ಪ್ರೇಮದ ನಗರಿ, ಬೆಳಕಿನ ನಗರಿ ಎಂಬ ಜನಪ್ರಿಯತೆಯ ಫ್ರಾನ್ಸ್ ರಾಜಧಾನಿ ಪ್ಯಾರಿಸ್ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದೆ. 200ಕ್ಕೂ ವಿವಿಧ ದೇಶಗಳ ಸಾವಿರಾರು ಕ್ರೀಡಾಪಟುಗಳು ಚಿನ್ನ, ಬೆಳ್ಳಿ, ಕಂಚು ಪದಕಗಳಿಗಾಗಿ ಜಿದ್ದಾಜಿದ್ದಿನಿಂದ ಸ್ಪರ್ಧಿಸುತ್ತಿದ್ದಾರೆ. ಆಯಾಯ ದೇಶಗಳ...
ಪ್ಯಾರಿಸ್: ಒಲಿಂಪಿಕ್ಸ್ನಲ್ಲಿ ಭಾರತ ಎರಡನೇ ಪದಕವನ್ನು ಪಡೆದುಕೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ವಿಭಾಗದಲ್ಲಿ ಮನು ಭಾಕರ್ (Manu Bhaker) ಮತ್ತು ಸರಬ್ಜೋತ್ ಸಿಂಗ್ (Sarabjot Singh) ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ ವೈಯಕ್ತಿಕ ವಿಭಾಗದಲ್ಲಿ...
ಪ್ಯಾರಿಸ್(ಫ್ರಾನ್ಸ್): ಪ್ಯಾರಿಸ್ನಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಗೇಮ್ಸ್ನಲ್ಲಿ ಭಾರತದ ಟೇಬಲ್ ಟೆನ್ನಿಸ್ ಆಟಗಾರ್ತಿ ಮಣಿಕಾ ಬಾತ್ರಾ ಇತಿಹಾಸ ಸೃಷ್ಟಿಸಿದ್ದಾರೆ. ಟಿಟಿ ಸಿಂಗಲ್ಸ್ ಸ್ಪರ್ಧೆಯಲ್ಲಿ ಪ್ರಿ-ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೋಮವಾರ ನಡೆದ...
ಪ್ಯಾರಿಸ್ (ಫ್ರಾನ್ಸ್): ಭಾರತದ ರೋಹನ್ ಬೋಪಣ್ಣ ಮತ್ತು ಎನ್ ಶ್ರೀರಾಮ್ ಬಾಲಾಜಿ ಅವರು ಭಾನುವಾರ ರಾತ್ರಿ ನಡೆದ ಪ್ಯಾರಿಸ್ ಒಲಿಂಪಿಕ್ಸ್ನ ಪುರುಷರ ಡಬಲ್ಸ್ ಟೆನ್ನಿಸ್ ತಮ್ಮ ಆರಂಭಿಕ ಪಂದ್ಯದಲ್ಲಿ ಫ್ರೆಂಚ್ ಜೋಡಿ ಗೇಲ್ ಮೊನ್ಫಿಲ್ಸ್ ಮತ್ತು ಎಡ್ವರ್ಡ್...
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಆರಂಭವಾಗಿದೆ. 10 ಮೀಟರ್ ಏರ್ ಪಿಸ್ತೂಲ್ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಶನಿವಾರ ಫೈನಲ್ ಪ್ರವೇಶಿಸಿದ್ದ...
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ನ ಮೊದಲ ದಿನದಲ್ಲೇ ಭಾರತದ ಶೂಟರ್ ಮನು ಭಾಕರ್ ಮಹಿಳೆಯರ 10 ಮೀಟರ್ ಪಿಸ್ತೂಲ್ನಲ್ಲ ಫೈನಲ್ ಪ್ರವೇಶಿಸಿದ ಮೂಲಕ ಪದಕದ ಆಸೆ ಮೂಡಿಸಿದ್ದಾರೆ,60 ಪ್ರಯತ್ನಗಳ ಪೈಕಿ ಮನು ಭಾಕರ್ 27 ಬಾರಿ 10...
ಶ್ರೀಲಂಕಾ ವಿರುದ್ಧದ ಟಿ20 ಸರಣಿಯಿಂದ ಗೌತಮ್ ಗಂಭೀರ್ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಇದೇ ಮೊದಲ ಬಾರಿಗೆ ಕೋಚ್ ಹುದ್ದೆ ನಿರ್ವಹಿಸುತ್ತಿರುವ ಗೌತಮ್ ಗಂಭೀರ್ಗೆ ಮಾಜಿ ಕೋಚ್, ಕನ್ನಡಿಗ ರಾಹುಲ್ ದ್ರಾವಿಡ್...
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ (Paris Olympics 2024) ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ. ಶನಿವಾರ (ಜು.27) ನಡೆದ 10 ಮೀಟರ್ ಏರ್ ರೈಫಲ್ ಮಿಶ್ರ...
2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಕೆಎಲ್ ರಾಹುಲ್ ಅವರನ್ನು ಲಖನೌ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ಖರೀದಿಸಿತು. ರಾಹುಲ್ 2024ರ ಐಪಿಎಲ್ ವರೆಗೆ ಲಖನೌದ ನಾಯಕತ್ವ ವಹಿಸಿದ್ದರು. ರಾಹುಲ್ ನಾಯಕತ್ವದಲ್ಲಿ ತಂಡವು ಎರಡು ಬಾರಿ ಪ್ಲೇಆಫ್ ತಲುಪಿತ್ತು....
ಪ್ಯಾರಿಸ್ ಒಲಿಂಪಿಕ್ಸ್ನ ರ್ಯಾಂಕಿಂಗ್ ಸುತ್ತಿನಲ್ಲಿ ಭಾರತದ ಮಹಿಳಾ ಆರ್ಚರಿ ತಂಡ ಉತ್ತಮ ಪ್ರದರ್ಶನ ನೀಡಿದೆ. ದೀಪಿಕಾ ಕುಮಾರಿ, ಅಂಕಿತಾ ಭಗತ್ ಮತ್ತು ಭಜನ್ ಕೌರ್ ಭಾರತಕ್ಕೆ ಒಟ್ಟು 1,983 ಅಂಕಗಳನ್ನು ನೀಡಿದ್ದಾರೆ. ಇದರೊಂದಿಗೆ ಭಾರತ ತಂಡ...