹರಾಜು ಪ್ರöಕ್ರಿಯೆ ಹಾಗೂ ತಂಡದ ನಾಯಕರನ್ನು ಹೆಸರಿಸಲಾಗಿದೆ, ಆದರೆ ಆರ್ ಸಿಬಿ ಹಾಗೂ ಡೆಲ್ಲಿ ತಂಡ ಮಾತ್ರ ನಾಯಕನ ಬಗ್ಗೆ ತಿಳಿಸಿರಲಿಲ್ಲ,ಇದೀಗ ಆರ್ ಸಿಬಿ ತಂಡ...
ಬೆಂಗಳೂರು : ಕಂಠೀರವ ಕ್ರೀಡಾಂಗಣದಲ್ಲಿ ಇಂದಿನಿಂದ ಜ.17 ಜ.19 ರ ವರೆಗೆ ಬಾಸ್ಕೆಟ್ಬಾಲ್ ಫೆಡರೇಷನ್ ಆಫ್ ಇಂಡಿಯಾದ ಆಶ್ರಯದಲ್ಲಿ 4ನೇ ಸೀನಿಯರ್ 3×3 ರಾಷ್ಟ್ರೀಯ ಬಾಸ್ಕೆಟ್ಬಾಲ್ ಚಾಂಪಿಯನ್ಶಿಪ್ ಪಂದ್ಯಾವಳಿ ನಡೆಯಲಿದೆ ಎಂದು ಕರ್ನಾಟಕ ಒಲಿಂಪಿಕ್ ಅಸೋಸಿಯೇಷನ್ಗಳ ಅಧ್ಯಕ್ಷ...
ಹೈದರಾಬಾದ್: ಕೆಲವು ತಿಂಗಳಿಂದ ಏಕದಿನ ಹಾಗೂ ಟೆಸ್ಟ್ ಪಂದ್ಯಗಳಲ್ಲಿ ಟೀಂ ಇಂಡಿಯಾದ ಪ್ರದರ್ಶನ ಗಮನಾರ್ಹವಾಗಿಲ್ಲ. ಅದರಲ್ಲೂ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನದಿಂದ ಭಾರತ ಸತತ ಸೋಲು ಅನುಭವಿಸುತ್ತಿದೆ. ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ 3 ಪಂದ್ಯಗಳ...
ಸಿಡ್ನಿ(ಆಸ್ಟ್ರೇಲಿಯಾ): ಮುಂದಿನ ಆವೃತ್ತಿಯ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೂ ಮುನ್ನ ಭಾರತ ಕ್ರಿಕೆಟ್ ತಂಡದ ಆಟಗಾರರು ಹೆಚ್ಚು ದೇಶಿ ಕ್ರಿಕೆಟ್ ಆಡುವುದನ್ನು ಮುಖ್ಯ ಕೋಚ್ ಖಾತ್ರಿಪಡಿಸಿಕೊಳ್ಳಬೇಕು ಎಂದು ಭಾರತದ ಹಿರಿಯ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಹೇಳಿದ್ದಾರೆ. ಅದೇ...
ಆಸ್ಟ್ರೇಲಿಯಾ: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ನಿವೃತ್ತಿ ನೀಡಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬಂದಿದ್ದವು, ಆದರೀಗ ನಾನು ಟೆಸ್ಟ್ ಕ್ರಿಕೆಟ್ನಲ್ಲಿ ಮುಂದುವರೆಯಲಿದ್ದೇನೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ,...
ಬೆಂಗಳೂರು: ಭೋಪಾಲ್ನಲ್ಲಿ ನಡೆದ 67ನೇ ರಾಷ್ಟ್ರೀಯ ಶೂಟಿಂಗ್ ಚಾಂಪಿಯನ್ಶಿಪ್ ಸ್ಪರ್ಧೆಯಲ್ಲಿ (NSCC) ಆರು ಪದಕಗಳನ್ನು ಗೆದ್ದು ಇತಿಹಾಸ ನಿರ್ಮಿಸಿರುವ ಬೆಂಗಳೂರಿನ 18 ವರ್ಷದ ಅಭಿಷೇಕ್ ಶೇಖರ್ ಈ ಸಾಧನೆ ಮಾಡಿದ ಕರ್ನಾಟಕದ ಮೊದಲ ಶೂಟರ್ ಎಂಬ ಹೆಗ್ಗಳಿಕೆಗೆ...
ಕ್ರಿಕೆಟ್ ಲೋಕದ ದಂತಕಥೆ ಸಚಿನ್ ತೆಂಡೂಲ್ಕರ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಇಂಟರೆಸ್ಟಿಂಗ್ ವೀಡಿಯೊವೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ರಾಜಸ್ಥಾನದ ಸುಶಿಲ್ ಮೀನಾ ಎಂಬ 12 ವರ್ಷದ ಬಾಲಕಿಯ ಕ್ರಿಕೆಟ್ ಪ್ರತಿಭೆ ಮತ್ತು ಆಸಕ್ತಿಯನ್ನು ನೀವು ನೋಡಬಹುದು....
WPL RCB Full Squad: ಮಹಿಳಾ ಪ್ರೀಮಿಯರ್ ಲೀಗ್ (WPL) 2025ರ ಮಿನಿ ಹರಾಜು ಎರಡು ದಿನಳ ಹಿಂದೆ ಮುಕ್ತಾಯಗೊಂಡಿದೆ. ₹3.25 ಕೋಟಿ ರೂಪಾಯಿಗಳೊಂದಿಗೆ ಹರಾಜಿಗೆ ಪ್ರವೇಶಿಸಿದ್ದ RCB ಕೇವಲ 1.5 ಕೋಟಿ ಖರ್ಚು ಮಾಡಿ ನಾಲ್ಕು...
ಡರ್ಬನ್, ದಕ್ಷಿಣ ಆಫ್ರಿಕಾ: ಕಿಂಗ್ಸ್ಮೀಡ್ನಲ್ಲಿ ನಡೆದ ದ್ವಿಪಕ್ಷೀಯ ಸರಣಿಯ ಮೊದಲ ಟಿ – 20 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಪಾಕಿಸ್ತಾನ 11 ರನ್ಗಳ ಸೋಲು ಅನುಭವಿಸಿದೆ. ಪಾಕಿಸ್ತಾನ ತಂಡ ಈ ಪಂದ್ಯದಲ್ಲಿ ಪರಾಜಯ ಹೊಂದಿದ್ದರೂ...
ಬೆಂಗಳೂರು : ಇದೇ ತಿಂಗಳ 21ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿಗೆ ಸಂಭಾವ್ಯ ಆಟಗಾರರ ಪಟ್ಟಿಯನ್ನು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಪ್ರಕಟಿಸಿದೆ.32 ಸಂಭಾವ್ಯ ಆಟಗಾರರ ಪಟ್ಟಿಯಲ್ಲಿ ಅನುಭವಿ ಆಟಗಾರರಾದ ಕೆ.ಎಲ್.ರಾಹುಲ್, ಪ್ರಸಿಧ್ ಕೃಷ್ಣ, ಶ್ರೇಯಸ್...