ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಭವನದ ಬ್ಯಾಡ್ಮಿಂಟನ್ ಕೋರ್ಟ್ನಲ್ಲಿ ಆಟಗಾರ್ತಿ ಸೈನಾ ನೆಹ್ವಾಲ್ ಅವರೊಂದಿಗೆ ಬ್ಯಾಡ್ಮಿಂಟನ್ ಆಡಿದರು,ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಮಾತ್ರವಲ್ಲದೆ ಪದ್ಮಶ್ರೀ ಮತ್ತು ಪದ್ಮಭೂಷಣ ಪ್ರಶಸ್ತಿ ಪುರಸ್ಕøತೆಯೂ ಆಗಿರುವ ಸೈನಾ ನೆಹ್ವಾಲ್...
ಹೃದಯವಂತ, ಕನ್ನಡಿಗ ರಾಹುಲ್ ದ್ರಾವಿಡ್ ಮತ್ತೊಮ್ಮೆ ತಮ್ಮ ನಡೆ ಮೂಲಕ ಕೋಟ್ಯಾಂತರ ಭಾರತೀಯರ ಹೃದಯವನ್ನು ಗೆದ್ದಿದ್ದಾರೆ. ವಿಷಯ ಏನೆಂದರೆ ವಿಶ್ವಕಪ್ ಗೆದ್ದ ಬೆನ್ನಲ್ಲೇ, ಬಿಸಿಸಿಐ ಟೀಂ ಇಂಡಿಯಾಗಿ ಬಹುಮಾನವಾಗೆ ಬರೋಬ್ಬರಿ 125 ಕೋಟಿ ರೂಪಾಯಿ ಘೋಷಣೆ...
ಭಾರತ ತಂಡದ ಐತಿಹಾಸಿಕ ವಿಶ್ವಕಪ್ ಜಯಿಸಿದ ನಂತರ ಬಿಸಿಸಿಐ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಿತ್ತು. ಗುರುವಾರ ಬಾರ್ಬಡೋಸ್ನಿಂದ ನವದೆಹಲಿ ತಲುಪಿದ ನಂತರ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನಂತರ ಸಂಜೆ ಮುಂಬೈ...
ಕೋಯಿಕ್ಕೋಡ್(ಕೇರಳ): ಪ್ಯಾರಿಸ್ ಒಲಿಂಪಿಕ್ಸ್ಗೆ ಕೇರಳ ಮೂಲದ ಈಜುಪಟು ಧಿನಿಧಿ ದೇಸಿಂಗು ತೆರಳುತ್ತಿದ್ದಾರೆ. ಅವರು ದೆಹಲಿಯಲ್ಲಿಂದು ನಡೆದ ಪ್ಯಾರಿಸ್ಗೆ ತೆರಳುವ ಕ್ರೀಡಾಪಟುಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಭಾಗವಹಿಸಿದ್ದರು. ಜೊತೆಗೆ ಪ್ರಧಾನಿಯೊಂದಿಗೆ ಸಂವಾದ ಕೂಡಾ ನಡೆಸಿದರು. ಈ ವೇಳೆ ಮಾತನಾಡಿದ ಈಜುಪಟು...
ವಿಶ್ವಕಪ್ ಗೆದ್ದ ಅನುಭವವನ್ನು ಕಿಂಗ್ ವಿರಾಟ್ ಕೊಹ್ಲಿ ಹಂಚಿಕೊಂಡಿದ್ದಾರೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿರುವ ವಿರಾಟ್.. ಬಾರ್ಬಡೋಸ್ನಲ್ಲಿ ಚಾಂಪಿಯನ್ ಆದ ನಂತರ ನಾನು ಮತ್ತು ರೋಹಿತ್ ಶರ್ಮಾ ಹೇಗೆ ಕಣ್ಣೀರು ಇಟ್ವಿ ಅನ್ನೋದನ್ನು...
ನವದೆಹಲಿ: ಟಿ20 ವಿಶ್ವಕಪ್ (T20 World Cup) ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ (Team India) ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು (Narendra Modi) ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ....
ಕಿಂಗ್ಕೊಹ್ಲಿಯ ಬಹುಕಾಲದ ಕನಸು ಈ ವರ್ಷ ನನಸಾಗಿದೆ. ಕರಿಯರ್ ಆರಂಭ ಕನಸನ್ನ ಬೆನ್ನತ್ತಿ, ಅದಕ್ಕಾಗಿ ದಣಿವರಿಯದೇ ದುಡಿದ್ರೂ ಚುಟುಕು ಚಾಂಪಿಯನ್ ಪಟ್ಟ ಕೊಹ್ಲಿಗೆ ದಕ್ಕಿರಲಿಲ್ಲ. ಕೊನೆಗೂ ಟಿ20 ವಿಶ್ವಕಪ್ ಗೆದ್ದಾಗಿದೆ. ಇದ್ರ ಬೆನ್ನಲ್ಲೇ ನಿರ್ಗಮಿತ ಕೋಚ್...
ಬೆಂಗಳೂರು: ಐಪಿಎಲ್ ಟೂರ್ನಿಯ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡದ ನೂತನ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ನೇಮಕ ಮಾಡಲಾಗಿದೆ. ಫ್ರಾಂಚೈಸಿ ಕ್ರಿಕೆಟ್ನಿಂದ ವಿದಾಯ ಹೇಳಿದ ಬೆನ್ನಲ್ಲೇ ಅವರಿಗೆ...
2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದಿದೆ....
ಇತ್ತೀಚೆಗೆ ನಡೆದ ಬಹುನಿರೀಕ್ಷಿತ 2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ಸೌತ್ ಆಫ್ರಿಕಾ ವಿರುದ್ಧ ಕ್ಯಾಪ್ಟನ್ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಗೆದ್ದು ಬೀಗಿದೆ. ಈ ಮೂಲಕ ಬರೋಬ್ಬರಿ 17 ವರ್ಷಗಳ ಬಳಿಕ ಟೀಮ್ ಇಂಡಿಯಾ...