ಲಖನೌ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಇಂಗ್ಲೆಂಡ್ ಬೌಲರ್ ಗಳ ಮಾರಕ ದಾಳಿಗೆ ತತ್ತರಿಸಿದ ಭಾರತ ತಂಡ ಅಲ್ಪ ಮೊತ್ತ ಗಳಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ...
ನವದೆಹಲಿ: ಪಾಕಿಸ್ತಾನ ತಂಡವನ್ನು ಸೋಲಿಸುವ ಮೂಲಕ ದಕ್ಷಿಣ ಆಫ್ರಿಕಾ ತಂಡವು ಸೆಮಿಫೈನಲ್ ಟಿಕೆಟ್ಅನ್ನು ಖಚಿತಪಡಿಸಿಕೊಂಡಿದೆ. ಅಷ್ಟೇ ಅಲ್ಲ, ಪಾಕ್ ತಂಡವನ್ನು ವಿಶ್ವಕಪ್ ಟರ್ನಿಯಿಂದಲೇ ಬಹುತೇಕ ಹೊರಗಟ್ಟಿದೆ. ಅದರಲ್ಲೂ, ಭಾರತ ಮೂಲದ ಕೇಶವ್ ಮಹಾರಾಜ್ ಅವರು ಕೊನೆಯ...
ಮುಂಬೈ: ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಯಶಸ್ಸಿಗೆ ಕೋಚ್ ರಾಹುಲ್ ದ್ರಾವಿಡ್ ಕೂಡಾ ಕಾರಣ. ಆದರೆ ದ್ರಾವಿಡ್ ಕೋಚಿಂಗ್ ಅವಧಿಯ ಗುತ್ತಿಗೆ ವಿಶ್ವಕಪ್ ನಂತರ ಮುಗಿಯಲಿದೆ. ಇದುವರೆಗೆ...
ಹ್ಯಾಂಗ್ಝೌ: ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಪ್ಯಾರಾ ಗೇಮ್ಸ್ನಲ್ಲಿ ಭಾರತ ಹೊಸ ದಾಖಲೆ ಬರೆದಿದೆ. 100 ಪದಕಗಳನ್ನು ಗೆಲ್ಲುವ ಮೂಲಕ ಪ್ಯಾರಾ ಅಥ್ಲೀಟ್ಸ್ಗಳು ಇತಿಹಾಸದ ಪುಟದಲ್ಲಿ ಅಚ್ಚೊತ್ತಿದ್ದಾರೆ. 2018ರ ಪ್ಯಾರಾ ಗೇಮ್ಸ್ನಲ್ಲಿ ಭಾರತ 72 ಪದಕಗಳನ್ನು...
ನವದೆಹಲಿ: ಮಾಜಿ ನಾಯಕ ಮತ್ತು ಲೆಜೆಂಡರಿ ಆಲ್ರೌಂಡರ್ ಶಾಹಿದ್ ಅಫ್ರಿದಿ ತಮ್ಮನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ನಿರಂತರವಾಗಿ ಒತ್ತಡ ಹೇರುತ್ತಿದ್ದರು ಎಂಬುದಾಗಿ ಪಾಕಿಸ್ತಾನದ ಮಾಜಿ ಸ್ಪಿನ್ನರ್ ದಾನಿಶ್ ಕನೇರಿಯಾ ಅವರು ಆರೋಪಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ತಂಡದೊಂದಿಗೆ ಆಡುವ...
ಹೊಸದಿಲ್ಲಿ: ಭಾರತದ ಆತಿಥ್ಯದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಮೊದಲಾವಧಿ ಬಹುತೇಕ ಮುಗಿದಿದೆ. ಇದೀಗ ವಿಶ್ವಕಪ್ ಸೆಮಿಫೈನಲ್ಸ್ಗೆ ಅರ್ಹತೆ ಪಡೆಯುವ ಸಲುವಾಗಿ ಟೂರ್ನಿಯ ಎರಡನೇ ಅವಧಿಯ ಪಂದ್ಯಗಳು ಎಲ್ಲಾ ತಂಡಗಳಿಗೆ ನಿರ್ಣಯಕವಾಗಿವೆ. ಬುಧವಾರ...
ನವದೆಹಲಿ: ಸೋಮವಾರ ಚೆನ್ನೈನಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ಅಪ್ಘಾನಿಸ್ತಾನ ವಿರುದ್ಧ ಸೋತ ನಂತರ ಪಾಕಿಸ್ತಾನದ ಕಳಪೆ ಫೀಲ್ಡಿಂಗ್ ನ್ನು ಟೀಕಿಸಿರುವ ಮಾಜಿ ನಾಯಕ ವಾಸಿಂ ಅಕ್ರಮ್ , ಪಾಕ್ ಆಟಗಾರರ ಫಿಟ್ ನೆಸ್ ಬಗ್ಗೆ...
ಚೆನ್ನೈ: ನಾವೇ ನಂಬರ್ ಒನ್, ಕಪ್ ಗೆಲ್ಲುವುದು ನಾವೇ ಎಂದುಕೊಂಡು ಭಾರತಕ್ಕೆ ವಿಶ್ವ ಕಪ್ ಆಡಲು ಬಂದಿದ್ದ ಪಾಕಿಸ್ತಾನ ತಂಡ ದುರ್ಬಲ ಅಫಘಾನಿಸ್ತಾನ ತಂಡದ ವಿರುದ್ಧವೇ ಸೋತು ಅವಮಾನಕ್ಕೆ ಈಡಾಗಿದೆ. ಇದು ಬಾಬರ್ ಅಜಮ್ ನೇತೃತ್ವದ...
ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಲೆಜೆಂಡರಿ ಸ್ಪಿನ್ನರ್ ಬಿಶನ್ ಸಿಂಗ್ ಬೇಡಿ (77) ಅವರು ಇಂದು ನಿಧನರಾದರು, ಇವರ 1967 ಮತ್ತು 1979 ರ ನಡುವಿನ 12 ವರ್ಷಗಳ ವೃತ್ತಿಜೀವನದಲ್ಲಿ 67 ಟೆಸ್ಟ್ಗಳ...
ಬೆಂಗಳೂರು: ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ ಶೇ 3ರಷ್ಟು ಮೀಸಲಾತಿ ನೀಡಲಾಗುತ್ತಿದ್ದು, ಇತರ ಇಲಾಖೆಗಳಲ್ಲಿಯೂ ಶೇ 2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....