ಪ್ಯಾರಿಸ್: ಒಲಿಂಪಿಕ್ 2024ಕ್ಕೆ ಪ್ಯಾರಿಸ್ನ ಸ್ಟೇಡ್ ಡಿ ಫ್ರಾನ್ಸ್ನಲ್ಲಿ ಅದ್ಧೂರಿ ಸಮಾರೋಪ ಸಮಾರಂಭದೊಂದಿಗೆ ತೆರೆ ಬಿದ್ದಿದೆ. ಕ್ರೀಡಾಲೋಕದ ಹಬ್ಬದ ವಿದಾಯದ ಕಾರ್ಯಕ್ರಮವು ಮುಂದಿನ 2028ರ ಒಲಿಂಪಿಕ್ ಕ್ರೀಡಾಕೂಟದ ತಾಣವಾದ ಲಾಸ್ ಏಂಜಲೀಸ್ಗೆ ಜವಾಬ್ದಾರಿ ರವಾನೆಗೆ ಸಾಕ್ಷಿಯಾಯಿತು. LA28...
ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್ನಿಂದ ಭಾರತದ ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅನರ್ಹತೆಗೆ ಸ್ವತಃ ಅಂತಾರಾಷ್ಟ್ರೀಯ ಕುಸ್ತಿ ಫೆಡರೇಷನ್ ಅಧ್ಯಕ್ಷರು ಕ್ಷಮೆಯಾಚಿಸಿದ್ದಾರೆ. ಆದರೆ, ನಾವು ನಿಯಮ ಪಾಲಿಸಲೇಬೇಕು ಎಂದು ತಮ್ಮ ನಿಲುವಿಗೆ ಸ್ಪಷ್ಟನೆ ನೀಡಿದ್ದಾರೆ. ಕೋರ್ಟ್...
ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡ ನಂತರ ವಿನೇಶ್ ಫೋಗಟ್ ಸಿಎಎಸ್ಗೆ ( Court of Arbitration for Sports) ಬೆಳ್ಳಿ ಪದಕ ನೀಡುವಂತೆ ಮನವಿ ಮಾಡಿದ್ದರು. ಒಲಿಂಪಿಕ್ ಕ್ರೀಡಾಕೂಟ ಅಂತ್ಯಕ್ಕೂ ಮೊದಲು ಕೋರ್ಟ್ ನಿರ್ಧಾರ ಪ್ರಕಟ ಮಾಡಬಹುದು...
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಬೆಳ್ಳಿ ಪದಕ ಗೆದ್ದ ಚಿನ್ನದ ಹುಡುಗ ನೀರಜ್ ಚೋಪ್ರಾ ಅವರನ್ನು ಪ್ರಧಾನಿ ಮೋದಿ “ಅತ್ಯುತ್ತಮ ಸಾಧನೆ” ಎಂದು ಶ್ಲಾಘಿಸಿದ್ದಾರೆ. 26ರ ಹರೆಯದ ಚೋಪ್ರಾ ಅವರು 89.45 ಮೀಟರ್ ದೂರು...
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಅನರ್ಹವಾದ ಬೆನ್ನೆಲ್ಲೆ ಮತ್ತೋರ್ವ ಕ್ರೀಡಾಪಟು ಒಲಿಂಪಿಕ್ ನಿಂದ ಕಿಕ್ ಔಟ್ ಮಾಡಲಾಗಿದೆ,ಪ್ರಾನ್ಸ್ ನ ಪ್ಯಾರಿಸ್ ನಲ್ಲಿ ನೆಡಯುತ್ತಿರುವ ಒಲಿಂಪಿಕ್ಸ್ ನಲ್ಲ ಸಾಕಷ್ಟು ವಿವಾದಗಳು ಸೃಷ್ಟಿಯಾಗುತ್ತಿದ್ದು,...
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ನ 50 ಕೆಜಿ ಫ್ರೀಸ್ಟೈಲ್ ಕುಸ್ತಿ ಫೈನಲ್ನಲ್ಲಿ ಅನರ್ಹಗೊಂಡ ಬಳಿಕ ವಿನೇಶ್ ಫೋಗಟ್ ಕುಸ್ತಿಯಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಸಂಬಂಧ ಇಂದು ಬೆಳಗ್ಗೆ ಅವರು ಎಕ್ಸ್ನಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದು, ಇದರಲ್ಲಿ ತಮ್ಮ ನಿರ್ಧಾರವನ್ನು...
ಭಾರತದ ಕುಸ್ತಿಪಟು ವಿನೇಶ್ ಫೋಗಟ್ ಪ್ಯಾರಿಸ್ ಒಲಿಂಪಿಕ್ಸ್ನಿಂದ ಅನರ್ಹಗೊಂಡಿದ್ದಾರೆ. ಮಂಗಳವಾರ ರಾತ್ರಿ ನಡೆದಿದ್ದ ಸೆಮಿಫೈನಲ್ ಪಂದ್ಯದಲ್ಲಿ ಕ್ಯೂಬಾದ ಗುಜ್ಮನ್ ಲೋಪೆಜ್ ಅವರನ್ನು ಸೋಲಿಸಿ 50 ಕೆಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಫೈನಲ್ಗೆ ತಲುಪಿದ್ದರು. ಇಂದು ಮಧ್ಯರಾತ್ರಿ...
ಪ್ಯಾರಿಸ್: ಇಡೀ ದೇಶಕ್ಕೆ ದೇಶವೇ ಒಂದು ಕಾತರತೆಯನ್ನು, ಕುತೂಹಲವನ್ನು ಹೆಮ್ಮೆಯೊಂದನ್ನ ಎದೆಯಲ್ಲಿಟ್ಟುಕೊಂಡು ಕುಳಿತಿತ್ತು. ಈಗಾಗಲೇ ಮೂರು ಕಂಚಿನ ಪದಕಗಳು ಬಂದಿವೆ. ಚಿನ್ನ, ಬೆಳ್ಳಿ ಬಾಕಿಯಿದೆ. ಫೈನಲ್ಗೆ ಲಗ್ಗೆಯಿಟ್ಟಿರುವ ಕುಸ್ತಿಪಟು ವಿನೇಶ್ ಪೋಗಟ್ ಹಾಗೂ ಜಾವಲಿನ್ ಎಸೆತಗಾರ ನೀರಜ್...
ಪ್ಯಾರಿಸ್: ಒಲಿಂಪಿಕ್ಸ್ ಅಂಗಳದಲ್ಲಿ ಮಹಾ ಘಟಾಘಟಿಗಳನ್ನು ಚಿತ್ ಕೆಡವಿ ಮೊಟ್ಟ ಮೊದಲ ಬಾರಿಗೆ ಒಲಿಂಪಿಕ್ಸ್ ಅಂಗಳದಲ್ಲಿ ಭಾರತೀಯ ಹೆಮ್ಮೆಯ ನಾರಿಯೊಬ್ಬಳು ಕುಸ್ತಿ ಪಂದ್ಯಾವಳಿಯಲ್ಲಿ ಫೈನಲ್ ಪ್ರವೇಶಿಸಿದ್ದರು. ಪ್ಯಾರಿಸ್ ಅಖಾಡದಲ್ಲಿ ಭಾರತದ ಗರಿಮೆಗೆ ಮತ್ತಷ್ಟು ಗರಿ ಮೂಡಿಸಿದ್ದ ವಿನೇಶ್...
ನವದೆಹಲಿ: ನೀವು ಚಾಂಪಿಯನ್ಗಳಲ್ಲಿ ಚಾಂಪಿಯನ್ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಕುಸ್ತಿಪಟು ವಿನೇಶ್ ಫೋಗಟ್ (Vinesh Phogat) ಅವರಿಗೆ ಸಮಾಧಾನ ಹೇಳಿದ್ದಾರೆ. ಮಹಿಳೆಯರ 50 ಕೆಜಿ ಕುಸ್ತಿ ಫ್ರೀಸ್ಟೈಲ್ ವಿಭಾಗದ ಫೈನಲ್ ಸ್ಪರ್ಧೆಯಿಂದ ವಿನೇಶ್...